Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೀದಿ ಬದಿ ವ್ಯಾಪಾರಿಗಳಿಗೆ ಸಹಕಾರ ನೀಡಿ :ನಾರಾಯಣಕರ
(ರಾಜ್ಯ ) ಜಿಲ್ಲೆ

ಬೀದಿ ಬದಿ ವ್ಯಾಪಾರಿಗಳಿಗೆ ಸಹಕಾರ ನೀಡಿ :ನಾರಾಯಣಕರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಜೋರಾಗುತ್ತಿದ್ದಂತೆ ನಗರದಲ್ಲಿ ಅಂಗಡಿ ಮುಂಗಟುಗಳ ತೆರವು ಕಾರ್ಯಾಚರಣೆ ಚುರುಕುಗೊಂಡಿದೆ ಆದರೆ ಸಿದ್ದಲಿಂಗ ಶ್ರೀಗಳ (ಹಳೆಯ ಎಸ್.ಬಿ.ಐ) ರಸ್ತೆಯ ಅಂಗಡಿಗಳ ಸಣ್ಣ ಪುಟ್ಟ ವ್ಯಾಪಾರಸ್ಥರು ಬೀದಿಗೆ ಬರುವ ಪರಿಸ್ಥಿತಿ ಉದ್ಭವವಾಗಿದೆ. ಕಳೆದ 2013 ರಲ್ಲಿ ಮಾಸ್ಟರ್ ಪ್ಲ್ಯಾನ್ ನಲ್ಲಿ ಅಂಗಡಿಗಳು ತೇರುವಾಗಿದ್ದು, ಸದ್ಯಕ್ಕೆ ಎರಡು ಬದಿಯ ಚರಂಡಿ ಮೇಲಿರುವ ಅಂಗಡಿಗಳನ್ನು ಮಾತ್ರ ತೆರವುಗೊಳಿಸಿ ವ್ಯಾಪಾರಸ್ಥರಿಗೆ ಅನುಕೂಲ ಮಾಡಿಕೊಡಬೇಕೆಂದು ಪುರಸಭೆ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಅಂಗಡಿ ಮುಂಗಟ್ಟುಗಳ ತೆರವು ಕಾರ್ಯಾಚರಣೆ ಚುರುಕುಗೊಂಡಿದ್ದು ಸಂತಸದ ವಿಷಯ. ಅದರಿಂದ ಪಟ್ಟಣ ಅಭಿವೃದ್ಧಿಯಾಗುವ ಎಲ್ಲ ಗುಣಲಕ್ಷಣಗಳು ಕಾಣುತ್ತಿವೆ. ಬಸ್ ನಿಲ್ದಾಣದಿಂದ ಹಳೆಯ ಮೋರಟಗಿ ರೋಡವರೆಗೆ ಮದ್ಯ ರಸ್ತೆಯಿಂದ 45 ಫಿಟ್ ವ್ಯಾಪಾರಸ್ಥರು ತಮ್ಮ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಈಗಾಗಲೇ ತೆರವು ಮಾಡಿಕೊಳ್ಳುತ್ತಿದ್ದಾರೆ. ಈ ಕಾರ್ಯ ಈಗಾಗಲೇ ಟಿಪ್ಪು ಸುಲ್ತಾನ್ ವೃತ್ತದವರೆಗೂ ಬಂದು ತಲುಪಿದೆ. ಟಿಪ್ಪು ಸುಲ್ತಾನ ವೃತ್ತದ ರಸ್ತೆಯಿಂದ ಇನ್ನೂಳಿದ ಅಂಗಡಿಗಳನ್ನು ಸಹ ಇದೇ ರೀತಿ ತೆರವು ಮಾಡಲಿದ್ದಾರೆ. ಇನ್ನೂ ತೊಂಟದ ಸಿದ್ದಲಿಂಗ ಶ್ರೀಗಳ (ಹಳೆಯ ಎಸ್.ಬಿ.ಐ) ರಸ್ತೆಯಲ್ಲಿ ಎರಡು ಭಾಗದಲ್ಲಿ ಚರಂಡಿ ಮೇಲಿರುವ ಅಂಗಡಿಗಳನ್ನು ಮಾತ್ರ ತೆರುವುಗೊಳಿಸಬೇಕು. ಅದನ್ನು ಮೀರಿ ತೆರವಿಗೆ ಮುಂದಾದರೆ ವ್ಯಾಪಾರವನ್ನೇ ನಂಬಿಕೊಂಡು ಬದುಕುತ್ತಿರುವ ಕುಟುಂಬಗಳು ಬೀದಿಗೆ ಬರುವ ಎಲ್ಲ ಲಕ್ಷಣಗಳು ಎದ್ದು ಕಾಣುತ್ತಿವೆ. ಇದನ್ನು ಪುರಸಭೆ ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿಗಳು ಮತ್ತು ಸ್ಥಳೀಯ ಶಾಸಕರು ಸೂಕ್ಷ್ಮವಾಗಿ ಗಮನಿಸಿ ವ್ಯಾಪಾರಸ್ಥರ ಸಂಕಷ್ಟವನ್ನು ಆಲಿಸಿ ಅಂಗಡಿಗಳ ತೆರವಿಗೆ ಅನುಕೂಲು ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು
    In ವಿಶೇಷ ಲೇಖನ
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.