Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕರಡು ಮತದಾರರ ಪಟ್ಟಿ ಪ್ರಕಟ :ಆಕ್ಷೇಪಣೆಗಳ ಆಹ್ವಾನ
(ರಾಜ್ಯ ) ಜಿಲ್ಲೆ

ಕರಡು ಮತದಾರರ ಪಟ್ಟಿ ಪ್ರಕಟ :ಆಕ್ಷೇಪಣೆಗಳ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ವಾರ್ಡ ನಂ.೨೯ಕ್ಕೆ ಉಪ ಚುನಾವಣೆ ಘೋಷಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯ ಚುನಾವಣಾ ಆಯೋಗ ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ-೨೯ಕ್ಕೆ ಉಪ ಚುನಾವಣೆಯನ್ನು ಘೋಷಿಸಿ ಆದೇಶ ಹೊರಡಿಸಿದ್ದು, ಉಪಚುನಾವಣೆಗೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆಯ ವಾರ್ಡ ನಂ.೨೯ ಒಳಗೊಂಡಿರುವ ಮತದಾರರನ್ನು ಅಳವಡಿಸಿಕೊಂಡು ಕರಡು ಮತದಾರರ ಪಟ್ಟಿಯನ್ನು ಅ.೨೫ರಂದು ವಿಜಯಪುರ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ದಿನಾಂಕ : ೨೨-೦೧-೨೦೨೪ರಂದು ಪ್ರಕಟವಾಗಿರುವ ವಿಧಾನಸಭಾ ಅಂತಿಮ ಮತದಾರರ ಪಟ್ಟಿ ಹಾಗೂ ಅರ್ಹತಾ ದಿನಾಂಕ : ೦೧-೦೪-೨೦೨೪ರಂತೆ ದಿನಾಂಕ : ೦೪-೦೪-೨೦೨೪ರಂದು ಪ್ರಕಟಗೊಂಡಿರುವ ಪೂರಕ ಪಟ್ಟಿಯ ಮುದ್ರಿತ ಪ್ರತಿಯನ್ನು ಅಳವಡಿಸಿಕೊಂಡು ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರು ಹಾಗೂ ಮತದಾರರ ವೀಕ್ಷಣೆಗೆ ಪ್ರಕಟಿಸಲಾಗಿದ್ದು, ಪ್ರಕಟಿತ ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ : ೨೯-೧೦-೨೦೨೪ರೊಳಗಾಗಿ ವಾಸವಿರುವ ವಾರ್ಡನ ವ್ಯಾಪ್ತಿಯಲ್ಲಿ ಇರದ ಬೇರೆ ವಾರ್ಡಗಳ ಮತದಾರರು ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಅಥವಾ ವಿಧಾನಸಭಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರುವ ಹೆಸರುಗಳನ್ನು ವಿಜಯಪುರ ವಾರ್ಡ ನಂ.೨೯ರಲ್ಲಿ ತಯಾರಿಸಲಾದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಮಾತ್ರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ : ೩೦-೧೦-೨೦೨೪ ರಂದು ಪ್ರಕಟಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026
    In ದಿನಪತ್ರಿಕೆ
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
    In (ರಾಜ್ಯ ) ಜಿಲ್ಲೆ
  • ಮಾ.31ರಂದು ವಿಶ್ವ ಮಹಿಳಾ ದಿನಾಚರಣೆ & ಮುತ್ತೈದೆಯರಿಗೆ ಉಡಿ ತುಂಬುವಿಕೆ
    In (ರಾಜ್ಯ ) ಜಿಲ್ಲೆ
  • ರಾಮನ ಜೀವನದ ಮೌಲ್ಯಗಳು ಬದುಕಿಗೆ ಶಾಶ್ವತ ಪ್ರೇರಣೆ
    In ವಿಶೇಷ ಲೇಖನ
  • ಬಿರುಗಾಳಿ – ವರುಣನ ಅರ್ಭಟಕ್ಕೆ ನಲುಗಿದ ದ್ರಾಕ್ಷಿ ಬೆಳೆಗಾರರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.