Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅತೃಪ್ತ ಆತ್ಮಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ :ಬಿರಾದಾರ
(ರಾಜ್ಯ ) ಜಿಲ್ಲೆ

ಅತೃಪ್ತ ಆತ್ಮಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ :ಬಿರಾದಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದಲ್ಲಿ ಪ್ರಮುಖ ರಸ್ತೆಗಳಲ್ಲಿನ ತೆರವು ಕಾರ್ಯವನ್ನು ಪುರಸಭೆಯವರು ನಿಲ್ಲಿಸಿದ್ದು ಈಗಾಗಲೇ ತೆರವುಗೊಳಿಸಿದ ಅಂಗಡಿಕಾರರಿಗೆ ಅನ್ಯಾಯವಾಗಿದೆ ಎಂದು ಕೆಲ ಅತೃಪ್ತ ಆತ್ಮಗಳು ಜನರ ಮನಸ್ಸನ್ನು ಕಲುಷಿತಗೊಳಿಸುವ ಕಾರ್ಯ ಮಾಡುತ್ತಿದ್ದಾರೆ. ಸಿಂದಗಿಯ ಜನತೆ ಇಂತಹ ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಟ್ಟಣದ ಪ್ರಮುಖ ಬೀದಿಗಳಾದ ಅಂಬೇಡ್ಕರ್ ವೃತ್ತದಿಂದ ಗಾಂಧಿ ವೃತ್ತದವರೆಗೆ, ಅಂಬೇಡ್ಕರ್ ವೃತ್ತದಿಂದ ಕನ್ನಡಶಾಲೆಯ ಕಾಂಪೌಂಡಿಗೆ ಹೊಂದಿಕೊಂಡಿರುವ ಎಲ್ಲ ಅಂಗಡಿಗಳನ್ನು, ಬಸವೇಶ್ವರ ವೃತ್ತದಿಂದ ಕೆಇಬಿವರೆಗಿನ ಎರಡೂ ಬದಿಗಳಲ್ಲಿನ ಅಂಗಡಿಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಬ್ಬ ಇರುವುದರಿಂದ ಮೂರ್ನಾಲ್ಕು ದಿನಗಳವರೆಗೆ ಪುರಸಭೆ ಸಿಬ್ಬಂದಿಗಳಿಗೆ ರಜೆ ಇರುವುದರಿಂದ ಕಾರ್ಯಾಚರಣೆಯನ್ನು ಎರಡು ಮೂರು ದಿನಗಳವರೆಗೆ ಸ್ಥಗಿತಗೊಳಿಸಲಾಗಿದೆ. ಇನ್ನುಳಿದಂತೆ ಬಸವೇಶ್ವರ ವೃತ್ತದಿಂದ ವಿವೇಕಾನಂದ ವೃತ್ತದ ಹಾಗೂ ಕನಕದಾಸ ವೃತ್ತದವರೆಗೆ, ಕೆಇಬಿಯಿಂದ ಅಂಬೇಡ್ಕರ್ ವೃತ್ತದವರೆಗೆ,ಟಿಪ್ಪು ಸುಲ್ತಾನ್ ವೃತ್ತದಿಂದ ಮೋರಟಗಿ ನಾಕಾವರೆಗಿನ ಅಂಗಡಿಕಾರರಿಗೆ ತೆರವುಗೊಳಿಸುವಿಕೆಯ ಬಗ್ಗೆ ಮುನ್ಸೂಚನೆ ನೀಡಲಾಗಿದ್ದು ಕಾರ್ಯಾಚರಣೆಯನ್ನು ಮಂಗಳವಾರ, ಬುಧುವಾರ ಹಾಗೂ ಗುರುವಾರ ಮೂರು ದಿವಸ ಬಿಡದೇ ತೆರವುಗೊಳಿಸುವ ಕಾರ್ಯಾಚರಣೆಯನ್ನು ನಡೆಸಲಾಗುವುದು.
ಈ ಕಾರ್ಯಾಚರಣೆಯಲ್ಲಿ ಯಾವುದೇ ಸಂದರ್ಭದಲ್ಲಿ ಯಾರ ಮುಲಾಜಿಗೂ ಒಳಗಾಗದೇ, ಶ್ರೀಮಂತ ಬಡವನೆನ್ನುವ ಭೇಧ-ಭಾವ ಮಾಡದೇ ಸರಕಾರಿ ರಸ್ತೆಯ ಅಳತೆಯ ವ್ಯಾಪ್ತಿಗೆ ಬರುವ ಎಲ್ಲಾ ಅತಿಕ್ರಮಿತ ಅಂಗಡಿಗಳನ್ನು ತೆರವುಗೊಳಿಸಲಾಗುವುದೆಂದು ಶಾಂತೂ ಬಿರಾದಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026
    In ದಿನಪತ್ರಿಕೆ
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
    In (ರಾಜ್ಯ ) ಜಿಲ್ಲೆ
  • ಮಾ.31ರಂದು ವಿಶ್ವ ಮಹಿಳಾ ದಿನಾಚರಣೆ & ಮುತ್ತೈದೆಯರಿಗೆ ಉಡಿ ತುಂಬುವಿಕೆ
    In (ರಾಜ್ಯ ) ಜಿಲ್ಲೆ
  • ರಾಮನ ಜೀವನದ ಮೌಲ್ಯಗಳು ಬದುಕಿಗೆ ಶಾಶ್ವತ ಪ್ರೇರಣೆ
    In ವಿಶೇಷ ಲೇಖನ
  • ಬಿರುಗಾಳಿ – ವರುಣನ ಅರ್ಭಟಕ್ಕೆ ನಲುಗಿದ ದ್ರಾಕ್ಷಿ ಬೆಳೆಗಾರರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.