Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹುಲಜಂತಿಗೆ ಲಕ್ಷಾಂತರ ಭಕ್ತ ಸಮೂಹ ಆಗಮನದ ನಿರೀಕ್ಷೆ
(ರಾಜ್ಯ ) ಜಿಲ್ಲೆ

ಹುಲಜಂತಿಗೆ ಲಕ್ಷಾಂತರ ಭಕ್ತ ಸಮೂಹ ಆಗಮನದ ನಿರೀಕ್ಷೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹುಲಜಂತಿಯಲ್ಲಿ ಮಾಳಿಂಗರಾಯನಿಗೆ ಮುಂಡಾಸ ಕಾರ್ಯಕ್ರಮ | ೩೦ಕ್ಕೂ ಹೆಚ್ಚು ದೇವರುಗಳ ಪಲ್ಲಕ್ಕಿಗಳ ಆಗಮನ

ಉದಯರಶ್ಮಿ ದಿನಪತ್ರಿಕೆ

ವರದಿ: ಸಿದ್ರಾಮ ಮಾಳಿ
ಚಡಚಣ: ಸಮೀಪದ ಕರ್ನಾಟಕದ ಗಡಿಗೆ ಅಂಟಿಕೊಂಡಿರುವ ಮಹಾರಾಷ್ಟ್ರದ ಹುಲಜಂತಿ ಗ್ರಾಮದಲ್ಲಿ ಮಾಳಿಂಗರಾಯನ ಮುಂಡಾಸವು ಇದೇ ಗುರುವಾರ ರಾತ್ರಿ ನೆರವೇರಲಿದ್ದು ಹಾಗೂ ಮಾಳಿಂಗರಾಯನ ಭೇಟಿ ಕಾರ್ಯಕ್ರಮವು ಶುಕ್ರವಾರದಂದು ನೆರವೇರಲಿರುವ ಹಿನ್ನಲೆಯಲ್ಲಿ ಭಕ್ತರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.
ಗುರುವಾರದಂದು ನೆರವೇರುವ ಈ ಮುಂಡಾಸವನ್ನು ನೋಡಲು ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನ ಸಾಗರ ರಾತ್ರಿ ವೇಳೆಯಲ್ಲಿಯೇ ಆಗಮಿಸುತ್ತಿದೆ. ಈ ಮುಂಡಾಸ್ ಯಾವ ದಿಕ್ಕಿನೆಡೆಗೆ ವಾಲಿರುತ್ತದೆ ಎಂಬುದರ ಮೇಲೆ ಮುಂಬರುವ ರಾಜಕೀಯ, ಸಾಮಾಜಿಕ ಹಾಗೂ ಮಳೆ-ಬೆಳೆಯನ್ನು ವಿಶ್ಲೇಷಿಸುವುದು ಇಲ್ಲಿನ ವಿಶೇಷ.
ಭಂಡಾರದಲ್ಲಿ ಮಿಂದೇಳುವ ಭಕ್ತ ಸಮೂಹ: ಶುಕ್ರವಾರದಂದು ಸಾಯಂಕಾಲ ೩ ಗಂಟೆಗೆ ಮಾಳಿಂಗರಾಯನ ಭೇಟಿ ಕಾರ್ಯಕ್ರಮದಲ್ಲಿ ಶಿರಾಡೋಣದ ಬೀರಲಿಂಗೇಶ್ವರ, ಏಣಕಿ ಜಕರಾಯ, ಹುನ್ನೂರು ಬೀರಲಿಂಗೇಶ್ವರ ದೇವರುಗಳ ಪಲ್ಲಕ್ಕಿಗಳು ಸೇರಿದಂತೆ ೩೦ಕ್ಕೂ ಹೆಚ್ಚು ದೇವರುಗಳ ಪಲ್ಲಕ್ಕಿಗಳು ಸೇರಿದಂತೆ ಕಂಟಲು ಎತ್ತುಗಳು ದೇವಾಲಯದ ಎದುರಿನ ಹಳ್ಳದ ಮೈದಾನದಲ್ಲಿ ಭಾಗಿಯಾಗುತ್ತವೆ. ಮಾಳಿಂಗರಾಯನ ಭೇಟಿಯ ವೇಳೆಯಲ್ಲಿ ಭಕ್ತರು ಭಂಡಾರ, ಖಾರಿಕ್, ಬದಾಮಿ ಹಾಗೂ ಉಣ್ಣೇ ಉತ್ತತ್ತಿಯನ್ನು ಹಾರಿಸುವ ಮೂಲಕ ಭಕ್ತರು ತಮ್ಮ ಹರಕೆಗಳನ್ನು ತೀರಿಸುವುದು ವಾಡಿಕೆ. ಈ ವೇಳೆಯಲ್ಲಿ ಭಕ್ತರು ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹವು ಹಳದಿಮಯವಾಗಿರುತ್ತದೆ.

ಸಾರಿಗೆ ವ್ಯವಸ್ಥೆ

ಹುಲಜಂತಿ ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವಿಜಯಪುರ, ಇಂಡಿ, ಸಿಂದಗಿ ಸೇರಿದಂತೆ ವಿವಿಧ ವಿಭಾಗಗಳಿಂದ ವಿಶೇಷ ಬಸ್ ಬಿಡಲಾಗಿದೆ. ಭಕ್ತರು ಇದರ ಉಪಯೋಗ ಪಡೆದುಕೊಳ್ಳಬೇಕಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಭಕ್ತರ ಪಾದಯಾತ್ರೆ

ಮಹಾರಾಷ್ಟ್ರ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಿಂದ ಭಕ್ತರು ಶಿರಾಡೋಣದ ಬೀರಲಿಂಗೇಶ್ವರ ಹಾಗೂ ಹುಲಜಂತಿಯ ಶಿವನ ಮುಂಡಾಸವನ್ನು ನೋಡಲು ಪಾದಯಾತ್ರೆಯ ಮೂಲಕ ಆಗಮಿಸುತ್ತಾರೆ. ಅಲ್ಲದೇ ತಮ್ಮ ಹರಕೆಗಳನ್ನು ತೀರಿಸುತ್ತಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
  • ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ
    In (ರಾಜ್ಯ ) ಜಿಲ್ಲೆ
  • ಜೋಡಿ ಕೆರೆ ಅಭಿವೃದ್ಧಿಗೆ ವೇಗ: ಗುಣಮಟ್ಟದಲ್ಲಿ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಡಾ.ಶಾಂತಕುಮಾರ ಗೆ ಡಾ.ಕಯ್ಯಾರ ಪ್ರಶಸ್ತಿ ಗರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.