Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಾಮಾಣಿಕತೆ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ :ಸುರೇಶರೆಡ್ಡಿ
(ರಾಜ್ಯ ) ಜಿಲ್ಲೆ

ಪ್ರಾಮಾಣಿಕತೆ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ :ಸುರೇಶರೆಡ್ಡಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತೊರವಿ ಗ್ರಾಪಂನಲ್ಲಿ ಭ್ರಷ್ಟಾಚಾರ ವಿರುದ್ದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಸರ್ಕಾರಿ ನೌಕರರು ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಕೆಲಸ ಮಾಡಬೇಕು. ಕಛೇರಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯತೆಯಿಂದ ವರ್ತಿಸಬೇಕು ಎಂದು ಉಪಪೋಲಿಸ್ ಅಧಿಕ್ಷಕರು ಕರ್ನಾಟಕ ಲೋಕಾಯುಕ್ತನ ಸುರೇಶರೆಡ್ಡಿ ಎಂ.ಎಸ್. ಹೇಳಿದರು.
ತಾಲ್ಲೂಕಿನ ತೊರವಿ ಗ್ರಾಮ ಪಂಚಾಯತಿಯಲ್ಲಿ ಬುಧವಾರ ಭ್ರಷ್ಟಾಚಾರ ವಿರುದ್ದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಛೇರಿಗಳಲ್ಲಿ ಸಾರ್ವಜನಿಕರು ಕೊಟ್ಟ ಅಂದಿನ ಅರ್ಜಿ ಅಂದೇ ವಿಲೇವಾರಿ ಮಾಡಿ ಅವರಿಗೆ ಸ್ವೀಕೃತಿ ಕೊಡಬೇಕು. ಅರ್ಜಿಗೆ ಸಂಭಂದಿಸಿದಂತೆ ಕಛೇರಿಯಲ್ಲಿ ಪೈಲ್ ಮಾಡಿ ಇಟ್ಟುಕೊಳ್ಳಬೇಕು. ಅರ್ಜಿ ಜೊತೆ ಯಾವುದಾದರೂ ದಾಖಲೆ ಕಡಿಮೆ ಇದ್ದರೆ ಆಗಲೇ ತಿಳಿಸಬೇಕು. ಅಪೂರ್ಣ ಅರ್ಜಿ ಇದ್ದು ಮಾಡಲಿಕೆ ಆಗದಿದ್ದರೆ ಹಿಂಬರಹ ಬರೆದು ಕೊಡಬೇಕು. ಮಾಡುವ ಕೆಲಸ ಕಾನೂನಾತ್ಮಕವಾಗಿಯೇ ಇರಬೇಕು. ಸಾರ್ವಜನಿಕ ಅಧಿಕಾರಿ ಮನಸ್ಸು ಮಾಡಿದರೆ ಸಮಾಜವ ಬದಲಾವಣೆ ಮಾಡಿ ಸುಧಾರಣೆ ಮಾಡಬಹುದು ಎಂದರು.
ತಿಕೋಟಾ ಹಾಗೂ ಬಬಲೇಶ್ವರ ಪಟ್ಟಣದಲ್ಲಿರುವ ತಹಶಿಲ್ದಾರ ಕಛೇರಿಗಳಲ್ಲಿ ಸಹ ಭ್ರಷ್ಟಾಚಾರ ವಿರುದ್ದ ಜಾಗೃತಿ ಅರಿವು ಸಪ್ತಾಹ ಏರ್ಪಡಿಸಿ ಎಲ್ಲ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಗೆ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಪಿಡಿಓ ರಾಜಶ್ರೀ ತುಂಗಳ ವಿ.ಎಚ್. ಬಿರಾದಾರ, ಎ.ಎಚ್. ಗೋಲಗೇರಿ, ಗ್ರಾಮ ಪಂಚಾಯತಿ ಸದಸ್ಯರು, ಆಶಾ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಸಿಬ್ಬಂದಿ ಭಾಗವಹಿಸಿದ್ದರು.

ಗ್ರಾಪಂ ಕುರಿತು ಪ್ರಶಂಸೆ

ಒಬ್ಬ ಪಿಡಿಓ ಅಧಿಕಾರಿ ಮನಸ್ಸು ಮಾಡಿ ಸಾರ್ವಜನಿಕರಿಗೆ ಹಾಗೂ ವಿಧ್ಯಾರ್ಥಿಗಳಿಗೆ ಹೈಟೆಕ್ ಗ್ರಂಥಾಲಯ ನಿರ್ಮಿಸಿ ಶಾಲಾ ಮಕ್ಕಳಿಗೆ ಡಿಜಿಟಲ್ ಬೊರ್ಡ ಅಳವಡಿಕೆ ಮಾಡಿ ಶೈಕ್ಷಣಿಕ ಗುಣಮಟ್ಟ ಹೆಚ್ಚಳ ಮಾಡಲು ಅನೂಕೂಲ ಮಾಡಿದ್ದಾರೆ. ಸ್ಪರ್ಧಾರ್ಥಿಗಳಿಗೆ ಹಾಗೂ ಎಲ್ಲರಿಗೂ ಅನೂಕೂಲವಾಗುವ ಸುಸಜ್ಜಿತ ಗ್ರಂಥಾಲಯ ಮಾದರಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ ಉಪಪೋಲಿಸ್ ಅಧಿಕ್ಷಕರು ಕರ್ನಾಟಕ ಲೋಕಾಯುಕ್ತನ ಸುರೇಶರೆಡ್ಡಿ ಎಂ.ಎಸ್. ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು.

ಪ್ರತಿಜ್ಞಾವಿಧಿ ಬೋಧನೆ

ಇದೇ ಸಂದರ್ಭದಲ್ಲಿ ಲಂಚ ಕೊಡುವದಿಲ್ಲ, ಲಂಚ ತೆಗೆದುಕೊಳ್ಳುವದಿಲ್ಲ ಎಂದು ಭಾಗವಹಿಸಿದ ಎಲ್ಲ ಅಧಿಕಾರಿ ವರ್ಗದವರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.