Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೀಪಾವಳಿ: ಹಸಿರು ಪಟಾಕಿಗಳ ಬಳಕೆಗೆ ಮನವಿ
(ರಾಜ್ಯ ) ಜಿಲ್ಲೆ

ದೀಪಾವಳಿ: ಹಸಿರು ಪಟಾಕಿಗಳ ಬಳಕೆಗೆ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇದೇ ಅ.೩೧ ರಿಂದ ೩ ರವರೆಗೆ ದೀಪಾವಳಿ ಹಬ್ಬ ಆಚರಿಸಲಾಗುತ್ತಿದ್ದು, ಸರ್ಕಾರದ ನಿರ್ದೇಶನ ಹಾಗೂ ಮಾರ್ಗಸೂಚಿಯಂತೆ ಈ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಹಾಗೂ ರಾತ್ರಿ ೧೦ ಗಂಟೆವರೆಗೆ ಮಾತ್ರ ಪಟಾಕಿಗಳನ್ನು ಬಳಸಲು ಅವಕಾಶ ನೀಡಿದೆ, ಉಳಿದ ಸಮಯದಲ್ಲಿ ಪಟಾಕಿಗಳನ್ನು ಬಳಸುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ತಿಳಿಸಿದ್ದಾರೆ.
ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ಪಟಾಕಿ ಮಾರಾಟ ವರ್ತಕರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಹಾಗೂ ಪರಿಹಸರ ಹಾನಿ ಉಂಟಾಗುವ ಯಾವುದೇ ಪಟಾಕಿಗಳನ್ನು ಮಾರಾಟ ಮಾಡಬಾರದೆಂದು ತಿಳಿಸಿದ್ದು, ಸಾರ್ವಜನಿಕರು ಸಹ ಹಸಿರು ಪಟಾಕಿಯನ್ನು ಬಳಸುವ ಮೂಲಕ ದೀಪಾವಳಿ ಹಬ್ಬವನ್ನ ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
  • ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ
    In (ರಾಜ್ಯ ) ಜಿಲ್ಲೆ
  • ಜೋಡಿ ಕೆರೆ ಅಭಿವೃದ್ಧಿಗೆ ವೇಗ: ಗುಣಮಟ್ಟದಲ್ಲಿ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಡಾ.ಶಾಂತಕುಮಾರ ಗೆ ಡಾ.ಕಯ್ಯಾರ ಪ್ರಶಸ್ತಿ ಗರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.