Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅನಿಷ್ಠ ಪದ್ಧತಿ ತೊಲಗಿಸಲು ಜಾಗೃತಿ ಅತ್ಯವಶ್ಯ :ಎಸ್ಪಿ ಪ್ರಸನ್ನ ದೇಸಾಯಿ
(ರಾಜ್ಯ ) ಜಿಲ್ಲೆ

ಅನಿಷ್ಠ ಪದ್ಧತಿ ತೊಲಗಿಸಲು ಜಾಗೃತಿ ಅತ್ಯವಶ್ಯ :ಎಸ್ಪಿ ಪ್ರಸನ್ನ ದೇಸಾಯಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೌರ್ಜನ್ಯ ಪ್ರತಿಬಂಧ ಅಧಿನಿಯಮ-ಅಸ್ಪೃಶ್ಯತೆ ನಿವಾರಣೆ ಅರಿವು ಮೂಡಿಸುವ ವಿಚಾರಗೋಷ್ಠಿ- ಕಾರ್ಯಾಗಾರ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಮಾಜದಲ್ಲಿ ಉತ್ತಮ ಬದಲಾವಣೆಯನ್ನು ತರಲು ನಮ್ಮ ಇಲಾಖೆ ಕಾರ್ಯ ನಿರ್ವಹಿಸುತ್ತಿದ್ದು, ಸಮಾಜದಲ್ಲಿನ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಲು ಪ್ರತಿಯೊಬ್ಬರು ಜಾಗೃತ ಹೊಂದುವುದು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಹೇಳಿದರು.
ಸೋಮವಾರ ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸಮಾಜ ಕಲ್ಯಾಣ ಇಲಾಖಾ ಕಾರ್ಯಕ್ರಮಗಳ ಮಾಹಿತಿ ದೌರ್ಜನ್ಯ ಪ್ರತಿಬಂಧ ಅಧಿನಿಯಮ, ಅಸ್ಪೃಶ್ಯತೆ ನಿವಾರಣೆ ಕುರಿತು ಅರಿವು ಮೂಡಿಸುವ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಸ್ಪ್ರಶ್ಯತೆಯಂತಹ ಅನಿಷ್ಟ ಪದ್ದತಿಗಳು ವರದಿಯಾದ ತಕ್ಷಣ ಘಟನೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಿಸಿಕೊಂಡು ಕ್ರಮ ವಹಿಸಲಾಗುತ್ತದೆ. ಸಮಾಜದಲ್ಲಿನ ಪ್ರತಿಯೊಬ್ಬರು ಮೇಲು-ಕೀಳು ಭಾವನೆ ತೊಡೆದು ಹಾಕಬೇಕು ಎಂದು ಅವರು ಹೇಳಿದರು.
ಪ್ರತಿಯೊಬ್ಬರು ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಮುಂದೆ ಬರಬೇಕು, ಬಾಬಾ ಸಾಹೇಬ ಅಂಬೇಡ್ಕರ್, ಸೇರಿದಂತೆ ಮಹನೀಯರು ಹಾಕಿ ಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕು ಎಂದು ಅವರು ಹೇಳಿದರು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಜಿಲ್ಲಾ ದೌರ್ಜನ್ಯ ತಡೆ ಜಿಲ್ಲಾ ಸಲಹಾ ಸಮಿತಿ ಸದಸ್ಯ ಅಭಿಷೇಕ ಚಕ್ರವರ್ತಿ ಮಾತನಾಡಿ, ಸೌಲಭ್ಯಗಳ ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕ-ಶೈಕ್ಷಣಿಕವಾಗಿ ಸಬಲತೆ ಹೊಂದಬೇಕು. ಸಮಾಜದಲ್ಲಿ ಸೌಹಾರ್ದತೆಯಿಂದ ಬಾಳಲು ಪೊಲೀಸ್ ಇಲಾಖೆ ಕೂಡ ಸಹಕಾರ ನೀಡಬೇಕು. ಬುದ್ದ, ಬಸವ, ಡಾ. ಅಂಬೇಡ್ಕರ ಅವರ ಕನಸುಗಳು ಸಾಕಾರಗೊಳ್ಳಬೇಕು. ಸಾಕಾರಗೊಳ್ಳುವ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಸಾರ್ವಜನಿಕರು ಇಂತಹ ಕಾರ್ಯಾಗಾರಗಲ್ಲಿ ಭಾಗವಹಿಸಿ, ಜಾಗೃತಿ ಹೊಂದಬೇಕು ಎಂದು ಹೇಳಿದರು.
ನ್ಯಾಯವಾದಿಗಳಾದ ಶಿವುಕುಮಾರ ಪೂಜಾರಿ ಉಪನ್ಯಾನ ನೀಡಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್ ಸೌದಾಗರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ನಾಗರಾಜ ಲಂಬು, ಅಡಿವೆಪ್ಪ ಸಾಲಗಲ್, ಸಿದ್ದು ರಾಯಣ್ಣವರ, ರಾವುತ ತಳಗೇರಿ, ನಿರ್ಮಲಾ ಹೊಸಮನಿ, ಬಿ.ಎಸ್.ಗಸ್ತಿ, ಮಲ್ಲು ಬಿಜ್ಜೂರ, ಸೋಮಲು ಲಮಾಣಿ, ಮಹಾಂತೇಶ ಸಾಸಬಾಳ, ಪರಶುರಾಮ ದಿಂಡವಾರ, ಬಾಬು ಸಜ್ಜನ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

“ಗ್ರಾಮೀಣ ಪ್ರದೇಶದಲ್ಲಿ ಸ್ಮಶಾನ, ರಸ್ತೆ, ಸಾಮಾಜಿಕ ನ್ಯಾಯ ಹೊಲಗಳಲ್ಲಿ ಕಾಲುದಾರಿ ಹಲವು ಸಮಸ್ಯೆಗಳಿಗೆ,ನಮ್ಮ ವ್ಯಾಪ್ತಿಗೆ ಬರದಿದ್ದರೂ ಸಂಬಂಧಿಸಿದ ಇಲಾಖೆಗಳ ಸಹಯೋಗದೊಂದಿಗೆ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಕ್ರಮ ವಹಿಸಲಾಗುತ್ತಿದೆ.”

– ಪ್ರಸನ್ನ ದೇಸಾಯಿ
ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಅಸ್ಪ್ರಶ್ಯತೆ ಕುರಿತು ಜಿಲ್ಲೆಯ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಶ್ಪೃಶ್ಚತೆ ಅನ್ನುವುದು ಮನಸ್ಸಿನಿಂದ ಮರೆಯಾಗಬೇಕು. ಮಾನಸಿಕ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸಂವಿಧಾನಬದ್ಧ ಹಕ್ಕು ಮತ್ತು ಪ್ರತಿಯೊಬ್ಬರಿಗೂ ಸೌಲಭ್ಯ ದೊರಕಬೇಕು. ಅದರಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಶಿಕ್ಷಣ ಪಡೆಯುವ ಮೂಲಕ ಜಾಗೃತಿ ಹೊಂದಬೇಕು.”

– ಸೋಮಲಿಂಗ ಗೆಣ್ಣೂರ
ಅಪರ ಜಿಲ್ಲಾಧಿಕಾರಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
  • ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು
    In (ರಾಜ್ಯ ) ಜಿಲ್ಲೆ
  • ಸೆ.೭ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ
    In (ರಾಜ್ಯ ) ಜಿಲ್ಲೆ
  • ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ
    In (ರಾಜ್ಯ ) ಜಿಲ್ಲೆ
  • ಸೆ.೨೧ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಋಣ ತೀರಿಸಲು ಸಾಧ್ಯವಿಲ್ಲ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ’ಪ್ರಜಾಸೇವೆ’ ಆಂದೋಲನ ಯಶಸ್ವಿಗೆ ಸಹಕರಿಸಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಗೌರವಿಸುವುದು ಶ್ರೇಷ್ಠ ಕಾರ್ಯ :ಡಾ.ಸಮೀರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.