Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ನಾಡಿಗೆ ಅನೇಕ ಮಹನೀಯರ ಕೊಡುಗೆ ಇದೆ :ಎಸಿ ಗದ್ಯಾಳ
(ರಾಜ್ಯ ) ಜಿಲ್ಲೆ

ಕನ್ನಡ ನಾಡಿಗೆ ಅನೇಕ ಮಹನೀಯರ ಕೊಡುಗೆ ಇದೆ :ಎಸಿ ಗದ್ಯಾಳ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲಿಂಬೆ ನಾಡಿನಲ್ಲಿ ರಾರಾಜಿಸಿದ ಕನ್ನಡ ವೈಭವ | ಸಾಂಸ್ಕೃತಿಕ ಕಾರ್ಯಕ್ರಮ | ಸನ್ಮಾನ

ಉದಯರಶ್ಮಿ ದಿನಪತ್ರಿಕೆ

ಇಂಡಿ: ಲಿಂಬೆ ನಾಡಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಟ್ಟಣದ ಹೃದಯಭಾಗದ ಪ್ರಮುಖ ಮುಖ್ಯ ರಸ್ತೆಯಲ್ಲಿ ಕನ್ನಡ ಬಾವುಟ ಹಿಡಿದು, ಕರ್ನಾಟಕದ ಕನ್ನಡ ಶಕ್ತಿ ಪ್ರದರ್ಶಿಸಿದರು. ವಿದ್ಯಾರ್ಥಿಗಳಿಂದ ಕನ್ನಡ ನಾಡಿನ ಹಬ್ಬದ ಸಾಂಸ್ಕೃತಿಕ ಕಾರ್ಯಕ್ರಮಗಳು ಬಹಳ ಅದ್ದೂರಿ ಮತ್ತು ವಿಜೃಂಭಣೆಯಿಂದ ಜರುಗಿದವು.
ಶುಕ್ರವಾರ ಪಟ್ಟಣದ ಪೋಲಿಸ ಪರೇಡ ಮೈದಾನದಲ್ಲಿ ತಾಲೂಕಾ ಆಡಳಿತದಿಂದ ನಡೆದ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಜರುಗಿತು.
ಇದೆ ಸಂದರ್ಭದಲ್ಲಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಮಾತನಾಡಿದ ಅವರು, ಸಾವಿರಾರು ವರ್ಷ ಇತಿಹಾಸವಿರುವ ಕನ್ನಡನಾಡು, ನುಡಿ, ಸಂಸ್ಕೃತಿಗೆ ಅನೇಕ ಮಹನೀಯರ ಕೊಡುಗೆ ಇದೆ. ಕನ್ನಡನಾಡು ಹಚ್ಚ ಹಸುರಿನ ಸುಂದರ ಬೆಟ್ಟಗುಡ್ಡಗಳ ನದಿಗಳು ಹರಿಯುವ ಬೀಡು, ಸಾಧು ಸಂತರು, ದಾಸರು ಶರಣರು, ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂದರು.
ಕಸಾಪ ಮಾಜಿ ಅಧ್ಯಕ್ಷ ಡಾ. ಕಾಂತು ಇಂಡಿ ಮಾತನಾಡಿ, ಬೇಲೂರು, ಹಳೆಬೀಡು, ಹಂಪಿ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಶ್ರೇಷ್ಠ ವಾಸ್ತು ಶಿಲ್ಪಿ ಹೊಂದಿದ್ದು ಕದಂಬರು, ಚಾಲುಕ್ಯರು, ರಾಷ್ಟ್ರಕೂಟರು ಇತ್ಯಾದಿ ರಾಜಮನೆತನಗಳ ಕೊಡುಗೆ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಪರಂಪರೆಯ ಹೆಚ್ಚಿಸಿವೆ. ಎಂಟು ಜ್ಞಾನ ಪೀಠ ಪ್ರಶಸ್ತಿ ಪಡೆದ ಈ ನಾಡು ಪಂಪ,ರನ್ನ, ಪೊನ್ನ, ಜನ್ನ, ಕುಮಾರವ್ಯಾಸ ಹರಿಹರರಂತಹ ಮಹಾಕವಿಗಳನ್ನು ನೀಡಿದೆ. ಮನುಕುಲೋದ್ಧಾರಕ ಹೊಂಗಿರಣವಾದ ವಿಶ್ವಗುರು ಬಸವಣ್ಣನವರಂಥ ತತ್ವ ಚಿಂತಕರನ್ನು ಕರ್ನಾಟಕ ಸಂಗೀತವನ್ನು ವಿಶ್ವಮಟ್ಟಕ್ಕೇರಿಸಿದ ಪುರಂದರದಾಸರನ್ನು ವೈಚಾರಿಕ ಪ್ರಿಯ ಹರಿಕಾರರಾದ ಕನಕದಾಸರನ್ನು ಕನ್ನಡದ ಮೂಲಕ ಕಲಿತು ಶ್ರೇಷ್ಠ ವಿಜ್ಞಾನಿಯಾದ ಸಿ.ಎನ್.ಆರ್ ರಾವ ಅವರನ್ನು ಕೊಡುಗೆಯಾಗಿ ನೀಡಿದೆ ಎಂದರು.
ತಹಸೀಲ್ದಾರ ಬಿ.ಎಸ್.ಕಡಕಬಾವಿ, ಓ,ಒ ಹೂಗಾರ ಮಾತನಾಡಿದರು.
ವೇದಿಕೆಯ ಮೇಲೆ ಡಿವೈಎಸ್ಪಿ ಜಗದೀಶ ಎಚ್.ಎಸ್, ಮುಖ್ಯಾದಿಕಾರಿ ಮಹಾಂತೇಶ ಹಂಗರಗಿ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಟಿ,ಎಸ್‌ಅಲಗೂರ. ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ಎಚ್.ಎಸ್.ಪಾಟೀಲ, ಮಂಜುನಾಥ ಧುಳೆ, ಎಸ್.ಆರ್.ರುದ್ರವಾಡಿ, ಡಾ. ರಾಜಕುಮಾರ ಅಡಕಿ ಮತ್ತಿತರಿದ್ದರು.
ಇದೇ ವೇಳೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕಿ ಶಶಿಕಲಾ ಬಡಿಗೇರ ಇವರನ್ನು ಸನ್ಮಾನಿಸಲಾಯಿತು.
ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಿತು. ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಸಮಾರಂಭದಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಾವೇದ ಮೋಮಿನ್, ಪ್ರಶಾಂತ ಕಾಳೆ, ಜಟ್ಟೆಪ್ಪ ರವಳಿ, ಧರ್ಮರಾಜ ವಾಲಿಕಾರ, ಅಯೂಬ ನಾಟಿಕಾರ, ರೈಸ ಅಷ್ಟೇಕರ, ಶಿವು ಮಲಕಗೊಂಡ ಮಂಜು ತೇಲಿ, ಶ್ರೀಶೈಲ ಪೂಜಾರಿ, ದಶರಥ ಕೋರಿ, ಪ್ರಾಚಾರ್ಯ ಎ.ಪಿ.ಬೆರಡ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.