ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು.
ಈ ವೇಳೆಯಲ್ಲಿ ಮಹಾವಿದ್ಯಾಲಯದ ಉಪ ಪ್ರಾಚಾರ್ಯ ಡಾ.ಅನೀಲ.ಬಿ.ನಾಯಕ, ಪಿಯುಸಿ ಪ್ರಾಚಾರ್ಯರಾದ ಪ್ರೊ.ಸಿ.ಬಿ.ಪಾಟೀಲ, ಮಹಾವಿದ್ಯಾಲಯ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

