Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶದ ವೀರಪರಂಪರೆಯನ್ನು ಮುಂದಿನ ತಲೆಮಾರಿಗೆ ಪಸರಿಸೋಣ
(ರಾಜ್ಯ ) ಜಿಲ್ಲೆ

ದೇಶದ ವೀರಪರಂಪರೆಯನ್ನು ಮುಂದಿನ ತಲೆಮಾರಿಗೆ ಪಸರಿಸೋಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕಿತ್ತೂರು ರಾಣಿ ಚೆನ್ನಮ್ಮಳ ವೀರಗಾಥೆಯನ್ನು ನಮ್ಮ ಮಕ್ಕಳಿಗೆ ತಿಳಿಸೋಣ, ನಮ್ಮ ನಾಡಿನ, ನಮ್ಮ ದೇಶದ ವೀರಪರಂಪರೆಯ ಕಥೆಯನ್ನು ಮುಂದಿನ ತಲೆಮಾರುಗಳಿಗೆ ಪಸರಿಸೋಣ ಎಂದು ಚಿತ್ತಾಪೂರ ಕರದಾಳ ಗ್ರಾಮದ ಸರಕಾರಿ ಪ್ರೌಢಶಾಲೆ ಮುಖ್ಯಗುರು ಪಂಡಿತ ನೆಲ್ಲಗಿ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಹಮ್ಮಿಕೊಂಡ ವೀರ ರಾಣಿ ಕಿತ್ತೂರ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.
ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ, ಕೃಷಿಕ ಸಮಾಜದ ಅದ್ಯಕ್ಷ ಶಿವಪ್ಪಗೌಡ ಬಿರಾದಾರ ಮಾತನಾಡಿ, ಹೋರಾಟ, ದೈರ್ಯ, ಸ್ವಾತಂತ್ರ್ಯ, ಸ್ವಾಭಿಮಾನ ಎಂದರೆ ಏನು ಎಂಬುದನ್ನು ೨೪೬ ವರ್ಷಗಳ ಹಿಂದೆಯೇ ತಿಳಿಸಿಕೊಟ್ಟ ಮಹಾನ್ ತಾಯಿ, ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ವೇದಿಕೆಯ ಮೇಲೆ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ಪುರಸಭೆ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ ಇದ್ದರು.
ಕಾರ್ಯಕ್ರಮಕ್ಕೂ ಮುನ್ನ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದ ಬಳಿ ಪೂಜೆ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಸಿಡಿಪಿಒ ಶಂಭುಲಿಂಗ ಹಿರೇಮಠ, ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಹರಿ ಕುಲಕರ್ಣಿ, ಮಾಜಿ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಸಮಾಜ ಕಲ್ಯಾಣಾಧಿಕಾರಿ ಭವಾನಿ ಪಾಟೀಲ, ಗ್ರೇಡ್ ೨ ತಹಶೀಲ್ದಾರ ಇಂದಿರಾಬಾಯಿ ಬಳಗಾನೂರ, ಸೋಮನಗೌಡ ಬಿರಾದಾರ, ಪಂಚಮಸಾಲಿ ಸಮಾಜದ ಪ್ರಧಾನ ಕಾರ್ಯದರ್ಶಿ ಆನಂದ ಶಾಬಾದಿ, ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ರಮೇಶ ಯಾಳಗಿ, ಪ್ರತಿಭಾ ಚಳ್ಳಗಿ, ಸುನಂದಾ ಯಂಪೂರೆ, ಅಪರ ಸರಕಾರಿ ವಕೀಲ ಬಿ.ಜಿ.ನೆಲ್ಲಗಿ, ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ಪಾಟೀಲ ಗುಂದಗಿ, ಎಸ್.ಬಿ.ಖಾನಾಪೂರ, ವೈ.ಸಿ ಮಯೂರ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ದೇವರೆಡ್ಡಿ, ವ್ಹಿ.ಬಿ.ಕುರುಡೆ, ಶಿವಪ್ಪಗೌಡ ಬಿರಾದಾರ, ಶಾಂತೂ ರಾಣಾಗೋಳ, ಭೀಮಾಶಂಕರ ನೇರಲಗಿ ಸೇರಿದಂತೆ ಸಮಾಜದ ಹಿರಿಯರು, ಪ್ರಮುಖರು ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಸರಕಾರಿ ಅಪರ ವಕೀಲರಾದ ಭೀಮಾಶಂಕರ ನೆಲ್ಲಗಿ ಸ್ವಾಗತಿಸಿದರು. ಪ್ರತಿಭಾ ಚಳ್ಳಗಿ ವಚನಾಮೃತ ಹೇಳಿದರು. ಶಿಕ್ಷಕ ಶೇವು ರಾಠೋಡ ನಿರೂಪಿಸಿದರು. ಸಮಾಜದ ಪ್ರ.ಕಾರ್ಯದರ್ಶಿ ಆನಂದ ಶಾಬಾದಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
  • ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು
    In (ರಾಜ್ಯ ) ಜಿಲ್ಲೆ
  • ಸೆ.೭ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ
    In (ರಾಜ್ಯ ) ಜಿಲ್ಲೆ
  • ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ
    In (ರಾಜ್ಯ ) ಜಿಲ್ಲೆ
  • ಸೆ.೨೧ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಋಣ ತೀರಿಸಲು ಸಾಧ್ಯವಿಲ್ಲ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ’ಪ್ರಜಾಸೇವೆ’ ಆಂದೋಲನ ಯಶಸ್ವಿಗೆ ಸಹಕರಿಸಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಗೌರವಿಸುವುದು ಶ್ರೇಷ್ಠ ಕಾರ್ಯ :ಡಾ.ಸಮೀರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.