Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸತತ ಹತ್ತನೆ ಬಾರಿ ಕೆಂಗಲಗುತ್ತಿ ಸರ್ಕಾರಿ ಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆ
(ರಾಜ್ಯ ) ಜಿಲ್ಲೆ

ಸತತ ಹತ್ತನೆ ಬಾರಿ ಕೆಂಗಲಗುತ್ತಿ ಸರ್ಕಾರಿ ಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಬಲೇಶ್ವರ: ಜಿಲ್ಲಾ ಮಟ್ಟದ 2024-25 ನೇ ಸಾಲಿನ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಬಬಲೇಶ್ವರ ತಾಲ್ಲೂಕಿನ ಕೆಂಗಲಗುತ್ತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಅತ್ಯುತ್ತಮ ಪ್ರದರ್ಶನ ನೀಡಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಿಂದಗಿ ತಾಲೂಕಿನ ಕೊರವಾರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ ಶಾಲೆಯ ತಂಡವು ತಮ್ಮ ಉತ್ಕೃಷ್ಟ ಆಟದ ಮೂಲಕ ಎಲ್ಲರ ಗಮನ ಸೆಳೆಯಿತು. ಕಳೆದ ಹತ್ತು ವರ್ಷಗಳಿಂದ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ನಿರಂತರವಾಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗುತ್ತಿರುವುದು ಈ ಶಾಲೆಯ ವಿಶೇಷ ಸಾಧನೆಯಾಗಿದೆ.
“ನಮ್ಮ ವಿದ್ಯಾರ್ಥಿನಿಯರು ಕ್ರೀಡೆಯಲ್ಲಿ ತೋರಿದ ಆಸಕ್ತಿ ಮತ್ತು ಪರಿಶ್ರಮ ಅಭಿನಂದನೀಯ. ಈ ಸಾಧನೆ ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿದಾಯಕವಾಗಿದೆ” ಎಂದು ತರಬೇತುದಾರ ಹಣಮಂತ ಕಾತರಕಿ ಹಾಗೂ ಸಿಆರ್ಪಿ ಕೆ.ಕೆ.ಅಸ್ಕಿ ಸಂತಸ ವ್ಯಕ್ತಪಡಿಸಿದರು.
ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಲು ತಂಡವು ಈಗ ಸಜ್ಜಾಗುತ್ತಿದೆ. ಕ್ರೀಡಾ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿಯರು ತಮ್ಮ ಅಭ್ಯಾಸವನ್ನು ತೀವ್ರಗೊಳಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕ್ರೀಡಾಧಿಕಾರಿಗಳು, ಶಾಲಾ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ವಿದ್ಯಾರ್ಥಿನಿಯರನ್ನು ಅಭಿನಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
    In (ರಾಜ್ಯ ) ಜಿಲ್ಲೆ
  • ಮಾ.31ರಂದು ವಿಶ್ವ ಮಹಿಳಾ ದಿನಾಚರಣೆ & ಮುತ್ತೈದೆಯರಿಗೆ ಉಡಿ ತುಂಬುವಿಕೆ
    In (ರಾಜ್ಯ ) ಜಿಲ್ಲೆ
  • ರಾಮನ ಜೀವನದ ಮೌಲ್ಯಗಳು ಬದುಕಿಗೆ ಶಾಶ್ವತ ಪ್ರೇರಣೆ
    In ವಿಶೇಷ ಲೇಖನ
  • ಬಿರುಗಾಳಿ – ವರುಣನ ಅರ್ಭಟಕ್ಕೆ ನಲುಗಿದ ದ್ರಾಕ್ಷಿ ಬೆಳೆಗಾರರು
    In (ರಾಜ್ಯ ) ಜಿಲ್ಲೆ
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.