Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುದ್ಧದಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ
(ರಾಜ್ಯ ) ಜಿಲ್ಲೆ

ಯುದ್ಧದಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಇಸ್ರೇಲ್ ಹಾಗೂ ಇರಾಕ್ ಎರಡು ದೇಶದ ನಡುವೆ ನಡೆಯುತ್ತಿರುವ ಯುದ್ದದ ಪರಿಣಾಮದಿಂದ ಹವಾಮಾನ ವೈಪರೀತ್ಯ ಉಂಟಾಗಿ ವಿಶ್ವದ ಅನೇಕ ದೇಶಗಳಲ್ಲಿ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವವಿದೆ ಎಂದು ಕಾಲಜ್ಞಾನ ಬ್ರಹ್ಮ ಡಾ.ಶರಣಬಸವ ಮಹಾಸ್ವಾಮಿಗಳು ತಳ್ಳಿಹಾಳ ಕೋಡಿಮಠ ಗಜೇಂದ್ರಗಡ ಹೇಳಿದರು.
ನಾಡು ಸಂಚಾರ ಪ್ರಯುಕ್ತ ಭಕ್ತರ ತಿಂಗಳ ಬೇಟಿ ಕಾರ್ಯಕ್ರಮದ ನಿಮಿತ್ಯ ಕೊಲ್ಹಾರ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಜಗದ್ಗುರು ರೇಣುಕಾಚಾರ್ಯ ಸೌಹಾರ್ದ ಸಹಕಾರಿ ಸಂಘದವರು ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಕಾರ್ತೀಕ ಮಾಸದ ಕಾಲಜ್ಞಾನವನ್ನು ನುಡಿದ ಅವರು ಈ ತಿಂಗಳಿನಲ್ಲಿ ಮಕ್ಕಳಿಗೆ ಯುವಕರಿಗೆ ಶೀತಭಾದೆ ಚಳಿಜ್ವರದಂತಹ ರೋಗವು ವ್ಯಾಪಕವಾಗಿ ಹರಡುವದು ಸ್ವಾಮಿಗಳಿಗೆ ಕಂಟಕ ಬರುವುದು ಎಂದ ಅವರು ಇದರಿಂದ ಭಾರತ ದೇಶದ ಜನರಿಗೆ ಅಷ್ಟೇನು ಮಾರಕವಲ್ಲ ರಾಜಕೀಯದಲ್ಲಿ ಸ್ಥಾನಪಲ್ಲಟ ಏರಿಳಿತವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ರಾಜಶೇಖರಯ್ಯ ಹಿರೇಮಠ, ಗುರುಸಿದ್ದಯ್ಯ ಪರಡಿಮಠ, ರುದ್ರಯ್ಯ ಮಠಪತಿ, ವಿದ್ಯಾಧರ ದೇಸಾಯಿ, ಬಸಯ್ಯ ಗಣಾಚಾರಿ, ಈರಯ್ಯ ಗಣಕುಮಾರ ಹಾಗೂ ಬ್ಯಾಂಕ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
  • ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು
    In (ರಾಜ್ಯ ) ಜಿಲ್ಲೆ
  • ಸೆ.೭ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ
    In (ರಾಜ್ಯ ) ಜಿಲ್ಲೆ
  • ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ
    In (ರಾಜ್ಯ ) ಜಿಲ್ಲೆ
  • ಸೆ.೨೧ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಋಣ ತೀರಿಸಲು ಸಾಧ್ಯವಿಲ್ಲ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ’ಪ್ರಜಾಸೇವೆ’ ಆಂದೋಲನ ಯಶಸ್ವಿಗೆ ಸಹಕರಿಸಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಗೌರವಿಸುವುದು ಶ್ರೇಷ್ಠ ಕಾರ್ಯ :ಡಾ.ಸಮೀರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.