Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೊಟ್ಟ ಮಾತಿನಂತೆ ನಡೆಯುತ್ತಿರುವ ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಕೊಟ್ಟ ಮಾತಿನಂತೆ ನಡೆಯುತ್ತಿರುವ ಶಾಸಕ ಮನಗೂಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಸಿಂದಗ ನಗರವನ್ನು ಶಾಸಕ ಅಶೋಕ ಮನಗೂಳಿ ಅವರು ಅಭಿವೃದ್ಧಿ ಪಡಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕಾಂಗ್ರೆಸ್ ಮುಖಂಡೆ ಸುನಂದಾ ಯಂಪುರೆ ಹೇಳಿದರು.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ೨೪ದಿನಗಳ ಹಿಂದೆ ಬಸವೇಶ್ವರ ವೃತ್ತದಲ್ಲಿ ಸಿಂದಗಿ ನಗರವನ್ನು ಸೌಂದರ್ಯೀಕರಣಗೊಳಿಸುವ ದಿಸೆಯಲ್ಲಿ ಬೀದಿ ದ್ವೀಪಗಳ ಕಂಬ ಅಳವಡಿಕೆಗೆ ಚಾಲನೆ ನೀಡಿದ್ದರು. ಬರುವ ದೀಪಾವಳಿಗೆ ಅಲಂಕಾರಿಕ ಬೀದಿ ದ್ವೀಪಗಳ ಕಂಬಗಳನ್ನು ಅಳವಡಿಸಿ ವಿದ್ಯುತ್ ಸಂಪರ್ಕ ಕೊಡಿಸುವುದಾಗಿ ಹೇಳಿದ್ದರು. ಕೊಟ್ಟ ಮಾತಿನಂತೆ ಇಮದು ದೀಪಾವಳಿ ಹಬ್ಬದಂದು ಅಲಂಕಾರಿಕ ವಿದ್ಯುತ್ ದ್ವೀಪಗಳಿಗೆ ಚಾಲನೆ ನೀಡಿದ್ದಾರೆ. ಇದಕ್ಕೆ ಸಿಂದಗಿ ನಗರದ ಜನತೆಯ ವತಿಯಿಂದ ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಹರ್ಷವ್ಯಕ್ತಪಡಿಸುತ್ತಿದ್ದಾರೆ. ರಾಜಕೀಯ ಜೀವನದಲ್ಲಿ ಸವಾಲುಗಳನ್ನು ಎದುರಿಸಿ ಮುನ್ನಡೆಯುದೇ ನಿಜವಾದ ನಾಯಕ. ಆ ನಿಟ್ಟಿನಲ್ಲಿ ನಿಮ್ಮ ಕಾರ್ಯಗಳು ಸದಾ ಹೀಗೆ ಮುಂದುವರೆಯಲಿ ಎಂದು ಹೇಳಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ

ಸೆ.೨೧ರಂದು ಅಂಚೆ ಅದಾಲತ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೭ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ
    In (ರಾಜ್ಯ ) ಜಿಲ್ಲೆ
  • ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ
    In (ರಾಜ್ಯ ) ಜಿಲ್ಲೆ
  • ಸೆ.೨೧ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಋಣ ತೀರಿಸಲು ಸಾಧ್ಯವಿಲ್ಲ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ’ಪ್ರಜಾಸೇವೆ’ ಆಂದೋಲನ ಯಶಸ್ವಿಗೆ ಸಹಕರಿಸಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಗೌರವಿಸುವುದು ಶ್ರೇಷ್ಠ ಕಾರ್ಯ :ಡಾ.ಸಮೀರ
    In (ರಾಜ್ಯ ) ಜಿಲ್ಲೆ
  • ಸಮಯದ ಮೌಲ್ಯವನ್ನರಿಯದೇ ವ್ಯರ್ಥಗೊಳಿಸದಿರೋಣ
    In ವಿಶೇಷ ಲೇಖನ
  • ಮಹಿಳಾ ವಿವಿ ಎಂ.ಎ ಪತ್ರಿಕೋದ್ಯಮ: ಉಳಿಕೆ ಸೀಟು ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.