Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೨೬ರಂದು ದ.ರಾ ಬೇಂದ್ರೆ ಪುಣ್ಯ ಸ್ಮರಣೋತ್ಸವ
(ರಾಜ್ಯ ) ಜಿಲ್ಲೆ

ಅ.೨೬ರಂದು ದ.ರಾ ಬೇಂದ್ರೆ ಪುಣ್ಯ ಸ್ಮರಣೋತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಪಟ್ಟಣದ ಹಳೆಯ ತರಕಾರಿ ಮಾರುಕಟ್ಟೆಯ ಬಳಿಯ ಶ್ರೀ ಖಾಸ್ಗತೇಶ್ವರ ಮಠದಲ್ಲಿ ಅ.೨೬ ರಂದು ಸಂಜೆ ೫ಕ್ಕೆ ದ.ರಾ ಬೇಂದ್ರೆಯವರ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಖಾಸ್ಗತೇಶ್ವರ ಮಠದ ಶರಣೆ ತಾಯಿ ನೀಲಮ್ಮನವರು ವಹಿಸಲಿದ್ದು, ಗಣ್ಯ ವ್ಯಾಪಾರಿ ಬಸವರಾಜ ಮೋಟಗಿ ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ ಬಿ.ಎಂ.ಹಿರೇಮಠರು ಉಪಸ್ಥಿತರಿರಲಿದ್ದು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರೋ.ಐ.ಬಿ.ಹಿರೇಮಠರು ಉಪನ್ಯಾಸ ನೀಡಲಿದ್ದು ಮುಖ್ಯ ಅತಿಥಿಗಳಾಗಿ ತಾಪಂ ಮಾಜಿ ಅಧ್ಯಕ್ಷ ವಾಯ್.ಎಚ್.ವಿಜಯಕರ, ಗಣ್ಯ ವ್ಯಾಪಾರಸ್ಥರಾದ ಅಬ್ದುಲ್‌ಗಫಾರ ಮಕಾನದಾರ, ವಾಸುದೇವ ಶಾಸ್ತ್ರಿ, ಎಂ.ಎಸ್.ಬಿರಾದಾರ, ಅಶೋಕ ಚಟ್ಟೇರ, ಶಿಕ್ಷಕಿಯರಾದ ಸರೋಜಾ ಕೋರಿ, ಸುಮಲತಾ ಸಜ್ಜನ ಆಗಮಿಸಲಿದ್ದು, ಶಿಕ್ಷಕರಾದ ಸಿದ್ದನಗೌಡ ಬಿರಾದಾರ, ಪ್ರಭುಗೌಡ ರೆಡ್ಡಿ, ಸಿ.ಜಿ.ನಾಗರಾಳ ಕಾರ್ಯಕ್ರಮವನ್ನು ನಿರ್ವಹಿಸಲಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
  • ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು
    In (ರಾಜ್ಯ ) ಜಿಲ್ಲೆ
  • ಸೆ.೭ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ
    In (ರಾಜ್ಯ ) ಜಿಲ್ಲೆ
  • ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ
    In (ರಾಜ್ಯ ) ಜಿಲ್ಲೆ
  • ಸೆ.೨೧ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಋಣ ತೀರಿಸಲು ಸಾಧ್ಯವಿಲ್ಲ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ’ಪ್ರಜಾಸೇವೆ’ ಆಂದೋಲನ ಯಶಸ್ವಿಗೆ ಸಹಕರಿಸಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಗೌರವಿಸುವುದು ಶ್ರೇಷ್ಠ ಕಾರ್ಯ :ಡಾ.ಸಮೀರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.