ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಾನಗರ ಪಾಲಿಕೆಯ ವಿಶೇಷ ಸಾಮಾನ್ಯ ಸಭೆಯನ್ನು ದಿನಾಂಕ : ೩೦-೧೦-೨೦೨೪ ರಂದು ಬೆಳಿಗ್ಗೆ ೧೧ ಗಂಟೆಗೆ ಜಲನಗರದ ಮಹಾನಗರ ಪಾಲಿಕೆಯ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಪರಿಷತ್ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Get the latest creative news from FooBar about art, design and business.