Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಲ್ಲ ಉದ್ಯಾನಗಳಲ್ಲಿ ಯೋಗಾ ಪ್ಲಾಟ್ ಫಾರ್ಮ್ ನಿರ್ಮಾಣ
(ರಾಜ್ಯ ) ಜಿಲ್ಲೆ

ಎಲ್ಲ ಉದ್ಯಾನಗಳಲ್ಲಿ ಯೋಗಾ ಪ್ಲಾಟ್ ಫಾರ್ಮ್ ನಿರ್ಮಾಣ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ವಿವಿಧ ಬಡಾವಣೆ, ಕಾಲೊನಿಗಳಲ್ಲಿರುವ ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವ ಜೊತೆಗೆ ವಾಕಿಂಗ್ ಟ್ರ್ಯಾಕ್, ಓಪನ್ ಜಿಮ್ ಮಾಡಿದ್ದರಿಂದ ಸಾರ್ವಜನಿಕರ ಆರೋಗ್ಯ ವೃದ್ಧಿಗೆ ಸಹಕಾರಿ ಆಗಿದೆ ಎಂದು ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ನಗರಾಭಿವೃದ್ದಿ ಪ್ರಾಧಿಕಾರದಿಂದ ಸನ್ 2023ನೇ ಸಾಲಿನಲ್ಲಿ ಕೈಗೆತ್ತಿಕೊಂಡ ಕಾಮಗಾರಿಗಳಿಗೆ ಹಿಂದೇಯೇ ಮಂಜೂರಿಸಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ನಗರದ ವಿವಿಧೆಡೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮಹಿಳೆಯರು, ವೃದ್ಧರ ವಾಯು ವಿಹಾರಕ್ಕೆ ತುಂಬಾ ಅನುಕೂಲವಾಗಿದೆ ಎಂದರು.
ಈ ಹಿಂದೆ ಗಾರ್ಡನ್ ಗಳಲ್ಲಿ ಬೇರೆ ಏನನ್ನು ನಿರ್ಮಾಣ ಮಾಡಲು ಬರುತ್ತಿರಲಿಲ್ಲ. ಅದಕ್ಕೆ ತಿದ್ದುಪಡಿ ಮಾಡಿಸಿ ಉದ್ಯಾನದ ಶೇ 10 ರಷ್ಟು ಜಾಗ ಬಳಸಿಕೊಂಡು, ಯೋಗಾ ಪ್ಲಾಟ್ ಫಾರ್ಮ್, ಸಾಂಸ್ಕೃತಿಕ ಭವನ ನಿರ್ಮಿಸಲು ಅವಕಾಶ ಕಲ್ಪಿಸಲಾಗಿದೆ. ಶಾಸಕರ ನಿಧಿಯಲ್ಲಿ ಅನುದಾನ ಮಂಜೂರಿಸಿ ಹಂತ ಹಂತವಾಗಿ ನಗರದ ಎಲ್ಲ ಉದ್ಯಾನಗಳಲ್ಲಿಯೂ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು.
ದೇಸಾಯಿ ಕಾಲೊನಿಯ ಸಾಸನೂರ ಆಸ್ಪತ್ರೆ ಹಿಂದುಗಡೆ ಉದ್ಯಾನವನದಲ್ಲಿ, ರೂ.67.29 ಲಕ್ಷ ಅನುದಾನದಲ್ಲಿ ವಾನಂ.26ರ ದೇಸಾಯಿ ಲೇಔಟ್ ಸಾಸನೂರ ಆಸ್ಪತ್ರೆ ಹಿಂದುಗಡೆ ಉದ್ಯಾನವನದ ಅಭಿವೃದ್ಧಿ, ವಿದ್ಯಾನಗರದ ಆಯುರ್ವೇದಿಕ ಮಹಾವಿದ್ಯಾಲಯದ ಹಾಸ್ಟೇಲ್ ಹತ್ತಿರದ ಉದ್ಯಾನವನದ ಅಭಿವೃದ್ಧಿ, ಬಡಿಮಾನ್ ಹತ್ತಿರ, ಪರ್ಲ ಹೋಟೆಲ್ ಹತ್ತಿರ, ಬಂಜಾರ್ ಕ್ರಾಸ್ ಹತ್ತಿರದಲ್ಲಿ ಬಸ್ ಸೆಲ್ಟರ್ಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ನಂತರ ವಾ.ನಂ.1ರ ನೆಹರು ನಗರದ ಸಾಯಿಬಾಬಾ ಗುಡಿ ಹತ್ತಿರ, ನಗರಾಭಿವೃದ್ದಿ ರೂ.22.40 ಲಕ್ಷ ಅನುದಾನದಲ್ಲಿ ನೆಹರು ನಗರದ ಸಾಯಿಬಾಬಾ ಗುಡಿ ಹತ್ತಿರದ ಉದ್ಯಾನವನದ ಕಂಪೌಂಡ್ ಮತ್ತು ವಾಕಿಂಗ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.
ವಿಜಯಪುರ ನಗರದ ದರ್ಗಾ ರಸ್ತೆಯ ಗಂಗಾಪುರಂ ಕಾಲೊನಿಯಲ್ಲಿ, ರೂ.65.69 ಲಕ್ಷ ಅನುದಾನದಲ್ಲಿ, ದುರ್ಗಾ ರಸ್ತೆ ಗಂಗಾಪುರಂ ಹತ್ತಿರದ ಉದ್ಯಾನವನಕ್ಕೆ ಚೈನ್ ಲಿಂಕ್ ಮೆಶ್, ಮಹಾಬಲೇಶ್ವರ ಕಾಲೊನಿ ಉದ್ಯಾನವನದ ಅಭಿವೃದ್ಧಿ, ಗಂಗಾಪುರಂ ಹತ್ತಿರದ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಸಮಸ್ಯೆಗಳ ಆಲಿಕೆ

ಪ್ರತಿ ಭೂಮಿಪೂಜೆ ಸಮಾರಂಭದ ಬಳಿಕ ನೆರೆದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಸ್ಥಳದಲ್ಲೇ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದರು. ಮಹಾನಗರ ಪಾಲಿಕೆ ಸದಸ್ಯರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಬಡಾವಣೆ, ಕಾಲೊನಿಗಳ ನಿವಾಸಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
  • ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ
    In (ರಾಜ್ಯ ) ಜಿಲ್ಲೆ
  • ಜೋಡಿ ಕೆರೆ ಅಭಿವೃದ್ಧಿಗೆ ವೇಗ: ಗುಣಮಟ್ಟದಲ್ಲಿ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಡಾ.ಶಾಂತಕುಮಾರ ಗೆ ಡಾ.ಕಯ್ಯಾರ ಪ್ರಶಸ್ತಿ ಗರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.