Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಂಡರೆ ಯಶಸ್ಸು ಸಾಧ್ಯ
(ರಾಜ್ಯ ) ಜಿಲ್ಲೆ

ಮಹಿಳೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಂಡರೆ ಯಶಸ್ಸು ಸಾಧ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಕ್ಕಮಹಾದೇವಿ ಮಹಿಳಾ ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ.ಓಂಕಾರ ಕಾಕಡೆ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿವಿಧ ಬಗೆಯ ಕೌಶಲ್ಯಗಳನ್ನು ಸಂಪೂರ್ಣವಾಗಿ ರೂಢಿಸಿಕೊಂಡಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಪದವಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗಾಗಿ ಗುರುವಾರ ಆಯೋಜಿಸಿದ್ದ ಟೆಲಿವಿಷನ್ ಸ್ಟುಡಿಯೋ ಭೇಟಿ ಮತ್ತು ಟೆಲಿವಿಷನ್ ಕಾರ್ಯಕ್ರಮ ನಿರೂಪಣೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಕ್ಷಣ ಕೆಲಸ ಸಿಗುವ ಕ್ಷೇತ್ರ ಈಗ ಮಾಧ್ಯಮ ಕ್ಷೇತ್ರವಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ ಹಲವಾರು ಅವಕಾಶಗಳು ನಿಮ್ಮ ಮುಂದೆ ಇವೆ. ಈ ಮಾಧ್ಯಮ ಕೌಶಲ್ಯಗಳನ್ನು ಕರಗತ ಮಾಡಿಕೊಂಡರೆ ಮಾತ್ರ ಸುಲಭವಾಗಿ ನೀವು ವೃತ್ತಿ ಬದುಕನ್ನು ರೂಪಿಸಿಕೊಳ್ಳಬಹುದು. ನಿಮ್ಮ ಸಾಮರ್ಥ್ಯ ಮತ್ತು ಕೌಶಲ್ಯದಿಂದ ಮಾತ್ರ ಉತ್ತಮ ಟಿವಿ ಆಂಕರ್ ಆಗಲು ಸಾಧ್ಯ ಎಂದರು.
ಟಿವಿ ಆಂಕರ್ ಆಗಲು ಕೇವಲ ಉತ್ಸಾಹವಷ್ಟೇ ಸಾಲದು, ಸರಿಯಾದ ತರಬೇತಿ, ಶುದ್ಧ ಭಾಷೆ, ಆತ್ಮವಿಶ್ವಾಸ, ಮತ್ತು ಅಚ್ಚುಕಟ್ಟಾದ ಕೌಶಲ್ಯಗಳ ಅಗತ್ಯವಿದೆ. ಈ ತರಹದ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರಗಳು ನಿಜವಾಗಿಯೂ ಮಹತ್ವದ ಸಾಧನೆಗೆ ನೆರವಾಗುತ್ತವೆ ಎಂದರು.
ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಟೆಲಿವಿಷನ್ ಮಾಧ್ಯಮದಲ್ಲಿ ಸುದ್ದಿ ಓದುವ ಕಲೆಯನ್ನು ಪ್ರಾಯೋಗಿಕವಾಗಿ ತಿಳಿಸಿಕೊಡಲಾಯಿತು.
ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಹಲವಾರು ಪದವಿ ಕಾಲೇಜಿನ ಬಿ.ಎ., ಬಿ.ಕಾಂ, ಬಿಎಸ್‌ಸಿ, ಬಿಸಿಎ, ಬಿಬಿಎಂ ಮುಂತಾದ ಕೋರ್ಸ್ಸಿನ ವಿದ್ಯಾರ್ಥಿನಿಯರು ಹಾಗೂ ಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕ ಸಂದೀಪ್ ನಾಯಕ್ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾತಿಸಿದರು. ಸಂಶೋಧನಾ ವಿದ್ಯಾರ್ಥಿನಿ ಸುಷ್ಮಾ ಪವಾರ ನಿರೂಪಿಸಿದರು. ಫಿಲೋಮಿನಾ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
  • ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ
    In (ರಾಜ್ಯ ) ಜಿಲ್ಲೆ
  • ಜೋಡಿ ಕೆರೆ ಅಭಿವೃದ್ಧಿಗೆ ವೇಗ: ಗುಣಮಟ್ಟದಲ್ಲಿ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಡಾ.ಶಾಂತಕುಮಾರ ಗೆ ಡಾ.ಕಯ್ಯಾರ ಪ್ರಶಸ್ತಿ ಗರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.