Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ.೪ ರಂದು ವಾಸುದೇವ ಬಲವಂತ ಫಡಕೆ ಜಯಂತೋತ್ಸವ
(ರಾಜ್ಯ ) ಜಿಲ್ಲೆ

ನ.೪ ರಂದು ವಾಸುದೇವ ಬಲವಂತ ಫಡಕೆ ಜಯಂತೋತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಸುಕ್ಷೇತ್ರ ದೇವರನಾವದಗಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಇದೆ ಸೋಮವಾರ 04 ನವೆಂಬರ ದಂದು ವಾಸುದೇವ ಬಲವಂತ ಫಡಕೆ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯವರು ಹಮ್ಮಿಕೊಂಡ ಆದ್ಯ ಕ್ರಾಂತಿಕಾರಿ ಹುಟ್ಟು ಸ್ವಾತಂತ್ರ್ಯ ಹೋರಾಟಗಾರ ವಾಸುದೇವ ಬಲವಂತ ಫಡಕೆ ರವರ 122 ನೇ ಜಯಂತೋತ್ಸವ ಕಾರ್ಯಕ್ರಮ ಜರುಗುವುದು.
ಈ ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯವನ್ನು ಡಾ. ಚೆನ್ನಮಲ್ಲ ಶಿವಯೋಗಿ ಶಿವಾಚಾರ್ಯರು ತೇರಿನ ಮಠ ಬಡದಾಳ, ಸಾನಿಧ್ಯ ವೇ. ಬಸಲಿಂಗಯ್ಯ ಮಾ.ಹಿರೇಮಠ ದೇವರನಾದಗಿ, ಅಧ್ಯಕ್ಷತೆ ಅಶೋಕ ಮ.ಮನಗೂಳಿ ಶಾಸಕರು ಸಿಂದಗಿ,
ಸಮಾರಂಭದ ಉದ್ಘಾಟಕರಾಗಿ ಬಸನಗೌಡರ ರಾ‌.ಪಾಟೀಲ (ಯತ್ನಾಳ) ಮಾಜಿ ಕೇಂದ್ರ ಸಚಿವರು ಹಾಗೂ ಶಾಸಕರು ವಿಜಯಪುರ,
ನೇತೃತ್ವ ರಮೇಶ ಬಾ.ಭೂಸನೂರ ಮಾಜಿ ಶಾಸಕರು ಸಿಂದಗಿ,
ದಿಕ್ಸೂಚಿ ಭಾಷಣ ಆರ್.ಎಸ್.ಪಾಟೀಲ (ಕುಚುಬಾಳ) ಬಿಜೆಪಿ ಅಧ್ಯಕ್ಷರು ವಿಜಯಪುರ,
ಮುಖ್ಯ ಅತಿಥಿಗಳಾಗಿ ಶ್ರೀಮಂತ ನಾಗೂರ ಮಾಜಿ ಜಪಂ ಸದಸ್ಯರು ದೇವಣಗಾವ, ಗುರಣ್ಣಗೌಡ ಸಿ.ಗುಗ್ಗರಿ ಬಿಜೆಪಿ ಮುಖಂಡರು ದೇವರನಾವದಗಿ, ನಿಂಗಣ್ಣ ಗು.ಜನಿವಾರ ನೋಡಲ್ ಅಧಿಕಾರಿಗಳು ಡಿಸಿಸಿ ಮುದ್ದೇಬಿಹಾಳ,
ವಿಶೇಷ ಸನ್ಮಾನಿತರಾಗಿ ರಮೇಶ ಭ.ಬಿರಾದಾರ ಉಪನ್ಯಾಸಕರು ಸ.ಪ.ಪೂ.ಕಾಲೇಜ್ ಯಂಕಂಚಿ,
ಜಗದೇವಪ್ಪ ಮ.ಗುಗ್ಗರಿ ರೇಷ್ಮೆ ನಿರೀಕ್ಷಕರು ಶಿಡ್ಲಘಟ್ಟ ಸೇರಿದಂತೆ ಜಿಲ್ಲೆಯ ಹಾಗೂ ಗ್ರಾಮದ ಸಮಸ್ತ ವಾಸುದೇವ ಬಲವಂತ ಫಡಕೆ ಅಭಿಮಾನಿಗಳು ಆಗಮಿಸುವರು ಎಂದು ಸಂಘದ ಅಧ್ಯಕ್ಷ ಮಡಿವಾಳ ಸಿ.ಕುಮಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.