Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹುಲಜಂತಿಗೆ ಹರಿದು ಬಂದ ಭಕ್ತರ ಮಹಾಪೂರ
(ರಾಜ್ಯ ) ಜಿಲ್ಲೆ

ಹುಲಜಂತಿಗೆ ಹರಿದು ಬಂದ ಭಕ್ತರ ಮಹಾಪೂರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹುಲಜಂತಿಯ ಮಾಳಿಂಗರಾಯನ ಮೇಲೆ ಶಿವ-ಪಾರ್ವತಿಯರಿಂದ ಮುಂಡಾಸ್ | ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ ಹಳದಿಮಯ

ಉದಯರಶ್ಮಿ ದಿನಪತ್ರಿಕೆ

ವರದಿ: ಸಿದ್ರಾಮ ಮಾಳಿ
ಚಡಚಣ: ಹಾಲುಮತ ಸಮಾಜದ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಸಮೀಪದ ಹುಲಜಂತಿ ಗ್ರಾಮದ ಶ್ರೀ ಮಾಳಿಂಗರಾಯ ಜಾತ್ರೆಯ ಮುಂಡಾಸ್ ಹಾಗೂ ದೇವರುಗಳ ಪಲ್ಲಕ್ಕಿಗಳ ಭೇಟಿಯನ್ನು ನೋಡಲು ಭಕ್ತರ ಮಹಾಪೂರವೇ ಹರಿದು ಬಂದಿದೆ.
ರಾಜ್ಯದ ಗಡಿಯಲ್ಲಿರುವ ಮಂಗಳವೇಡಾ ತಾಲೂಕಿನ ಹುಲಜಂತಿ ಗ್ರಾಮದಲ್ಲಿ ಮಾಳಿಂಗರಾಯನು ೧೪ನೇ ಶತಮಾನದಲ್ಲಿ ಬಾಳಿ ಬದುಕಿ, ಹಲವು ಪವಾಡಗಳನ್ನು ಮಾಡಿದ ಪವಾಡ ಪುರುಷ ಮಾಳಿಂಗರಾಯ. ಮಾಳಿಂಗರಾಯನ ಭಕ್ತಿಗೆ ಮೆಚ್ಚಿದ ಪರಶಿವನು ದೀಪಾವಳಿಯ ಅಮವಾಸ್ಯೆಯ ದಿನ ಬೀಜಗುಂತಿಯ ಹುತ್ತದ ಮೇಲೆ ಹತ್ತಿ ಬೀಜವನ್ನು ನಾಟಿ ಮಾಡಿ. ಅದು ಬೆಳದು ಹೂವಾಗಿ, ಕಾಯಾಗಿ, ಹತ್ತಿಯಾಗಿ ಒಡೆದು. ಆ ಹತ್ತಿಯನ್ನು ನೇಯ್ದು. ಮುಂಡಾಸವನ್ನು ತಯಾರು ಮಾಡಿ ಸಾಕ್ಷಾತ್ ಶಿವ-ಪಾರ್ವತಿಯರು ಕೈಲಾಸದಿಂದ ಧರೆಗಿಳಿದು ಬಂದು ಮುಂಡಾಸು ಸುತ್ತುತ್ತಾನೆ ಎಂಬುದು ಭಕ್ತರ ನಂಬಿಕೆ.
ಗುರುವಾರದ ಮಧ್ಯರಾತ್ರಿ ದೀಪಾವಳಿ ಅಮವಾಸ್ಯೆಯ ನಿಮಿತ್ತ ಮಾಳಿಂಗರಾಯನ ಮುಂಡಾಸ್‌ನ್ನು ನೋಡಲು ಜನಸಾಗರ ಮಧ್ಯರಾತ್ರಿಯಲ್ಲಿಯೇ ದೇವಾಸ್ಥಾನದ ಸುತ್ತಮುತ್ತ ಊಳಿದುಕೊಂಡಿದ್ದರು. ಇಲ್ಲಿಗೆ ಆಗಮಿಸುವ ಪ್ರತಿಯೊಬ್ಬ ಭಕ್ತರು ಭಂಡಾರವನ್ನು ದೇವಾಲಯದ ಮೇಲೆ ಎಸೆಯುವುದು ಇಲ್ಲಿನ ಸಂಪ್ರದಾಯ. ಭಂಡಾರದಲ್ಲಿ ಮಿಂದೆದ್ದ ಭಕ್ತರು ತಮ್ಮ ಜೀವನ ಪಾವನವಾಯಿತು ಎಂಬುದು ಭಕ್ತರ ನಂಬಿಕೆ.
ಈ ಮುಂಡಾಸು ನೋಡಲು ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ಗೋವಾ ಹಾಗೂ ಉತ್ತರ ಕರ್ನಾಟಕದ ಲಕ್ಷಾಂತರ ಭಕ್ತ ಸಮೂಹ ಪಾಲ್ಗೋಂಡಿದೆ. ಈ ಮುಂಡಾಸ್ ನೋಡಲು ಸುಮಾರು ೬ ಲಕ್ಷಕ್ಕೂ ಅಧಿಕ ಆಗಮಿಸಿದ ಭಕ್ತರು, ಈ ಮುಂಡಾಸ್ ಯಾವ ದಿಕ್ಕಿನೆಡೆಗೆ ವಾಲಿರುತ್ತದೆ ಎಂಬುದರ ಮೇಲೆ ಮುಂಬರುವ ರಾಜಕೀಯ, ಸಾಮಾಜಿಕ ಹಾಗೂ ಮಳೆ-ಬೆಳೆಯನ್ನು ವಿಶ್ಲೇಷಿಸುವುದು ಇಲ್ಲಿನ ವಿಶೇಷ.
ದೇವರುಗಳ ಭೇಟಿ: ದೇವಾಲಯದ ಎದುರಿನ ಹಳ್ಳದ ಮೈದಾನದಲ್ಲಿ ಶುಕ್ರವಾರದಂದು ಸಾಯಂಕಾಲ ೩ ಗಂಟೆಗೆ ಮಾಳಿಂಗರಾಯನ ಭೇಟಿ ಕಾರ್ಯಕ್ರಮದಲ್ಲಿ ಶಿರಾಡೋಣದ ಬೀರಲಿಂಗೇಶ್ವರ, ಏಣಕಿ ಜಕರಾಯ, ಹುನ್ನೂರು ಬೀರಲಿಂಗೇಶ್ವರ ದೇವರುಗಳ ಪಲ್ಲಕ್ಕಿಗಳು ಸೇರಿದಂತೆ ೩೦ಕ್ಕೂ ಹೆಚ್ಚು ದೇವರುಗಳ ಪಲ್ಲಕ್ಕಿಗಳು ಸೇರಿದಂತೆ ಕಂಟಲು ಎತ್ತುಗಳು ದೇವಾಲಯದ ಎದುರಿನ ಹಳ್ಳದ ಮೈದಾನದಲ್ಲಿ ಭಾಗಿಯಾಗುತ್ತವೆ. ಮಾಳಿಂಗರಾಯನ ಭೇಟಿಯ ವೇಳೆಯಲ್ಲಿ ಭಕ್ತರು ಭಂಡಾರ, ಖಾರಿಕ್, ಬದಾಮಿ ಹಾಗೂ ಉಣ್ಣೇ ಉತ್ತತ್ತಿಯನ್ನು ಹಾರಿಸುವ ಮೂಲಕ ಭಕ್ತರು ತಮ್ಮ ಹರಿಕೆಗಳನ್ನು ತೀರಿಸುವುದು ವಾಡಿಕೆ. ಈ ವೇಳೆಯಲ್ಲಿ ಭಕ್ತರು ಭಂಡಾರದಲ್ಲಿ ಮಿಂದೇದ್ದ ಭಕ್ತ ಸಮೂಹವು ಹಳದಿಮಯವಾಗಿರುವುದು ಕಂಡುಬಂದಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026
    In ದಿನಪತ್ರಿಕೆ
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
    In (ರಾಜ್ಯ ) ಜಿಲ್ಲೆ
  • ಮಾ.31ರಂದು ವಿಶ್ವ ಮಹಿಳಾ ದಿನಾಚರಣೆ & ಮುತ್ತೈದೆಯರಿಗೆ ಉಡಿ ತುಂಬುವಿಕೆ
    In (ರಾಜ್ಯ ) ಜಿಲ್ಲೆ
  • ರಾಮನ ಜೀವನದ ಮೌಲ್ಯಗಳು ಬದುಕಿಗೆ ಶಾಶ್ವತ ಪ್ರೇರಣೆ
    In ವಿಶೇಷ ಲೇಖನ
  • ಬಿರುಗಾಳಿ – ವರುಣನ ಅರ್ಭಟಕ್ಕೆ ನಲುಗಿದ ದ್ರಾಕ್ಷಿ ಬೆಳೆಗಾರರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.