Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ

ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್

ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕರಡು ಮತದಾರರ ಪಟ್ಟಿ ಪ್ರಕಟ :ಆಕ್ಷೇಪಣೆಗಳ ಆಹ್ವಾನ
(ರಾಜ್ಯ ) ಜಿಲ್ಲೆ

ಕರಡು ಮತದಾರರ ಪಟ್ಟಿ ಪ್ರಕಟ :ಆಕ್ಷೇಪಣೆಗಳ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿವಿಧ ಗ್ರಾಮ ಪಂಚಾಯತಿಗಳಿಗೆ ಉಪ ಚುನಾವಣೆ ಘೋಷಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯ ಚುನಾವಣಾ ಆಯೋಗ ವಿಜಯಪುರ ಜಿಲ್ಲೆಯ ವಿವಿಧ ಕಾರಣಗಳಿಂದ ಖಾಲಿ-ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ಘೋಷಿಸಿ ಆದೇಶ ಹೊರಡಿಸಿದ್ದು, ಉಪಚುನಾವಣೆಗೆ ಸಂಬಂಧಿಸಿದಂತೆ ಉಪ ಚುನಾವಣೆ ನಡೆಯುವ ವಿವಿಧ ಗ್ರಾಮ ಪಂಚಾಯತಿಯ ಮತದಾರರನ್ನು ಅಳವಡಿಸಿಕೊಂಡು ಕರಡು ಮತದಾರರ ಪಟ್ಟಿಯನ್ನು ಅ.೨೫ರಂದು ನಿಡಗುಂದಿ, ಇಂಡಿ, ಬಸವನಬಾಗೇವಾಡಿ, ಬಬಲೇಶ್ವರ, ವಿಜಯಪುರ, ಮುದ್ದೇಬಿಹಾಳ, ತಾಳಿಕೋಟೆ ಹಾಗೂ ಚಡಚಣ ತಾಲೂಕಾ ಕಚೇರಿಗಳಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ದಿನಾಂಕ: ೨೨-೦೧-೨೦೨೪ರಂದು ಪ್ರಕಟವಾಗಿರುವ ವಿಧಾನಸಭಾ ಅಂತಿಮ ಮತದಾರರ ಪಟ್ಟಿ ಹಾಗೂ ಅರ್ಹತಾ ದಿನಾಂಕ : ೦೧-೦೪-೨೦೨೪ರಂತೆ ದಿನಾಂಕ : ೦೪-೦೪-೨೦೨೪ರಂದು ಪ್ರಕಟಗೊಂಡಿರುವ ಪೂರಕ ಪಟ್ಟಿಯ ಮುದ್ರಿತ ಪ್ರತಿಯನ್ನು ಅಳವಡಿಸಿಕೊಂಡು ಹಾಗೂ ಉಪ ಚುನಾವಣೆ ನಡೆಯುವ ನಿಡಗುಂದಿ ತಾಲೂಕಿನ ಆಲಮಟ್ಟಿ ಹಾಗೂ ಚಿಮ್ಮಲಗಿ, ಇಂಡಿ ತಾಲೂಕಿನ ಸಾಲೋಟಗಿ ಹಾಗೂ ಖೇಡಗಿ, ಬಸವನಬಾಗೇವಾಡಿ ತಾಲೂಕಿನ ವಡವಡಗಿ, ಮತ್ತಗಿ ಹಾಗೂ ಬ್ಯಾಕೋಡ, ಬಬಲೇಶ್ವರ ತಾಲೂಕಿನ ಬೋಳಚಿಕ್ಕಲಕಿ, ವಿಜಯಪುರ ತಾಲೂಕಿನ ಕನ್ನೂರ, ನಾಗಠಾಣ, ಹೊನಗನಹಳ್ಳಿ ಹಾಗೂ ಜುಮನಾಳ, ಮುದ್ದೇಬಿಹಾಳ ತಾಲೂಕಿನ ಕುಂಟೋಜಿ, ತಾಳಿಕೋಟೆ ತಾಲೂಕಿನ ಹಿರೂರ, ಚಡಚಣ ತಾಲೂಕಿನ ಲೋಣಿ ಬಿ.ಕೆ. ಹಾಗೂ ಹತ್ತಳ್ಳಿ ಕ್ಷೇತ್ರಗಳನ್ನು ಒಳಗೊಂಡಿರುವ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರು ಹಾಗೂ ಮತದಾರರ ವೀಕ್ಷಣೆಗೆ ಪ್ರಕಟಿಸಲಾಗಿದೆ.
ಪ್ರಕಟಿತ ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ : ೨೯-೧೦-೨೦೨೪ರೊಳಗಾಗಿ ವಾಸವಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇರದ ಬೇರೆ ಕ್ಷೇತ್ರಗಳ ಮತದಾರರು ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಅಥವಾ ನಗರದ ಪ್ರದೇಶ ಮತದಾರರು ಹೆಸರು ಅಥವಾ ವಿಧಾನಸಭಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರುವ ಹೆಸರುಗಳನ್ನು ವಿಜಯಪುರ ವಾರ್ಡ ನಂ.೨೯ರಲ್ಲಿ ತಯಾರಿಸಲಾದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಮಾತ್ರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ : ೩೦-೧೦-೨೦೨೪ ರಂದು ಪ್ರಕಟಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ

ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್

ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ

ಭೂತನಾಳ ಕೆರೆಯಲ್ಲಿ ಮುಳುಗಿ ಮೂವರ ದುರ್ಮರಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
  • ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್
    In (ರಾಜ್ಯ ) ಜಿಲ್ಲೆ
  • ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ
    In (ರಾಜ್ಯ ) ಜಿಲ್ಲೆ
  • ಭೂತನಾಳ ಕೆರೆಯಲ್ಲಿ ಮುಳುಗಿ ಮೂವರ ದುರ್ಮರಣ
    In (ರಾಜ್ಯ ) ಜಿಲ್ಲೆ
  • ಏ.11 ರಂದು ರಾಷ್ಟ್ರಮಟ್ಟದ ವಿಚಾರ ಸಂಕಿರಣ ಅನುಸಂಧಾನ-11
    In (ರಾಜ್ಯ ) ಜಿಲ್ಲೆ
  • ಪರಿಶ್ರಮದಿಂದ ಗೆಲುವನ್ನು ಕೊಳ್ಳಬಹುದು
    In ವಿಶೇಷ ಲೇಖನ
  • ಬಂಜರು ನೆಲದಲ್ಲೂ ವಿದೇಶಿ ತಳಿ ಮಾವು ಬೆಳೆದ ರಾಜಶ್ರೀ ಜೈನ
    In (ರಾಜ್ಯ ) ಜಿಲ್ಲೆ
  • ಇಂಡಿ ಬಸ್ ಘಟಕಕ್ಕೆ ಅಧ್ಯಕ್ಷ ಅರುಣಕುಮಾರ ಭೇಟಿ
    In (ರಾಜ್ಯ ) ಜಿಲ್ಲೆ
  • ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಲು ಮನವಿ
    In (ರಾಜ್ಯ ) ಜಿಲ್ಲೆ
  • ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.