Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ನಾಯಕರಿಗೆ ಸ್ವಾಮಿ ವಿವೇಕಾನಂದ ಸೇನೆ ಬಹಿರಂಗ ಸವಾಲು
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ನಾಯಕರಿಗೆ ಸ್ವಾಮಿ ವಿವೇಕಾನಂದ ಸೇನೆ ಬಹಿರಂಗ ಸವಾಲು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿನ ೧೫,೦೦೦ ಎಕರೆ, ಕರ್ನಾಟಕ ರಾಜ್ಯದ ೧,೧೨,೦೦೦ ಎಕರೆ ಹಾಗೂ ಭಾರತ ದೇಶದಲ್ಲಿನ ೯,೪೬,೦೦೦ ಎಕರೆ ಜಮೀನನ್ನು ಯಾವ ಮುಸಲ್ಮಾನರು,“ವಕ್ಫ” ಬೋರ್ಡ್ಗೆ ದಾನ ನೀಡಿದರು ಯಾವಾಗ ನೀಡಿದರು? ಎಂಬುದನ್ನು ಬಹಿರಂಗಪಡಿಸಬೇಕೆಂದು ಸ್ವಾಮಿ ವಿವೇಕಾನಂದ ಸೇನೆ ಬಹಿರಂಗ ಸವಾಲು ಹಾಕಿದೆ.
ಈ ಕುರಿತು ಮಂಗಳವಾರ ಪ್ರಕಟಣೆಯಲ್ಲಿ ಸವಾಲು ಹಾಕಿದ ಸ್ವಾಮಿ ವಿವೇಕಾನಂದ ಸೇನೆ ಅಧ್ಯಕ್ಷ ರಾಘವ ಅಣ್ಣಿಗೇರಿ ಅವರು, ಕಾಂಗ್ರೆಸ್ ನಾಯಕರಿಗೆ ಹಲವು
ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
೨೦೦೯ರಲ್ಲಿ ೪,೦೦,೦೦೦ ಎಕರೆ ಇದ್ದಂತಹ ವಕ್ಫ್ ಆಸ್ತಿ ಇಂದು ೯,೪೬,೦೦೦ ಎಕರೆ ಹೇಗಾಯಿತು ? ೨೦೧೩ ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ದೆಹಲಿಯಲ್ಲಿ, ಭಾರತ ಸರ್ಕಾರದ ೧೨೩ ಪ್ರಮುಖ ಆಸ್ತಿಗಳನ್ನು ವಕ್ಫ್ ಬೋರ್ಡಿಗೆ ಏಕೆ ನೀಡಿತು ? ಎಂಬುದನ್ನು ದೇಶದ ಜನತೆಯ ಮುಂದೆ ಬಹಿರಂಗಪಡಿಸಿ… ಬಹಿರಂಗಪಡಿಸಿದರೆ, ವಕ್ಫ್ ಬೋರ್ಡ್ಗೆ ದಾನ ನೀಡಿದ ಮಹಾ ದಾನಿಗಳನ್ನು, ಸ್ವಾಮಿ ವಿವೇಕಾನಂದ ಸೇನೆಯಿಂದ ಸನ್ಮಾನಿಸಲಾಗುವುದು ಎಂದಿದ್ದಾರೆ.
೧೯೭೪, ೧೯೭೭ ಹಾಗೂ ೨೦೧೬ ರಲ್ಲಿ ಯಾವ ಆಧಾರದ ಮೇಲೆ ಕಾಂಗ್ರೆಸ್ ಸರಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿತ್ತು? ೫೭ ಮುಸ್ಲಿಂ ರಾಷ್ಟ್ರಗಳಲ್ಲಿ ಇರದೇ ಇರುವ ವಕ್ಫ್ ಕಾಯ್ದೆ ಭಾರತದಲ್ಲಿ ಏಕೆ? ವಕ್ಫ್ ಹೆಸರಿನಲ್ಲಿ ಇಲ್ಲಿಯವರೆಗೆ ಆದ ಅವ್ಯವಹಾರಗಳು ಹಾಗೂ ಅವ್ಯವಹಾರ ಮಾಡಿದವರ ಹೆಸರುಗಳನ್ನು ಬಹಿರಂಗಪಡಿಸುವಿರಾ?
ಈ ಮೇಲಿನ ವಿಷಯಗಳೆಲ್ಲವನ್ನು ದೇಶದ ಜನತೆಗೆ ತಿಳಿಸಬೇಕೆಂದು ಸ್ವಾಮಿ ವಿವೇಕಾನಂದ ಸೇನೆಯಿಂದ ಕಾಂಗ್ರೆಸ್ ಸಚಿವರುಗಳಿಗೆ ಸವಾಲು ಹಾಕಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
  • ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ
    In (ರಾಜ್ಯ ) ಜಿಲ್ಲೆ
  • ಜೋಡಿ ಕೆರೆ ಅಭಿವೃದ್ಧಿಗೆ ವೇಗ: ಗುಣಮಟ್ಟದಲ್ಲಿ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಡಾ.ಶಾಂತಕುಮಾರ ಗೆ ಡಾ.ಕಯ್ಯಾರ ಪ್ರಶಸ್ತಿ ಗರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.