Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡದ ಕಂಪನ್ನು ಜಗತ್ತಿನೆಲ್ಲೆಡೆ ಪಸರಿಸಿ :ಕಾಮರಾಜ
(ರಾಜ್ಯ ) ಜಿಲ್ಲೆ

ಕನ್ನಡದ ಕಂಪನ್ನು ಜಗತ್ತಿನೆಲ್ಲೆಡೆ ಪಸರಿಸಿ :ಕಾಮರಾಜ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಕನ್ನಡ ಭಾಷೆಗೆ ತನ್ನದೇ ಆದ ವೈಶಿಷ್ಟತೆ ಇದೆ. ಪ್ರತಿಯೊಬ್ಬ ಕನ್ನಡಿಗ ಕನ್ನಡದ ಕಂಪನ್ನು ಜಗತ್ತಿನೆಲ್ಲೆಡೆ ಪಸರಿಸಬೇಕು ಎಂದು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಹೇಳಿದರು.
ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ತಾಲೂಕಾಡಳಿತದ ವತಿಯಿಂದ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದ ಅತಿಥಿಯಾಗಿ ಅವರು ಮಾತನಾಡಿದರು.
ಆಗಿನ ಕರ್ನಾಟಕವನ್ನು ಮೈಸೂರು ರಾಜ್ಯ ಅಂತ ಕರೆಯಲಾಗುತ್ತಿತ್ತು. 1956 ರಲ್ಲಿ ಕರ್ನಾಟಕ ರಾಜ್ಯವನ್ನಾಗಿ ಘೋಷಿಸಲಾಯಿತು. ಅಂದಿನಿಂದ ಪ್ರತೀ ವರ್ಷ ನ.1 ರ ದಿನವನ್ನು ಹಬ್ಬವನ್ನಾಗಿ ಆಚರಿಸುತ್ತ ಬರಲಾಗಿದೆ. ಈ ಬಾರಿ ದೀಪಾವಳಿ ಹಬ್ಬವಿದ್ದರೂ ಆರಣೆಯಲ್ಲಿ ಹಲವು ಜನ ಭಾಗಿಯಾಗಿದ್ದು ಸಂತಸ ತಂದಿದೆ ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದ ತಾಲೂಕಿನ 34 ವಿದ್ಯಾರ್ಥಿಗಳನ್ನು, ಸಾಹಿತಿಗಳಾದ ಶಿವಪುತ್ರ ಅಜಮನಿ, ಐ.ಬಿ.ಹಿರೇಮಠ, ಎಚ್.ಆರ್.ಬಾಗವಾನ, ಪ್ರಕಾಶ ನರಗುಂದ ಮತ್ತು ಸಾರಿಗೆ ಬಸ್ ನ್ನು ತಮ್ಮ ಸ್ವಂತ ಖರ್ಚಿನಿಂದ ಅಲಂಕೃತಗೊಳಿಸಿದ್ದ ಚಾಲಕ ಹಾಗೂ ನಿರ್ವಾಹಕರನ್ನು ಗೌರವಿಸಲಾಯಿತು.
ಸ್ಥಬ್ಧ ಚಿತ್ರಗಳ ಮೆರವಣಿಗೆಯಲ್ಲಿ ಆಕರ್ಷಕವಾಗಿದ್ದ 3 ಶಾಲಾ ತಂಡಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ ಬಲರಾಮ ಕಟ್ಟಿಮನಿ ಅಧ್ಯಕ್ಷೀಯ ನುಡಿಗಳನ್ನಾಡಿದರು.
ತಾಪಂ ಇಓ ನಿಂಗಪ್ಪ ಮಸಳಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪ್ರಥಮ ಪ್ರಜೆ ಮಹೆಬೂಬ ಗೊಳಸಂಗಿ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಪುರಸಭೆ ಸದಸ್ಯ ಚನ್ನಪ್ಪಣ್ಣ ಕಂಠಿ, ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್.ಮುದ್ನೂರ, ವಿವಿಧ ಕನ್ನಡ ಪರ ಸಂಘಟನೆಗಳ ಅಧ್ಯಕ್ಷರುಗಳಾದ ಮಂಜುನಾಥ ಕೊಪ್ಪ, ಸಂಗಯ್ಯ ಸಾರಂಗಮಠ, ವಿರೇಶ ಗುರುಮಠ, ರಾಜುಗೌಡ ತುಂಬಗಿ, ಪ್ರಶಾಂತ ಕಾಳೆ, ಹುಸೇನ ಮುಲ್ಲಾ ಕಾಳಗಿ, ರುದ್ರು ಮುರಾಳ ಸೇರಿದಂತೆ ಮತ್ತೀತರರು ಇದ್ದರು. ಸಂಗಮೇಶ ಶಿವಣಗಿ ತಂಡದವರು ನಾಡಗೀತೆ ಹಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ ಉಪನ್ಯಾಸ ನೀಡಿದರು.
ಕಸಾಪ ಮಾಜಿ ಅಧ್ಯಕ್ಷ ಮಹಾಂತಪ್ಪ ನಾವದಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಕ್ಷರ ದಾಸೋಹದ ಅಧಿಕಾರಿ ಎಂ.ಎಂ.ಬೆಳಗಲ್ಲ ಸ್ವಾಗತಿಸಿದರು. ಶಿಕ್ಷಕ ಟಿ.ಡಿ.ಲಮಾಣಿ ಕಾರ್ಯಕ್ರಮ ನಿರ್ವಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.