Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೀಮ್ ಸರಕಾರ ಸಂಘಟನೆಯಿಂದ ಮುಖ್ಯಮಂತ್ರಿಗಳಿಗೆ ಮನವಿ
(ರಾಜ್ಯ ) ಜಿಲ್ಲೆ

ಭೀಮ್ ಸರಕಾರ ಸಂಘಟನೆಯಿಂದ ಮುಖ್ಯಮಂತ್ರಿಗಳಿಗೆ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೇಳಾದಲ್ಲಾದ ಅಫಘಾತಕ್ಕೆ ಜಿಲ್ಲಾಡಳಿತ ಹೊಣೆ :ಭೀಮ್ ಸರ್ಕಾರ

ಉದಯರಶ್ಮಿ ದಿನಪತ್ರಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇಂಡಿಯಾ ಬಿಗ್ಗೇಷ್ಟ್ ಅಂಡರ್ ವಾಟರ್ ಫಿಶ್ ಟ್ಯುನಲ್ ಎಕ್ಸಪೊ ಎಕ್ಸಬೀಷನ್ ಕಂಪನಿ ನಡೆಸುವ ಮೇಳಾದಲ್ಲಿ ಆದ ಅಫಘಾತಕ್ಕೆ ಜಿಲ್ಲಾಡಳತವೇ ಹೊಣೆ ಎಂದು ಭೀಮ್ ಸರಕಾರ ಸಂಘಟನೆಯು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು,
ಮನವಿಯಲ್ಲಿ ಮೇಳಾದಲ್ಲಿ ಅ.೨೦ ರವಿವಾರದಂದು ನಡೆದ ಅಪಘಾತದಲ್ಲಿ ಬಸವನ ಬಾಗೇವಾಡಿ ತಾಲೂಕಾ ಇಂಗಳೇಶ್ವರ ಗ್ರಾಮದ ಹಾಲಿ ವಸ್ತಿ ನಿಡಗುಂದಿ ಪಟ್ಟಣದ ನಿಖಿತಾ ಅರವಿಂದ ಬಿರಾದಾರ (೧೮) ಸಾವಿಗೀಡಾಗಿದ್ದು, ಜಿಲ್ಲಾಡಳಿತವೇ ನೇರ ಹೊಣೆಗಾರಿಯಾಗಿರುತ್ತದೆ. ಏಕೆಂದರೆ, ಇದಕ್ಕೆ ಅಧಿಕೃತವಾದ ಪರವಾನಿಗೆಯನ್ನು ಜಿಲ್ಲಾಡಳಿತ ನೀಡದಿರುವುದು, ಏಕೆಂದರೆ, ಈ ಸದರ ಕಂಪನಿ ನಡೆಸುವ ಮೇಳಾಕ್ಕೆ ಪೂರ್ವದಲ್ಲಿ ಸಂಬಂಧಿಸಿದ ಎಲ್ಲ ಇಲಾಖೆಗೆ ನಿರಾಕ್ಷೇಪಣಾ ಪ್ರಮಾಣ ಪತ್ರ ನೀಡಿರುವ ಕುರಿತು ನಮ್ಮ ಸಂಘಟನೆಯು ಲಿಖಿತ ಮನವಿ ಮೂಲಕ ಕೇಳಿಕೊಂಡಿತ್ತು, ನಿರಾಕ್ಷೇಪಣಾ ಪತ್ರ ಹಾಗೂ ಪರವಾನಿಗೆ ನೀಡಿದರ ಬಗ್ಗೆ ಅಧಿಕಾರಿಗಳು ನಮ್ಮ ಗಮನಕ್ಕೆ ತರದೆ ಇರುವದು ಸಂಶಯಕ್ಕೆ ಕಾರಣವಾಗಿದ್ದು, ಸದರ ಕಂಪನಿಯು ಅಧಿಕೃತ ಪರವಾನಿಗೆ ಇಲ್ಲದೆ ನಡೆಸಿದೆ ಎಂಬುದು ಸ್ಪಷ್ಟವಾಗುತ್ತದೆ. ಆದ್ದರಿಂದ ಮೊನ್ನೆ ಘಟಿಸಿದ ಅನಾಹುತಕ್ಕೆ ಜಿಲ್ಲಾಡಳಿತವೇ ನೇರ ಜವಾಬ್ದಾರಿ ಎಂಬುದರಲ್ಲಿ ಎರಡು ಮಾತಿಲ್ಲ ಜಿಲ್ಲಾಡಳಿತದ ವಿರುದ್ಧ ಕ್ರಮ ಕೈಕೊಳ್ಳಲು ಮುಖ್ಯ ಮಂತ್ರಿಗಳಿಗೆ ಮನವಿ ಮಾಡುತ್ತ ಒಂದು ವೇಳೆ ನ್ಯಾಯ ಸಿಗದ ಪಕ್ಷದಲ್ಲಿ ನಾವೂ ನ್ಯಾಯಾಲಯದ ಮೊರೆ ಹೋಗುವುದು ಖಚಿತ ಎಂದು ಎಚ್ಚರಿಸಲಾಗಿದೆ.
ಈ ಸಂದರ್ಭದಲ್ಲಿ ಅನೀಲ ಬೋರಗಿ, ಸೋಮಶೇಖರ ಶಹಾಪೂರ, ಪರಶುರಾಮ ಮಹಾದೇವ ಚಲವಾದಿ, ಪವನ ಹರಿಜನ, ಸುನೀಲ ಬೋರಗಿ, ಗುರಪ್ಪ ಶಹಾಪೂರ, ಶಂಕರ ಬಜಂತ್ರಿ, ಶಿವಪ್ಪ ಬಬಲೇಶ್ವರ, ವಿಜು ಚಂದನಸೇವೆ, ವಿಜು ಶಹಾಪೂರ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
  • ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು
    In (ರಾಜ್ಯ ) ಜಿಲ್ಲೆ
  • ಸೆ.೭ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ
    In (ರಾಜ್ಯ ) ಜಿಲ್ಲೆ
  • ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ
    In (ರಾಜ್ಯ ) ಜಿಲ್ಲೆ
  • ಸೆ.೨೧ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಋಣ ತೀರಿಸಲು ಸಾಧ್ಯವಿಲ್ಲ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ’ಪ್ರಜಾಸೇವೆ’ ಆಂದೋಲನ ಯಶಸ್ವಿಗೆ ಸಹಕರಿಸಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಗೌರವಿಸುವುದು ಶ್ರೇಷ್ಠ ಕಾರ್ಯ :ಡಾ.ಸಮೀರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.