Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರೆಸ್ಸೆಸ್ ಪಥಸಂಚಲನ ಆಕರ್ಷಿತಗೊಳಿಸಲು ಭರ್ಜರಿ ಸಿದ್ಧತೆ
(ರಾಜ್ಯ ) ಜಿಲ್ಲೆ

ಆರೆಸ್ಸೆಸ್ ಪಥಸಂಚಲನ ಆಕರ್ಷಿತಗೊಳಿಸಲು ಭರ್ಜರಿ ಸಿದ್ಧತೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಅ೨೬ ರಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಾರ್ಷಿಕೋತ್ಸವದ ನಿಮಿತ್ಯ ಹಮ್ಮಿಕೊಳ್ಳಲಾದ ಭವ್ಯ ಪಥಸಂಚಲನವನ್ನು ಇನ್ನಷ್ಟು ಆಕರ್ಷಿತಗೊಳಿಸಲು ಭರ್ಜರಿ ಪೂರ್ವಸಿದ್ಧತಾ ತಯಾರಿ ನಡೆಸಲಾಗುತ್ತಿದೆ.
ಕಳೆದ ಕೆಲ ವರ್ಷಗಳಿಂದ ಪಥ ಸಂಚಲನ ನಡೆಯದ ಹಿನ್ನೆಲೆ ಬೇಜಾರಾಗಿದ್ದ ಸಂಘದ ಕಾರ್ಯಕರ್ತರು ಮತ್ತು ಹಲವು ಹಿಂದೂ ಯುವಕರಿಗೆ ಉತ್ಸಾಹ ಬಂದಂತಾಗಿದೆ. ಬೆಳ್ಳಬೆಳಿಗ್ಗೆ ಪಟ್ಟಣದ ವಿಬಿಸಿ ಮೈದಾನದಲ್ಲಿ ಸೇರಿವ ಅನೇಕ ಕಾರ್ಯಕರ್ತರು ಪೂರ್ವಸಿದ್ಧತಾ ತಯಾರಿಯಲ್ಲಿ ಭಾಗಿಯಾಗಿ ಆವರಣವನ್ನು ಒಂದೆರಡು ಸುತ್ತು ಹಾಕುತ್ತಾರೆ. ಕಿರಿಯ ಕಾರ್ಯಕರ್ತರು, ಹಿರಿಯ ಕಾರ್ಯಕರ್ತರು ಹೇಳಿಕೊಡುವ ತಾಲೀಮುಗಳನ್ನು ಶಿಸ್ತಿನಿಂದ ಪಾಲಿಸುತ್ತಿದ್ದಾರೆ.
ಈ ಕುರಿತು ತಾಲೂಕು ಕಾರ್ಯವಾಹ ಚೇತನ ಮೂಗನೂರ ಮಾತನಾಡಿ, ಅಂದು ಮಧ್ಯಾಹ್ನ ೩ಗಂಟೆಗೆ ಪಟ್ಟಣದ ಹುಡ್ಕೋ ಬಡಾವಣೆಯ ಗವಿಸಿದ್ದೇಶ್ವರ ಕ್ರೀಡಾ ಮೈದಾನದಿಂದ ಶುರುವಾಗುವ ಪಥಸಂಚಲನ ಹೇಮರೆಡ್ಡಿ ಮಲ್ಲಮ್ಮ ವೃತ್ತ, ನ್ಯಾಯಾಲಯದ ಹಿಂದಿನ ಈಶ್ವರ ದೇವಸ್ಥಾನ, ಸ್ಟೇಟ್ ಬ್ಯಾಂಕ್ ರಸ್ತೆ, ಕರ್ನಾಟಕ ಕೋ ಅಪ್ ಬ್ಯಾಂಕ್, ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಸಂತ ಕನಕದಾಸ ವೃತ್ತ, ವಾಲ್ಮೀಕಿ ವೃತ್ತ, ಲಕ್ಷಿö್ಮÃ ವೆಂಕಟೇಶ್ವರ ದೇವಸ್ಥಾನ, ಛತ್ರಪತಿ ಶಿವಾಜಿ ವೃತ್ತ, ಸಿದ್ರಾಮೇಶ್ವರ ವೃತ್ತ, ನೇತಾಜಿ ಗಲ್ಲಿ, ಕುಂಬಾರ ಗಲ್ಲಿ, ದ್ಯಾಮವ್ವ ದೇವಿ ದೇವಸ್ಥಾನ, ಕಿಲ್ಲಾ ಹೊಸಮಠ, ಸರಾಫ ಬಜಾರ, ಮುಖ್ಯ ಬಜಾರ, ಬಸವೇಶ್ವರ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಮಾರ್ಗವಾಗಿ ವಿಬಿಸಿ ಹೈಸ್ಕೂಲ್ ವರೆಗೆ ಸಾಗಲಿದೆ. ರಸ್ತೆಯುದ್ದಕ್ಕೂ ತಾಯಂದಿರು ತಳಿರು ತೋರಣ, ರಂಗೋಲಿಗಳಿAದ ಅಲಂಕರಿಸಿ ಪವಿತ್ರ ಭಗವಾಧ್ವಜಕ್ಕೆ ಪುಷ್ಪಾರ್ಚನೆ ನೀಡುವ ಮೂಲಕ ಸಂಚಲನಕ್ಕೆ ಸ್ವಾಗತ ಕೋರುವಂತೆ ವಿನಂತಿಸಿದರು.
ಈ ವೇಳೆ ನಗರ ಕಾರ್ಯವಾಹ ಪ್ರಭು ನಂದೆಪ್ಪನವರ ಮಾತನಾಡಿ ಪಥಸಂಚನದಲ್ಲಿ ಭಾಗಿಯಾಗಲು ಇಚ್ಛಿಸುವವರು ಸಂಘದ ಕಾರ್ಯಕರ್ತರಾದ ಸುಭಾಶ ಬಿದರಕುಂದಿ ಅವರ ಮಳಿಗೆಯಲ್ಲಿ ಗಣವೇಶವನ್ನು ಖರೀದಿಸಿ ಭಾಗಿಯಾಗಬಹುದು. ಪಥಸಂಚಲನದ ಬಳಿಕ ಸಂಜೆ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಸಮಾರಂಭ ಇರಲಿದೆ. ಕಾರ್ಯಕ್ರಮಕ್ಕೆ ಎಲ್ಲರೂ ಭಾಗಿಯಾಗಿ ಶೋಭೆ ತರುವಂತೆ ವಿನಂತಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
  • ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ
    In (ರಾಜ್ಯ ) ಜಿಲ್ಲೆ
  • ಜೋಡಿ ಕೆರೆ ಅಭಿವೃದ್ಧಿಗೆ ವೇಗ: ಗುಣಮಟ್ಟದಲ್ಲಿ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಡಾ.ಶಾಂತಕುಮಾರ ಗೆ ಡಾ.ಕಯ್ಯಾರ ಪ್ರಶಸ್ತಿ ಗರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.