Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತ್ಸ್ಯವಾಹಿನಿ ಯೋಜನೆಯಡಿ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಮತ್ಸ್ಯವಾಹಿನಿ ಯೋಜನೆಯಡಿ ಅರ್ಜಿ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಮೀನುಗಾರರಿಗೆ ಪ್ರೊತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಮತ್ಸ್ಯವಾಹಿನಿ ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಆಯ್ಕೆಯಾದವರು ಮೀನುಗಾರಿಕೆ ಇಲಾಖೆಗೆ ಸಾಮಾನ್ಯ ವರ್ಗದವರು ೧ಲಕ್ಷ ರೂ. ಹಾಗೂ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ-ಮಹಿಳೆಯರು ೫೦ ಸಾವಿರ ರೂ. ಭದ್ರತಾ ಠೇವಣಿ ಒದಗಿಸಬೇಕು ಹಾಗೂ ಮಾಸಿಕ ೩ ಸಾವಿರ ರೂ. ವಾಹನ ಬಾಡಿಗೆ ಪಾವತಿಸಬೇಕಾಗಿರುತ್ತದೆ.
ಅರ್ಜಿ ಸಲ್ಲಿಸಲು ದಿನಾಂಕ : ೧೫-೧೧-೨೦೨೪ ಕೊನೆಯ ದಿನವಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ವಿಜಯಪುರ ಮೊ:೯೮೪೫೯೨೭೧೧೦, ಮೀನುಗಾರಿಕೆ ಸಹಾಯಕ ನಿರ್ದೇಶಕರು ಮುದ್ದೇಬಿಹಾಳ ಮೊ: ೯೮೮೦೨೧೦೫೦೫ ಇವರನ್ನು ಸಂಪರ್ಕಿಸುವಂತೆ ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.