Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರತಿ ಸಮಾಜದ ಅಭಿವೃದ್ಧಿಗೂ ಬದ್ಧ :ಶಾಸಕ ಯತ್ನಾಳ
(ರಾಜ್ಯ ) ಜಿಲ್ಲೆ

ಪ್ರತಿ ಸಮಾಜದ ಅಭಿವೃದ್ಧಿಗೂ ಬದ್ಧ :ಶಾಸಕ ಯತ್ನಾಳ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮರಾಠಾ ಸಮಾಜ ಸಾಂಸ್ಕೃತಿಕ ಸೇವಾ ಸಮಿತಿಯ ನೂತನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಾವೆಲ್ಲರೂ ಇಲ್ಲಿ ಒಗ್ಗಟ್ಟಿನಿಂದ ಇರುವ ಕಾರಣಕ್ಕೆ ವಿಜಯಪುರ ನಗರ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕಾಣಲು ಸಾಧ್ಯವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು.
ನಗರದ ವಾರ್ಡ ನಂ.೧೫ ರಲ್ಲಿ ಬರುವ ಟ್ರೇಜರಿ ಕಾಲೊನಿಯ ಅಯ್ಯಪ್ಪ ದೇವಸ್ಥಾನ ಹತ್ತಿರ ಭಾನುವಾರ ೨೦೨೦-೨೧ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಿಸಲಾದ ರೂ.೧೦ ಲಕ್ಷ ಅನುದಾನದಲ್ಲಿ ಮರಾಠಾ ಸಮಾಜ ಸಾಂಸ್ಕೃತಿಕ ಸೇವಾ ಸಮಿತಿಯ ನೂತನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಾಕಷ್ಟು ಅಪಪ್ರಚಾರ ನಡೆಸಿದರೂ ಯಾರ ಆಟವು ನಡೆಯಲಿಲ್ಲ. ಹಿಂದಿನ ಚುನಾವಣೆಗಿಂತಲೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದೆ. ಅದರ ಫಲವಾಗಿ ಎಂದೂ ಅಭಿವೃದ್ಧಿ ಕಾಣದ ಬಡಾವಣೆ, ಕಾಲನಿಗಳು ಸೇರಿ ನಗರದ ಒಳ ರಸ್ತೆಗಳು ಹಾಗೂ ಪ್ರಮುಖ ರಸ್ತೆಗಳು ಅಭಿವೃದ್ಧಿಗೊಂಡಿವೆ. ಇದರಿಂದ ನಮ್ಮ ನಗರ ದೂಳು ಮುಕ್ತವಾಗಿ, ಅಂದ ಹೆಚ್ಚಾಗುವ ಜೊತೆಗೆ ನಿವೇಶನಗಳ ಮೌಲ್ಯ ಸಹ ದ್ವಿಗುಣಗೊಂಡಿವೆ. ನಗರದ ಸಾರ್ವಜನಿಕರು ಸಮಸ್ಯೆಗಳಿಲ್ಲದೆ ಖುಷಿಯಿಂದ ಇದ್ದರೆ ಸಾಕು. ಪ್ರತಿಯೊಂದು ಸಮಾಜದ ಅಭಿವೃದ್ಧಿಗೂ ಪ್ರಾಮಾಣಿಕವಾಗಿ ಅನುಕೂಲ ಮಾಡಿಕೊಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಮರಾಠಾ ಸಮಾಜ ಸಾಂಸ್ಕೃತಿಕ ಸೇವಾ ಸಮಿತಿ, ಸಮುದಾಯ ಭವನ ಆಡಳಿತ ಮಂಡಳಿ ಅಧ್ಯಕ್ಷ ವಿಜಯಕುಮಾರ ಚವ್ಹಾಣ, ಕಾರ್ಯದರ್ಶಿ ರಾಹುಲ್ ಜಾಧವ, ಸಹ ಕಾರ್ಯದರ್ಶಿ ಶಂಕರ ಕನಸೆ, ಖಜಾಂಚಿ ರಾಜು ಮೋರೆ, ಸದಸ್ಯರಾದ ವಸಂತ ಬುರ್ಕೆ, ಸಿದ್ದೋಬಾ ಚವ್ಹಾಣ, ಉಮೇಶ ಚವ್ಹಾಣ, ಬಾಳಕೃಷ್ಣ ಪವಾರ ಸೇರಿದಂತೆ ಸಮಾಜ ಬಾಂಧವರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
  • ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ
    In (ರಾಜ್ಯ ) ಜಿಲ್ಲೆ
  • ಜೋಡಿ ಕೆರೆ ಅಭಿವೃದ್ಧಿಗೆ ವೇಗ: ಗುಣಮಟ್ಟದಲ್ಲಿ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಡಾ.ಶಾಂತಕುಮಾರ ಗೆ ಡಾ.ಕಯ್ಯಾರ ಪ್ರಶಸ್ತಿ ಗರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.