Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ

ಸೆ.೨೧ರಂದು ಅಂಚೆ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡವು ಶ್ರೇಷ್ಠ ಸಂಸ್ಕೃತಿ ಹೊಂದಿದ ಭಾಷೆ :ಪ್ರೊ.ತುಳಸಿಮಾಲ
(ರಾಜ್ಯ ) ಜಿಲ್ಲೆ

ಕನ್ನಡವು ಶ್ರೇಷ್ಠ ಸಂಸ್ಕೃತಿ ಹೊಂದಿದ ಭಾಷೆ :ಪ್ರೊ.ತುಳಸಿಮಾಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅಭಿವೃದ್ಧಿಯಲ್ಲಿ ಭಾಷೆಯ ಪಾತ್ರ ತುಂಬಾ ಮಹತ್ವದ್ದಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ಬಿ.ಕೆ ತುಳಸಿಮಾಲ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಆಯೋಜಿಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನ್ನಡವು ಸಮೃದ್ಧ ಸಾಹಿತ್ಯ ಪರಂಪರೆ ಮತ್ತು ಶ್ರೇಷ್ಠ ಸಂಸ್ಕೃತಿಯನ್ನು ಹೊಂದಿದ ಭಾಷೆಯಾಗಿದ್ದು, ಇಂದಿನ ಸಮಾಜದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಅಭಿವೃದ್ಧಿಯ ಭಾಷೆಯಾಗಿ ಬೆಳೆಯಬೇಕಾಗಿದೆ. ಕನ್ನಡದಲ್ಲಿ ಈ ಕ್ಷೇತ್ರಗಳಿಗೆ ಸಂಬಂಧಿಸಿದ ಜ್ಞಾನವನ್ನು ಸೃಷ್ಟಿಸುವುದು ಮತ್ತು ನವೀನ ಪೀಳಿಗೆಗೆ ಸ್ಥಳೀಯ ಭಾಷೆಯಲ್ಲಿ ಬೋಧನೆ ನೀಡುವುದು ಅತ್ಯಾವಶ್ಯಕವಾಗಿದೆ. ಇದಕ್ಕಾಗಿ ಕನ್ನಡದಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ತತ್ವಜ್ಞಾನ ಸಾಹಿತ್ಯವನ್ನು ರಚನೆ ಮಾಡುವುದರ ಜೊತೆಗೆ ಪಠ್ಯಪುಸ್ತಕಗಳಲ್ಲಿ ಕನ್ನಡ ಬಳಕೆಯನ್ನು ಪ್ರೋತ್ಸಾಹಿಸುವುದು ಮತ್ತು ಸಂಶೋಧನೆಗೆ ಉತ್ತೇಜನ ನೀಡುವುದು ಕನ್ನಡದ ಬೆಳವಣಿಗೆಗೆ ಅವಶ್ಯಕವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸಾಹಿತಿ ಪ. ಗು. ಸಿದ್ದಾಪುರ ಅವರು ಮಾತನಾಡಿ ಕನ್ನಡದ ಕಂಪು ಗಡಿಯಾಚೆ, ಕಡಲಾಚೆ ಪಸರಿಸಿ ಬೇಕು. ಮಹಾರಾಷ್ಟçದಲ್ಲಿ ಕನ್ನಡ ಹೆಸರಿನ ಊರಿನ ಬಗ್ಗೆ ಪ್ರಸ್ತಾಪಿಸಿ, ಕನ್ನಡ ಅಂಕಿಗಳ ಬಳಕೆ ಹೆಚ್ಚಾಗಬೇಕೆಂದು ಆಶಿಸಿದರು. ಕನ್ನಡಕ್ಕೆ ಕಿಟೆಲ್, ಮಧುರಚೆನ್ನರ ಸೇವೆಯನ್ನು ಸ್ಮರಿಸುತ್ತ ಕನ್ನಡವನ್ನು ಪ್ರೀತಿಸಿ, ಅನ್ಯ ಭಾಷೆಗಳನ್ನು ಗೌರವಿಸಿ ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ರಸ ಪ್ರಶ್ನೆಗಳನ್ನು ಕೇಳಿ ಬಹುಮಾನ ವಿತರಿಸಿದರು. ವಂದೇಮಾತರ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಸಂಗೀತ ವಿಭಾಗದ ವಿದ್ಯಾರ್ಥಿನಿಯರು ಮತ್ತು ಪ್ರೊ. ಬಳಿಗಾರ ಕನ್ನಡ ಗೀತೆಗಳನ್ನು ಹಾಡಿದರು. ಪ್ರೊ. ಹನುಮಂತಯ್ಯ ಪೂಜಾರ ಕಾರ್ಯಕ್ರಮ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ

ಸೆ.೨೧ರಂದು ಅಂಚೆ ಅದಾಲತ್

ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ
    In (ರಾಜ್ಯ ) ಜಿಲ್ಲೆ
  • ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ
    In (ರಾಜ್ಯ ) ಜಿಲ್ಲೆ
  • ಸೆ.೨೧ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಋಣ ತೀರಿಸಲು ಸಾಧ್ಯವಿಲ್ಲ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ’ಪ್ರಜಾಸೇವೆ’ ಆಂದೋಲನ ಯಶಸ್ವಿಗೆ ಸಹಕರಿಸಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಗೌರವಿಸುವುದು ಶ್ರೇಷ್ಠ ಕಾರ್ಯ :ಡಾ.ಸಮೀರ
    In (ರಾಜ್ಯ ) ಜಿಲ್ಲೆ
  • ಸಮಯದ ಮೌಲ್ಯವನ್ನರಿಯದೇ ವ್ಯರ್ಥಗೊಳಿಸದಿರೋಣ
    In ವಿಶೇಷ ಲೇಖನ
  • ಮಹಿಳಾ ವಿವಿ ಎಂ.ಎ ಪತ್ರಿಕೋದ್ಯಮ: ಉಳಿಕೆ ಸೀಟು ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.