Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಲು ಮನವಿ

ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ

ಬನ್ನಿ ಬಸವನ ನಾಡಿಗೆ, ಸೂಫಿ ಸಂತರ ಬೀಡಿಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಹಿತ್ಯ ಕ್ಷೇತ್ರಕ್ಕೆ ಬೇಂದ್ರೆ ಅವರ ಕೊಡುಗೆ ಅಪಾರ :ಡಾ.ಭಾರತಿ
(ರಾಜ್ಯ ) ಜಿಲ್ಲೆ

ಸಾಹಿತ್ಯ ಕ್ಷೇತ್ರಕ್ಕೆ ಬೇಂದ್ರೆ ಅವರ ಕೊಡುಗೆ ಅಪಾರ :ಡಾ.ಭಾರತಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕನ್ನಡ ಸಾಹಿತ್ಯದ ಸುದೀರ್ಘ ಇತಿಹಾಸದಲ್ಲಿ ಸರಳ ಬದುಕಿನ ಸಾರ ಕವನ ಸಂಕಲನಗಳ ಮೂಲಕ ಹೇಳಿದ ಮಹಾನ ವ್ಯಕ್ತಿತ್ವ ಬೇಂದ್ರೆಯವರು ಹೊಂದಿದ್ದರು. ಅವರು ಬದುಕಿನ ಸಾಮರಸ್ಯ ಕವಿಯಾಗಿ ಹೊರಹೊಮ್ಮಿದವರು ಎಂದು ಡಾ.ಡಾ.ಭಾರತಿ ಖಾಸನಿಸ್ ಹೇಳಿದರು.
ಶನಿವಾರ ಅ.೨೬ ರಂದು ಜೆ ಎಸ್ ಎಸ್ ಶಿಕ್ಷಣ ಮಹಾವಿದ್ಯಾಲಯ, ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ವಿಜಯಪುರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಡಾ ದ ರಾ ಬೇಂದ್ರೆ ಪುಣ್ಯ ಸ್ಮರಣೋತ್ಸವ ನಿಮಿತ್ಯ ಚಿಂತನೆ ಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬೇಂದ್ರೆ ಕವನಗಳನ್ನು ಅಧ್ಯಯನ ಮಾಡುವ ಅತ್ಯವಶ್ಯಕತೆ ಇದೆ, ಸಾಹಿತ್ಯ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ ಎಂದರು,
ಡಾ ದ ರಾ ಬೇಂದ್ರೆ ಕುರಿತು ಉಪನ್ಯಾಸ ನೀಡಿದ ಪಿಡಿಜೆ ಕಾಲೇಜ್ ಉಪನ್ಯಾಸಕ ಸಂತೋಷ ಕುಲಕರ್ಣಿ ಮಾತನಾಡುತ್ತ, ಕನ್ನಡ ಸಾಹಿತ್ಯಕ್ಕೆ ನಾಕುತಂತಿ ಕವನ ಸಂಕಲನ ನೀಡುವದರ ಮೂಲಕ ಜ್ಞಾನಪೀಠ ಪ್ರಶಸ್ತಿ ಪಡೆದು ನಾಡಿಗೆ ಗೌರವ ತಂದವರು. ಕಷ್ಟದಲ್ಲಿ ನೋವುಂಡು ಬೆಳದು ೩೭ ಕವನ ಸಂಕಲನ ಬರೆಯುವದರ ಮೂಲಕ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದರು. ಅನೇಕ ಕವನಗಳು ಪಠ್ಯಕ್ರಮದಲ್ಲಿ ಅಳವಡಿಸಲಾಗಿದೆ. ವರಕವಿ ಎಂದು ಬಿರುದು ಹೊಂದಿದ ಬೇಂದ್ರೆಯವರು ಸೋಲಾಪುರ, ಸಾಂಗ್ಲಿ, ಪುಣೆ, ಶಿರಹಟ್ಟಿ, ಮುಂಬೈ ಹೀಗೆ ಹಲವಾರು ಪಟ್ಟಣಗಳಲ್ಲಿ ಜೀವನ ಸಾಗಿಸಿ ಕನ್ನಡ ಬೆಳಸಿದವರು ಎಂದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಕಸಾಪ ಕೋಶಾಧ್ಯಕ್ಷ ಡಾ ಸಂಗಮೇಶ ಮೇತ್ರಿ ಮಾತನಾಡುತ್ತ, ಡಾ ಬೇಂದ್ರೆ ಅವರು ಸರಳ ಬದುಕು ಸಾಗಿಸುವದರ ಜೊತೆ ಬದುಕಿನ ಸರಳ ತಿರುಳು ನಾದಲೀಲೆ, ಸಖೀಗೀತೆ ಕವನ ಸಂಕಲನಗಳ ಮೂಲಕ ಹೇಳಿದ್ದಾರೆ, ಸಾಹಿತ್ಯ ಎಲ್ಲ ಹಂತದಲ್ಲಿಯು ಬೇಕು ಎಂದರು.
ಕಾರ್ಯಕ್ರಮದ ಆದ್ಯಕ್ಷ ಸ್ಥಾನ ವಹಿಸಿದ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಾಸಿಂಪೀರ ವಾಲೀಕಾರ ಮಾತನಾಡಿದರು.
ಇದೇ ಸಂದರ್ಭದಲ್ಲಿ ಸಂತೋಷ ಕುಲಕರ್ಣಿ ಬರೆದ “ಮಾತು ಮಥಿಸಿದ ಮಹಾಕವಿ” ದ ರಾ ಬೇಂದ್ರೆ ಕುರಿತು ವಿಮರ್ಶಾತ್ಮಕ ಗ್ರಂಥ ಬಿಡುಗಡೆ ಮಾಡಲಾಯಿತು.
ಡಾ. ಮಳಿಸ್ವಾಮಿ ಹಿರೇಮಠ. ಡಾ. ಮಂಜುನಾಥ ಕೋರಿ. ಡಾ. ಜ್ಯೋತಿ ಪಟ್ಟಣಶೆಟ್ಟಿ. ಡಾ.ಬಸವರಾಜ ಹಿರೇಮಠ. ಸುನೀಲ ಪಾಟೀಲ. ಪೀರಸಾಬ ಮುಲ್ತಾನಿ.ಅಣ್ಣಾರಾಯ ಮಸಳಿ. ಡಾ.ಶಿವಾನಂದ ಶೇಗುಣಸಿ ಉಪಸ್ಥಿತರಿದ್ದರು.
ಶಂಕರ ಕೋಲಕಾರ ಪ್ರಾಥಿ೯ಸಿದರು.
ಅರುಣ ಚವ್ವಾಣ ಸ್ವಾಗತಿಸಿದರು. ಭಾಗ್ಯಶ್ರೀ ಕೋಟ್ಯಾಳ ನಿರೂಪಿಸಿದರು. ಸುಷ್ಮಾ ಸಿದ್ದಾಪುರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಲು ಮನವಿ

ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ

ಬನ್ನಿ ಬಸವನ ನಾಡಿಗೆ, ಸೂಫಿ ಸಂತರ ಬೀಡಿಗೆ

ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಲು ಮನವಿ
    In (ರಾಜ್ಯ ) ಜಿಲ್ಲೆ
  • ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬನ್ನಿ ಬಸವನ ನಾಡಿಗೆ, ಸೂಫಿ ಸಂತರ ಬೀಡಿಗೆ
    In (ರಾಜ್ಯ ) ಜಿಲ್ಲೆ
  • ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ
    In (ರಾಜ್ಯ ) ಜಿಲ್ಲೆ
  • ಸೆ.೧೦ ರಿಂದ ವಿಜಯಪುರದಲ್ಲಿ ಭಾರತೀಯ ಸೇನಾ ನೇಮಕಾತಿ ಬೃಹತ್ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 08, 2026
    In ದಿನಪತ್ರಿಕೆ
  • ಡಾ.ಜಯಶ್ರೀ ಪಟ್ಟಣ ಅವರಿಗೆ ಆನಂದ ಕಂದ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳು ಬದುಕಿಗೆ ಬೆಳಕು ನೀಡುವ ಸಾಧನ :ಶಾರದಾ
    In (ರಾಜ್ಯ ) ಜಿಲ್ಲೆ
  • ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು
    In (ರಾಜ್ಯ ) ಜಿಲ್ಲೆ
  • ಬೇಸಿಗೆಯಲ್ಲಿ ಕುಡಿವ ನೀರಿಗೆ ತೊಂದರೆಯಾಗದಿರಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.