Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಬೇಂದ್ರೆ
(ರಾಜ್ಯ ) ಜಿಲ್ಲೆ

ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಬೇಂದ್ರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಬೇಂದ್ರೆಯವರು ಪತ್ರಕರ್ತರಾಗಿ, ಸಾಹಿತಿಗಳಾಗಿ, ಪ್ರಾಧ್ಯಾಪಕರಾಗಿ, ಕವಿಗಳಾಗಿ ಅಷ್ಟೇ ಅಲ್ಲದೇ ಇನ್ನೀತರ ಕ್ಷೇತ್ರಗಳಲ್ಲಿ ಈ ನಾಡಿಗೆ ನೀಡಿದ ಸೇವೆ ಅಪಾರ. ಅವರ ಪ್ರತಿಯೊಂದು ಸಾಹಿತ್ಯದ ನುಡಿಗಳು ಇಡೀ ಕನ್ನಡ ಸಾಹಿತ್ಯವನ್ನೇ ಶ್ರೀಮಂತಗೊಳಿಸಿದೆ ಎಂದು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಹೇಳಿದರು.
ಪಟ್ಟಣದ ಹಳೆಯ ತರಕಾರಿ ಮಾರುಕಟ್ಟೆಯಲ್ಲಿರುವ ಶ್ರೀ ಖಾಸ್ಗತೇಶ್ವರ ಮಠದಲ್ಲಿ ಕಸಾಪ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೇಂದ್ರೆಯವರ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೇಂದ್ರೆಯವರು ಇಡೀ ತಮ್ಮ ಜೀವನದ ತುಂಬಾ ನಿಸ್ವಾರ್ಥ ಸೇವೆ ಗೈದಿದ್ದಾರೆ. ಸಾಹಿತ್ಯ ರಚನೆ ಅವರ ಮೊದಲ ಒಲವಾಗಿತ್ತು. ಕವಿತೆಗಳನ್ನಷ್ಟೇ ಅಲ್ಲದೇ ನಾಟಕಗಳು, ಸಂಶೋಧನಾತ್ಮಕ ಲೇಖನಗಳನ್ನೂ ಬರೆದಿದ್ದಾರೆ. ಕವನಗಳ ಮೂಲಕ ಸಾಕಷ್ಟು ಜನತೆಯ ಮನದಲ್ಲಿ ಮನೆ ಮಾಡಿರುವ ಅವರು ನರಬಲಿ ಎಂಬ ಕವನ ಬರೆದು ಬ್ರಿಟೀಷರ ಕೋಪಕ್ಕೂ ಕಾರಣರಾಗಿದ್ದರು ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಹಿರಿಯ ಸಾಹಿತಿ ಬಿ.ಎಂ.ಹಿರೇಮಠ ಮಾತನಾಡಿ, ಬೇಂದ್ರೆಯವರು ಅತ್ಯಂತ ನಿಷ್ಟೂರ ಮನುಷ್ಯ. ಅವರ ಕವಿತೆಗಳಲ್ಲಿ ಆಧ್ಯಾತ್ಮಿಕ ಶಕ್ತಿ ಇರುತ್ತಿತ್ತು. ಅವರನ್ನು ನೆನೆಸಿಕೊಂಡರೆ ಇಡೀ ಕನ್ನಡ ನಾಡು ಮೈಮರೆತಂತೆ ಎಂದರು.
ಪ್ರವಚನಕಾರ, ಪ್ರೊ.ಐ.ಬಿ.ಹಿರೇಮಠರು ಉಪನ್ಯಾಸ ನೀಡಿದರು. ಮಠದ ಶರಣೆ ತಾಯಿ ನೀಲಮ್ಮನವರು ದಿವ್ಯ ಸಾನಿಧ್ಯ ವಹಿಸಿದ್ದರು. ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಗಣ್ಯ ವ್ಯಾಪಾರಸ್ಥರಾದ ವಾಸುದೇವ ಶಾಸ್ತ್ರಿ, ಅಶೋಕ ಚಟ್ಟೇರ, ತಾ.ಪಂ ಮಾಜಿ ಅಧ್ಯಕ್ಷ ವಾಯ್.ಎಚ್.ವಿಜಯಕರ ಇದ್ದರು. ಶಿಕ್ಷಕ ಸಿ.ಜಿ.ನಾಗರಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿದ್ಧನಗೌಡ ಬಿರಾದಾರ, ಪ್ರಭುಗೌಡ ರೆಡ್ಡಿ, ಅಶೋಕ ಅಜಮನಿ ಕಾರ್ಯಕ್ರಮ ನಿರ್ವಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
  • ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು
    In (ರಾಜ್ಯ ) ಜಿಲ್ಲೆ
  • ಸೆ.೭ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ
    In (ರಾಜ್ಯ ) ಜಿಲ್ಲೆ
  • ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ
    In (ರಾಜ್ಯ ) ಜಿಲ್ಲೆ
  • ಸೆ.೨೧ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಋಣ ತೀರಿಸಲು ಸಾಧ್ಯವಿಲ್ಲ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ’ಪ್ರಜಾಸೇವೆ’ ಆಂದೋಲನ ಯಶಸ್ವಿಗೆ ಸಹಕರಿಸಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಗೌರವಿಸುವುದು ಶ್ರೇಷ್ಠ ಕಾರ್ಯ :ಡಾ.ಸಮೀರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.