Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಮಾನುಗಳಿಗೆ ರೂ.೪೦ ಲಕ್ಷ ವೆಚ್ಚ: ವಿವೇಕಾನಂದ ಸೇನೆ ಖಂಡನೆ
(ರಾಜ್ಯ ) ಜಿಲ್ಲೆ

ಕಮಾನುಗಳಿಗೆ ರೂ.೪೦ ಲಕ್ಷ ವೆಚ್ಚ: ವಿವೇಕಾನಂದ ಸೇನೆ ಖಂಡನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿ ಸಾರ್ವಜನಿಕರು ಕಟ್ಟಿರುವ ತೆರಿಗೆ ಹಣ, ಎಲ್ಲಿಗೆ ಹೋಗುತ್ತಿದೆ? ನಗರದಲ್ಲಿ ಕೆಲ ದಿನಗಳ ಹಿಂದಷ್ಟೇ ಹದಗೆಟ್ಟ ಚರಂಡಿ ವ್ಯವಸ್ಥೆಯಿಂದ ವಾರ್ಡ್ ನಂಬರ್ ೨೪ರಲ್ಲಿ ಒಂದು ಮಗು ಜೀವವನ್ನೇ ಕಳೆದುಕೊಂಡು ಹಾಗೂ ಆಶ್ರಮ ರಸ್ತೆಯ ಹತ್ತಿರ ತಡೆಗೋಡೆ ಇಲ್ಲದ ಕಾರಣ ಕಳೆದ ವರ್ಷ ಮೂರು ಮಕ್ಕಳು ಜೀವ ಕಳೆದುಕೊಂಡರೂ ಕೂಡ ಮಹಾನಗರ ಪಾಲಿಕೆ ಗಾಢ ನಿದ್ರೆಯಿಂದ ಹೊರ ಬಂದಿಲ್ಲ ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಗರ ಪಾಲಿಕೆಯು ಅವಶ್ಯವಿರುವ ಸ್ಥಳಗಳಲ್ಲಿ ಸೂಕ್ತ ಡ್ರೈನೇಜ್ ವ್ಯವಸ್ಥೆ, ತಡೆಗೋಡೆಗಳು, ಅತಿಕ್ರಮಣಗೊಂಡ ರಾಜ ಕಾಲುವೆಗಳನ್ನು ಸ್ವಚ್ಛತೆ, ರಸ್ತೆಗಳು, ಬೀದಿ ದೀಪಗಳು ಜನತೆಗೆ ಅತೀ ಅವಶ್ಯವಿರುವ ಕೆಲಸ ಕಾರ್ಯಗಳನ್ನು ಮಾಡದೇ ಮೂಲಭೂತ ಸೌಕರ್ಯಗಳನ್ನು ಒದಗಿಸುವದು ಬಿಟ್ಟು, ಬಬಲೇಶ್ವರ ನಾಕಾದಲ್ಲಿ ಇಬ್ರಾಹಿಂ ಆದಿಲ್ ಶಾಹಿ ವೃತ್ತದ ಹೆಸರಿನಲ್ಲಿ ಹಾಗೂ ಹಾಸಿಂಪಿರ್ ದರ್ಗಾ ಹತ್ತಿರ (ಆರ್ಚ್ಗಳನ್ನು) ಕಮಾನುಗಳನ್ನು ನಿರ್ಮಿಸಲು ರೂ.೪೦ ಲಕ್ಷ (ನಲವತ್ತು ಲಕ್ಷ)ಗಳ ಟೆಂಡರ್ ಕರೆದು, ಸಾರ್ವಜನಿಕರು ಕಟ್ಟಿರುವ ತೆರಿಗೆ ಹಣವನ್ನು ದುಂದುವೆಚ್ಚು ಮಾಡಲು ಹೊರಟಿರುವ ಮಹಾನಗರ ಪಾಲಿಕೆಯ ಕಾರ್ಯವೈಖರಿಗೆ ಜನತೆ ಹಿಡಿ ಶಾಪ ಹಾಕುತ್ತಿದ್ದಾರೆ. ಈ ವಿಷಯವನ್ನು ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಮಹಾನಗರ ಪಾಲಿಕೆಯ ಆಯುಕ್ತರು ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕರ ತೆರಿಗೆ ಹಣವನ್ನು ರಕ್ಷಿಸಿ ಮೂಲಭೂತ ಸಮಸ್ಯೆಗಳ ಬಗ್ಗೆ ಒತ್ತು ನೀಡಲು ಅಣ್ಣಿಗೇರಿ ಆಗ್ರಹಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.