Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಟಕ ಪ್ರದರ್ಶಕ್ಕೆ ಪುನಃಶ್ಚೇತನ ನೀಡಲು ಕಲಾವಿದ ಸಿದ್ದು ಆಗ್ರಹ
(ರಾಜ್ಯ ) ಜಿಲ್ಲೆ

ನಾಟಕ ಪ್ರದರ್ಶಕ್ಕೆ ಪುನಃಶ್ಚೇತನ ನೀಡಲು ಕಲಾವಿದ ಸಿದ್ದು ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಇಂದು ೬ ನೇ ದಿನಕ್ಕೆ ಕಾಲಿರಿಸಿದ ಜಯ ಕರ್ನಾಟಕ ಸಂಘಟನೆ ಧರಣಿ ಸತ್ಯಾಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ವಿಮಾನ ನಿಲ್ದಾಣಕ್ಕೆ ಶ್ರೀ ಬಸವೇಶ್ವರ ಹೆಸರು ಗಾಂಧಿ ವೃತ್ತದ ನವೀಕರಣ, ರೈಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಹೆಸರನ್ನು ಮರುನಾಮಕರಣ ಹಾಗೂ ವಿಜಯಪುರ ನಗರದ ಕಿತ್ತೂರ ರಾಣಿ ಚನ್ನಮ್ಮ ರಂಗ ಮಂದಿರ ನವೀಕರಗೊಳಿಸಿ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಯ ಕರ್ನಾಟಕ ಸಂಘಟನೆ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಸೋಮವಾರ ೫ನೇ ದಿನಕ್ಕೆ ಮುನ್ನಡೆದಿದೆ.
ಧರಣಿ ಸ್ಥಳಕ್ಕೆ ಭೇಟಿ ನೀಡಿದ ಶರಣು ಹೂಗಾರ, ರವಿ ಶಿಂಧೆ, ರಂಗಭೂಮಿ ಕಲಾವಿದರಾದ ಸಿದ್ದು ನಾಲತವಾಡ ಮಾತನಾಡಿ, ಕಿತ್ತೂರ ರಾಣಿ ಚೆನ್ನಮ್ಮ ನಾಟಕ ಮಂದಿರ ಸ್ಥಗಿತಗೊಂಡು ಸುಮಾರು ದಶಕಗಳೆ ಕಳೆದಿವೆ. ನಾಟಕ ಮಂದಿರ ಪ್ರಾರಂಭ ಇದ್ದ ಸಂದರ್ಭದಲ್ಲಿ ರಂಗಭೂಮಿ ಕಲಾವಿದರು ತಮ್ಮ ದಿನನಿತ್ಯದ ಜೀವನ ನಡೆಸಿಕೊಂಡು ಬಂದಿದ್ದರೂ ಇದು ಸದ್ಯಕ್ಕೆ ಬಂದ ಇದ್ದ ಕಾರಣ ರಂಗಭೂಮಿ ಕಲಾವಿದರು ನಾಟಕವನ್ನು ನಂಬಿ ಜೀವನ ನಡೆಸುವವರು ಕಷ್ಟದಲ್ಲಿದ್ದಾರೆ. ಪುನಃ ನಾಟಕ ಮಂದಿರ ನವೀಕರಣಗೊಳಿಸಿ ನಾಟಕ ಪ್ರದರ್ಶನಕ್ಕೆ ಅನುವು ಮಾಡಿಕೊಡಬೇಕು. ಇದರಿಂದ ನಾಟಕ ಕಲಾವಿದರಿಗೆ ಹೊಸ ಜೀವನ ಕಟ್ಟಿಕೊಳ್ಳಲು ಸಹಕಾರಿ ಆಗಲಿದೆ. ನಾಟಕ ಪುನಃರಾರಂಭಕ್ಕೆ ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಲಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸದ್ಯಕ್ಕೆ ನೀವು ಹಮ್ಮಿಕೊಂಡಿರುವ ಸತ್ಯಾಗ್ರಹಕ್ಕೆ ವಿಜಯಪುರ ಜಿಲ್ಲೆಯ ನಾಟಕದವರ ಕಡೆಯಿಂದ ಸಂಪೂರ್ಣ ಬೆಂಬಲ ನೀತ್ತೇವೆ ಎಂದರು.
ಜಿಲ್ಲಾಧ್ಯಕ್ಷ ಸಂಗಮೇಶಗೌಡ ದಾಶ್ಯಾಳ ಮಾತನಾಡಿ, ನಮ್ಮ ಈ ಬೇಡಿಕೆಗಳು ಈಡೇರಿಸುವವರೆಗೆ ನಾವು ಈ ಹೋರಾಟವನ್ನು ಹಿಂತೆಗೆದುಕೊಳ್ಳುವದಿಲ್ಲ. ಈ ಹೋರಾಟಕ್ಕೆ ಜಿಲ್ಲೆಯ ಎಲ್ಲ ಪ್ರಗತಿಪರ ಸಂಘಟನೆಗಳು, ಕಲಾವಿದರು ಬೆಂಬಲ ನೀಡಬೇಕೆಂದರು.
ಮಹಾಂತೇಶ ಇಂಗಳೇಶ್ವರ, ರಾಜಶೇಖರ ಗುರಗುಂಡಗಿ, ಮಲ್ಲನಗೌಡ ಬಿರಾದಾರ, ಪ್ರಭುಗೌಡ ಕೋಳೂರ, ಲಗಮಣ್ಣ ಹಿರೇಕುರುಬರ, ಚನ್ನಪ್ಪ ಐಗಳಿ, ಮಲ್ಲಪ್ಪ ಹಿರೇಕುರುಬರ, ಬಸನಗೌಡ ಪಾಟೀಲ, ಮಲ್ಲಿಕಾರ್ಜುನ ಕೊಂಡಗೂಳಿ, ಭೀರಪ್ಪ ತಡಲಗಿ, ಶ್ರೀಮಂತ ಕೊಂಡಗೂಳಿ, ಕಾರ್ಯಾಧ್ಯಕ್ಷ ಪಿಂಟೂ ಗೊಬ್ಬೂರ, ಪ್ರಧಾನ ಕಾರ್ಯದರ್ಶಿ ಮುಕದಸ್ಸ್ ಇನಾಮದಾರ, ಅಶೋಕ ಕೊಡಗ, ಆನಂದ ಹೊನ್ನೂರ, ಅಮೀನ ಚಿಕ್ಕಳ್ಳಿ, ಮಲ್ಲಮ್ಮ ಲಮಾಣಿ, ಸುಜಾತಾ ಪೂಜಾರಿ, ಲಕ್ಷ್ಮೀ ದಾಶ್ಯಾಳ, ಶಿವಗಂಗಾ ಕಟ್ಟಿಮನಿ, ಬೇಬಿ ತಳವಾರ, ರಾಜೇಶ್ವರಿ ತಳವಾರ ಹಾಗೂ ಬಸವನ ಬಾಗೇವಾಡಿ, ಚಡಚಣ ತಾಲೂಕಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
  • ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ
    In (ರಾಜ್ಯ ) ಜಿಲ್ಲೆ
  • ಜೋಡಿ ಕೆರೆ ಅಭಿವೃದ್ಧಿಗೆ ವೇಗ: ಗುಣಮಟ್ಟದಲ್ಲಿ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಡಾ.ಶಾಂತಕುಮಾರ ಗೆ ಡಾ.ಕಯ್ಯಾರ ಪ್ರಶಸ್ತಿ ಗರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.