Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೂಕ್ಷ್ಮ ನೀರಾವರಿ ಘಟಕಗಳ ನಿರ್ವಹಣೆ ಮತ್ತು ಗುಣ ನಿಯಂತ್ರಣ ಕುರಿತ ತರಬೇತಿ
(ರಾಜ್ಯ ) ಜಿಲ್ಲೆ

ಸೂಕ್ಷ್ಮ ನೀರಾವರಿ ಘಟಕಗಳ ನಿರ್ವಹಣೆ ಮತ್ತು ಗುಣ ನಿಯಂತ್ರಣ ಕುರಿತ ತರಬೇತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ (ಸೂಕ್ಷ್ಮ ನೀರಾವರಿ) ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕಗಳ ನಿರ್ವಹಣೆ ಮತ್ತು ಗುಣ ನಿಯಂತ್ರಣ ಕುರಿತು ಅ.೨೧ರಿಂದ ೨೩ರವರೆಗೆ ಜಿಲ್ಲೆಯ ವಿಸ್ತರಣಾಧಿಕಾರಿಗಳಿಗೆ ತರಬೇತಿ ಜರುಗಿತು.
ತರಬೇತಿ ಕಾರ್ಯಕ್ರಮವನ್ನು ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ರೂಪಾ ಎಲ್. ಅವರು ಉದ್ಘಾಟಿಸಿ ಮಾತನಾಡಿ, ತರಬೇತಿಯಲ್ಲಿ ಭಾಗವಹಿಸಿದ ವಿಸ್ತರಣಾಧಿಕಾರಿಗಳು ಸೂಕ್ಷ್ಮ ನೀರಾವರಿ ಘಟಕಗಳು ಹಾಗೂ ಟಾರ್ಪಲಿನ್‌ಗಳ ಗುಣಮಟ್ಟ ಪರಿಶೀಲನೆ, ಪರೀಕ್ಷಾ ಮಾದರಿ ತೆಗೆಯುವ ವಿಧಾನ ಕುರಿತು ಮಾಹಿತಿ ಪಡೆಯುವ ಮೂಲಕ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಮೈಸೂರಿನ ಸಿಪೆಟ್ ಸಂಸ್ಥೆಯ ಅಧಿಕಾರಿಗಳಾದ ಡಾ.ಶ್ರೀಕಾಂತ, ರಘು ಹಾಗೂ ಬಾಲರಾಜ ರಂಗರಾವ್, ಜೈನ್ ಇರಿಗೇಷನ್ ಸಿಸ್ಟಮ್ಸ್ ಸಂಸ್ಥೆಯ ಪ್ರಾದೇಶಿಕ ವ್ಯವಸ್ಥಾಪಕ ಎಂ.ಕೆ.ಬಿರಾದಾರ, ಪ್ರಭಾಕರ ಯಾಳವಾರ ಅವರು ಸೂಕ್ಷ್ಮ ನೀರಾವರಿ ಅಳವಡಿಕೆಯ ಮಹತ್ವ, ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಉಪ ಕೃಷಿ ನಿರ್ದೇಶಕ ಪ್ರಕಾಶ ಚವ್ಹಾಣ, ಚಂದ್ರಕಾಂತ ಪವಾರ, ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ವಿಜಯಲಕ್ಷ್ಮಿ ಚವ್ಹಾಣ, ಶ್ರೀಮತಿ ಪಾರ್ವತಿ ಪಾಟೀಲ, ಕೃಷಿ ಅಧಿಕಾರಿಗಳಾದ ಎಂ.ಆರ್.ಮೈದರಗಿ, ಲಿಂಗರಾಜ ತಾಳಿಕೋಟ, ಶ್ರೀಮತಿ ಗೀತಾ ಭಜಂತ್ರಿ ಉಪಸ್ಥಿತರಿದ್ದರು. ಕೃಷಿ ಅಧಿಕಾರಿ ಫಾತಿಮಾ ಬಾನು ಸುತಾರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
  • ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು
    In (ರಾಜ್ಯ ) ಜಿಲ್ಲೆ
  • ಸೆ.೭ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ
    In (ರಾಜ್ಯ ) ಜಿಲ್ಲೆ
  • ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ
    In (ರಾಜ್ಯ ) ಜಿಲ್ಲೆ
  • ಸೆ.೨೧ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಋಣ ತೀರಿಸಲು ಸಾಧ್ಯವಿಲ್ಲ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ’ಪ್ರಜಾಸೇವೆ’ ಆಂದೋಲನ ಯಶಸ್ವಿಗೆ ಸಹಕರಿಸಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಗೌರವಿಸುವುದು ಶ್ರೇಷ್ಠ ಕಾರ್ಯ :ಡಾ.ಸಮೀರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.