Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಕಲಚೇತನ-ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ವಿಕಲಚೇತನ-ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೨೦೨೪-೨೫ನೇ ಸಾಲಿನ ಇಲಾಖೆ ಯೋಜನೆಗಳಾದ ಶುಲ್ಕ ಮರುಪಾವತಿ, ವಿವಾಹ ಪ್ರೋತ್ಸಾಹ ಧನ, ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಿಂದ ಆಫಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ದಿನಾಂಕ : ೨೮-೧೧-೨೦೨೪ ಕೊನೆಯ ದಿನವಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತ್ ಕಾರ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ವಿಜಯಪುರ ರವಿ ರಾಠೋಡ ಮೊ: ೯೦೦೩೫೫೫೩೩೭, ಇಂಡಿ ಪರಶುರಾಮ ಭೋಸಲೆ ಮೊ: ೯೯೭೨೪೪೧೪೬೪, ಸಿಂದಗಿ ಮುತ್ತುರಾಜ ಸಾತಿಹಾಳ ಮೊ: ೯೯೮೦೦೧೯೬೩೫, ಬಸವನಬಾಗೇವಾಡಿ ಎಸ್.ಡಿ.ಬಿರಾದಾರ ಮೊ: ೮೭೨೨೧೩೫೬೬೦ ಹಾಗೂ ಮುದ್ದೇಬಿಹಾಳ ಎಸ್.ಕೆ.ಘಾಟಿ ಮೊ: ೯೭೪೦೬೮೨೯೭೯ ಇವರನ್ನು ಹಾಗೂ ಕಚೇರಿ ದೂರವಾಣಿ : ೦೮೩೫೨-೭೯೬೦೬೦ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿಗಳಾದ ಶ್ರೀಮತಿ ಸವಿತಾ ಕಾಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
  • ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು
    In (ರಾಜ್ಯ ) ಜಿಲ್ಲೆ
  • ಸೆ.೭ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ
    In (ರಾಜ್ಯ ) ಜಿಲ್ಲೆ
  • ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ
    In (ರಾಜ್ಯ ) ಜಿಲ್ಲೆ
  • ಸೆ.೨೧ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಋಣ ತೀರಿಸಲು ಸಾಧ್ಯವಿಲ್ಲ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ’ಪ್ರಜಾಸೇವೆ’ ಆಂದೋಲನ ಯಶಸ್ವಿಗೆ ಸಹಕರಿಸಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಗೌರವಿಸುವುದು ಶ್ರೇಷ್ಠ ಕಾರ್ಯ :ಡಾ.ಸಮೀರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.