Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಭಿವೃದ್ಧಿ ವಂಚಿತವಾಗಿದ್ದ ವಿಜಯಪುರ ಈಗ ಮಾದರಿ ನಗರ
(ರಾಜ್ಯ ) ಜಿಲ್ಲೆ

ಅಭಿವೃದ್ಧಿ ವಂಚಿತವಾಗಿದ್ದ ವಿಜಯಪುರ ಈಗ ಮಾದರಿ ನಗರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಜನತೆಯ ಸಹಕಾರದಿಂದ ಅಭಿವೃದ್ಧಿ ವಂಚಿತವಾಗಿದ್ದ ವಿಜಯಪುರ ನಗರವನ್ನು ಪ್ರಸ್ತುತ ಮಾದರಿ ನಗರವನ್ನಾಗಿ ಅಭಿವೃದ್ಧಿಪಡಿಸಲು ಸಾಧ್ಯವಾಯಿತು ಎಂದು ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು.
ನಗರಾಭಿವೃದ್ದಿ ಪ್ರಾಧಿಕಾರದಿಂದ ಸನ್ 2023ನೇ ಸಾಲಿನಲ್ಲಿ ಕೈಗೆತ್ತಿಕೊಂಡ ಕಾಮಗಾರಿಗಳಿಗೆ ಹಿಂದೇಯೇ ಮಂಜೂರಿಸಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ನಗರದ ವಿವಿಧೆಡೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಪ್ರತಿಯೊಂದರಲ್ಲಿಯೂ ಕೊನೆಯ ಸ್ಥಾನದಲ್ಲಿರುತ್ತಿದ್ದ ವಿಜಯಪುರ ನಗರ ಸದ್ಯ, ಅಭಿವೃದ್ಧಿ ಮತ್ತು ಸಾಧನೆಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಲಾಗಿದೆ ಎಂದರು.
ಮೊದಲಿಗೆ ಲಿಂಗೇಶ್ವರ ಕಾಲನಿ ಉದ್ಯಾನವನದಲ್ಲಿ, ನಮರ್ಥ ನಗರದ ರಿಂಗ್ ಮನಗೂಳಿ ರಸ್ತೆ ಉದ್ಯಾನವನದಲ್ಲಿ, ಯೋಗಾಪುರ ಕಾಲೊನಿಯ ಡಾ.ಅಂಬೇಡ್ಕರ್ ವೃತ್ತದ ಹತ್ತಿರ, ರಿಂಗ್ ರಸ್ತೆಯ ಚಿದಂಬರ ಗುಡಿ ಹತ್ತಿರ ಹಾಗೂ ವಾ.ನಂ.22 ರಲ್ಲಿ ಬರುವ ಓನಕೆ ಓಬವ್ವ ಉದ್ಯಾನವನದಲ್ಲಿ, ರೂ.22.70 ಲಕ್ಷ ಮೊತ್ತದಲ್ಲಿ 12.00/12.50 ಮೀ ಎತ್ತರದ ಹೈಮಾಸ್ಟ್ ಗಳ ಅಳವಡಿಕೆ ಕಾಮಗಾರಿಗಳಿಗೆ ವಾ.ನಂ.21 ರಲ್ಲಿ ಬರುವ ಚಿದಂಬರ ಗುಡಿ ಹತ್ತಿರ ಭೂಮಿಪೂಜೆ ನೆರವೇರಿಸಿದರು.
ನಂತರ ರೂ.47.49 ಲಕ್ಷ ಮೊತ್ತದಲ್ಲಿ ಕೈಗೊಳ್ಳಲಾಗುವ ಸಾಯಿಪಾರ್ಕ್ ಏಳು ಮಕ್ಕಳ ತಾಯಿ ಗುಡಿ ಹತ್ತಿರ ಖಾಲಿ ಜಾಗದಲ್ಲಿ ಗಾರ್ಡನ್ ಅಭಿವೃದ್ಧಿ ಹಾಗೂ ಮಹಾಲಕ್ಷ್ಮೀ ಗುಡಿ ಹತ್ತಿರದ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗಳಿಗೆ ಸಾಯಿಪಾರ್ಕ್ ಏಳು ಮಕ್ಕಳ ತಾಯಿ ಗುಡಿಯ ಹತ್ತಿರ ಭೂಮಿಪೂಜೆಯನ್ನು ನೆರವೇರಿಸಿದರು.
ತದ ನಂತರ ರೂ.65.34 ಲಕ್ಷ ಮೊತ್ತದಲ್ಲಿ ಕೌತಾಳ ಲೇಔಟ್ ಜಯಲಕ್ಷ್ಮೀ ನಗರದ ಹತ್ತಿರದ ಉದ್ಯಾನವನದ ಅಭಿವೃದ್ಧಿ, ರಾಮನಗರದ ಉದ್ಯಾನವನದಲ್ಲಿ ಚೈನ್ ಲಿಂಕ್ ಮೆಶ್, ಪಿಡಿಜೆ ಲೇಔಟ್ ಕೃಷ್ಣಾ ನಗರದಲ್ಲಿ, ಆದಿಲ್ ಶಾಹಿ ನಗರದಲ್ಲಿ, ಗ್ಯಾಂಗಬಾವಡಿ ಓಂ ಗಣಪತಿ ಗುಡಿ ಹತ್ತಿರ, ಎಂ.ಬಿ.ಪಾಟೀಲ ನಗರದ (ಸಿ ಬ್ಲಾಕ್)ದಲ್ಲಿಯ, ತೋಂಟದಾರ್ಯ ಲೇಔಟ್ ದಲ್ಲಿ, ವಾ.ನಂ.12 ರ ಆನಂದ ನಗರದ ದಾನಮ್ಮ ದೇವಿ ಗುಡಿ ಹತ್ತಿರ ಸುಮಾರು 12.00/12.50 ಮೀ ಎತ್ತರದ ಹೈಮಾಸ್ಟ್ ಗಳನ್ನು ಅಳವಡಿಸುವ ಕಾಮಗಾರಿಗಳಿಗೆ ಕೌತಾಳ ಲೇಔಟ್ ಜಯಲಕ್ಷ್ಮೀ ನಗರದ ಹತ್ತಿರ ಭೂಮಿಪೂಜೆಯನ್ನು ನೆರವೇರಿಸಿದರು.
ಪ್ರತಿ ಭೂಮಿಪೂಜೆ ಸಮಾಮಭದ ಬಳಿಕೆ ನೆರೆದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಸ್ಥಳದಲ್ಲೇ ಹಲವಾರು ಪರಿಹಾರ ಕಲ್ಪಿಸಿದರು. ಮಹಾನಗರ ಪಾಲಿಕೆ ಸದಸ್ಯರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಬಡಾವಣೆ, ಕಾಲೊನಿಗಳ ನಿವಾಸಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026
    In ದಿನಪತ್ರಿಕೆ
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
    In (ರಾಜ್ಯ ) ಜಿಲ್ಲೆ
  • ಮಾ.31ರಂದು ವಿಶ್ವ ಮಹಿಳಾ ದಿನಾಚರಣೆ & ಮುತ್ತೈದೆಯರಿಗೆ ಉಡಿ ತುಂಬುವಿಕೆ
    In (ರಾಜ್ಯ ) ಜಿಲ್ಲೆ
  • ರಾಮನ ಜೀವನದ ಮೌಲ್ಯಗಳು ಬದುಕಿಗೆ ಶಾಶ್ವತ ಪ್ರೇರಣೆ
    In ವಿಶೇಷ ಲೇಖನ
  • ಬಿರುಗಾಳಿ – ವರುಣನ ಅರ್ಭಟಕ್ಕೆ ನಲುಗಿದ ದ್ರಾಕ್ಷಿ ಬೆಳೆಗಾರರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.