Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆಗಳ ಈಡೇರಿಕೆಗೆ ಹೊರಗುತ್ತಿಗೆ ನೌಕರರ ಆಗ್ರಹ
(ರಾಜ್ಯ ) ಜಿಲ್ಲೆ

ಬೇಡಿಕೆಗಳ ಈಡೇರಿಕೆಗೆ ಹೊರಗುತ್ತಿಗೆ ನೌಕರರ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಬೇಡಿಕೆಗಳು

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಬೆಂಗಳೂರು ಜಿಲ್ಲಾ ಸಮಿತಿ ವಿಜಯಪುರ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಬೆಂಗಳೂರು ಜಿಲ್ಲಾ ಸಮಿತಿ ವಿಜಯಪುರ ಜಿಲ್ಲಾಧ್ಯಕ್ಷ ಹುಲಗಪ್ಪ ಎಚ್. ಚಲವಾದಿ ಮಾತನಾಡಿ, ಜಿಲ್ಲೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಕ್ರೈಸ್ ಇಲಾಖೆ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತೀರುವ ಹೊರಗುತ್ತಿಗೆ ನೌಕರರ ಬಾಕಿ ವೇತನ ಪಾವತಿಸದೇ ಇರುವುದರಿಂದ ನೌಕರರು ಅತ್ಯಂತ ಸಂಕಷ್ಟದಲ್ಲಿ ಒದ್ದಾಡುತ್ತಿದ್ದಾರೆ. ಅಲ್ಲದೇ ಸಿಬ್ಬಂದಿ ಕಡಿತ ಮಾಡಿರುವುದರಿಂದ ಕೆಲಸದ ಹೋರ ಹೆಚ್ಚಾಗಿ ಅನಾರೋಗ್ಯದಿಂದ ಬಳಲುವಂತಾಗಿದೆ.ಅಲ್ಲದೇ ಕ್ರೈಸ್ ವಸತಿ ನಿಲಯಗಳ ವೇತನಕ್ಕಾಗಿ ಅನುದಾನವಿದ್ದರು ಕೂಡಾ ಏಜೆನ್ಸಿಗಳ ನಿರ್ಲಕ್ಷತನದಿಂದ ವೇತನ ಸಮಯಕ್ಕೆ ಸರಿಯಾಗಿ ಪಾವತಿಸದೇ ನೌಕರರು ಗೋಳಾಡುವಂತಾಗಿದೆ. ಕಾರಣ ಕೂಡಲೇ ಬಾಕಿ ವೇತನ ಪಾವತಿಸಬೇಕು. ಸಿಬ್ಬಂದಿ ಕಡಿತ ಮಾಡಿದ ಆದೇಶ ವಾಪಸು ಪಡೆಯಬೇಕು. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ೫೦ ವಿಧ್ಯಾರ್ಥಿಗಳಿಗೆ ೩ ಜನರಂತೆ ಹಿಂದಿನ ಆದೇಶ ಜಾರಿಮಾಡಬೇಕು. ಏಜೆನ್ಸಿಗಳು ಪಿಎಫ್ ಮತ್ತು ಇಎಸ್‌ಐ ಸರಿಯಾಗಿ ಕಟ್ಟಿರುವುದಿಲ್ಲ ಹಾಗೂ ಪಾವತಿ ಸ್ವೀವ ನೀಡಿರುವುದಿಲ್ಲವಾದ ಕಾರಣ ಇವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ದೀಪಾವಳಿ ಹಬ್ಬದ ಒಳಗಾಗಿ ಬಾಕಿ ಇರುವ ವೇತನ ತಕ್ಷಣ ನೀಡಬೇಕು.ವೇತನ ನೀಡದಿದ್ದರೇ ಮುಂದಿನ ದಿನಗಳಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷಣ ಮಸಳಿ, ಜಿಲ್ಲಾ ಸಹ ಕಾರ್ಯದರ್ಶಿ ಯಮನಪ್ಪ ಭಜಂತ್ರಿ, ಜಿಲ್ಲಾ ಖಚಾಂಚಿ ರಾಮಚಂದ್ರ ಕೋಳಿ ಜಿಲ್ಲಾ ಖಂಜಾಂಚಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
  • ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು
    In (ರಾಜ್ಯ ) ಜಿಲ್ಲೆ
  • ಸೆ.೭ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ
    In (ರಾಜ್ಯ ) ಜಿಲ್ಲೆ
  • ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ
    In (ರಾಜ್ಯ ) ಜಿಲ್ಲೆ
  • ಸೆ.೨೧ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಋಣ ತೀರಿಸಲು ಸಾಧ್ಯವಿಲ್ಲ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ’ಪ್ರಜಾಸೇವೆ’ ಆಂದೋಲನ ಯಶಸ್ವಿಗೆ ಸಹಕರಿಸಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಗೌರವಿಸುವುದು ಶ್ರೇಷ್ಠ ಕಾರ್ಯ :ಡಾ.ಸಮೀರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.