Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜ್ಞಾನ ಪ್ರದರ್ಶನಗಳು ಮಕ್ಕಳ ಜ್ಞಾನ ಹೊರತರಲು ಉಪಯುಕ್ತ
(ರಾಜ್ಯ ) ಜಿಲ್ಲೆ

ವಿಜ್ಞಾನ ಪ್ರದರ್ಶನಗಳು ಮಕ್ಕಳ ಜ್ಞಾನ ಹೊರತರಲು ಉಪಯುಕ್ತ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜ್ಞಾನ ವಸ್ತು ಪ್ರದರ್ಶನಗಳು ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರಜ್ಞೆ ಮತ್ತು ಜ್ಞಾನವನ್ನು ಹೊರತರಲು ಅತ್ಯಂತ ಉಪಯುಕ್ತವಾಗುತ್ತವೆ ಎಂದು ಬಿ.ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯ ವಿಶ್ರಾಂತ ಉಪಕುಲಪತಿ ಡಾ. ಸತೀಶ ಜಿಗಜಿನ್ನಿ ಹೇಳಿದ್ದಾರೆ.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ನಲ್ಲಿ ಶನಿವಾರ ಆಯೋಜಿಸಲಾಗಿದ್ದ ಮೈ ನಿವರೇಳಿಸುವ ವಿಜ್ಞಾನ ಮತ್ತು ಭಾಷಾ ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಾಲೆಗಳಲ್ಲಿ ಇಂಥ ಪ್ರದರ್ಶನಗಳನ್ನು ಆಯೋಜಿಸುವುದರಿಂದ ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳಲ್ಲಿ ವೈಜ್ಞಾನಿಕ ವಿಷಯಗಳತ್ತ ಹೆಚ್ಚು ಆಸಕ್ತಿ ಬೆಳೆಸಲು ಅನುಕೂಲವಾಗುತ್ತದೆ. ಅಲ್ಲದೇ, ಭವಿಷ್ಯದಲ್ಲಿ ಈ ವಿದ್ಯಾರ್ಥಿಗಳು ವಿಜ್ಞಾನಿಗಳಾಗಲು ಪ್ರೋತ್ಸಾಹ ನೀಡುತ್ತವೆ ಎಂದು ಅವರು ಹೇಳಿದರು.
ಇಗ್ನೋ ಪ್ರಾದೇಶಿಕ ನಿರ್ದೇಶಕ ರವಿಕಾಂತ ಕೆ. ಮಾತನಾಡಿ, ವಸ್ತು ಪ್ರದರ್ಶನಗಳು ಮಕ್ಕಳನ್ನು ವಿಜ್ಞಾನದ ಬಗ್ಗೆ ಜ್ಞಾನ ಒದಗಿಸುತ್ತವೆ. ಅಲ್ಲದೇ, ಹೊಸ ಆವಿಷ್ಕಾರಗಳನ್ನು ಕೈಗೊಳ್ಳಲು ಸ್ಪೂರ್ತಿ ನೀಡುತ್ತವೆ ಎಂದು ತಿಳಿಸಿದರು.
ಕಾರ್ಯ ಸಂಯೋಜಕ ಆಶೀಶ ಕುಲಕರ್ಣಿ ಮಾತನಾಡಿ, ಶಾಲೆಯ ವಿದ್ಯಾರ್ಥಿಗಳು ಮಾಡಿರುವ ಮಾದರಿಗಳು, ಅದ್ಭುತವಾಗಿವೆ. ಅವರಲ್ಲಿರುವ ಕ್ರಿಯಾಶೀಲತೆ ಹಿರಿಯರನ್ನೂ ಮಂತ್ರಮುಗ್ದಗೊಳಿಸುತ್ತವೆ ಎಂದು ಹೇಳಿದರು.
ವಿಜ್ಞಾನ, ಗಣೀತ ವಿಷಯಗಳನ್ನು ಒಳಗೊಂಡಿದ್ದ ಈ ಪ್ರದರ್ಶನದಲ್ಲಿ ಈ ವಿಷಯಗಳು ಇತರ ವಿಷಗಳೊಂದಿಗೆ ಹೊಂದಿರುವ ಅವಿನಾಭಾವ ಸಂಬಂಧ, ಜಲಮಾಲಿನ್ಯದ ಪರಿಣಾಮಗಳು, ಸೌರವ್ಯೂಹ, ಕ್ಯೂ ಆರ್ ಕೋಡ್ ಜನರೇಶನ್ ರಚನೆ ವಿಧಾನ, ಆಂಗ್ಲಭಾಷೆಯ ಪ್ರಾಚೀನತೆಯ ಗ್ರಂಥಗಳು, ಪಪೆಟ್ ಶೋಗಳು, ಹಿಂದಿ ಭಾಷೆಯ ವ್ಯಾಕರಣಕ್ಕೆ ಸಂಬಂಧಿಸಿದ ಮಾದರಿಗಳು, ಕನ್ನಡಭಾಷೆಯ ಅನುಭವ ಮಂಟಪದ ಶರಣರ ಸಂವಾದ ಮತ್ತು ಕವಿಗಳ ವೇಷ ಭೂಷಣ ಗಮನ ಸೆಳೆದವು. ಕಲಾ ವಿಭಾಗದರು ರೂಪಿಸಿದ ಮೈಸೂರು ಅರಮನೆ ಮಾದರಿ ವಿದ್ಯಾರ್ಥಿಗಳಲ್ಲಿರುವ ಕೌಶಲ್ಯಕ್ಕೆ ಸಾಕ್ಷಿಯಾಗಿತ್ತು.
ಈ ಸಂದರ್ಭದಲ್ಲಿ ಮಕ್ಕಳು ಕಂಪ್ಯೂಟರ್ ನಲ್ಲಿ ರಚಿಸಿದ ಆಟಗಳನ್ನು ಪಾಲಕರಿಗೆ ಆಟವಾಡಿಸಲಾಯಿತು.
ಶಾಲೆಯ ಪ್ರಾಚಾರ್ಯ ಡಾ. ಶೈಜೂಕ ನಾಯರ ಮತ್ತು ಹಿರಿಯ ಕಾರ್ಯ ಸಂಯೋಜಕಿ ದೀಪಾ ಜಂಬೂರೆ ಹಾಗೂ ಶಿಕ್ಷಕರ ಅವರ ಮಾರ್ಗದರ್ಶನದಲ್ಲಿ ಶನಡೆದ ಈ ಪ್ರದರ್ಶನ ಜನಮನ ಸೂರೆಗೊಂಡಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
  • ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು
    In (ರಾಜ್ಯ ) ಜಿಲ್ಲೆ
  • ಸೆ.೭ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ
    In (ರಾಜ್ಯ ) ಜಿಲ್ಲೆ
  • ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ
    In (ರಾಜ್ಯ ) ಜಿಲ್ಲೆ
  • ಸೆ.೨೧ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಋಣ ತೀರಿಸಲು ಸಾಧ್ಯವಿಲ್ಲ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ’ಪ್ರಜಾಸೇವೆ’ ಆಂದೋಲನ ಯಶಸ್ವಿಗೆ ಸಹಕರಿಸಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಗೌರವಿಸುವುದು ಶ್ರೇಷ್ಠ ಕಾರ್ಯ :ಡಾ.ಸಮೀರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.