Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಟ ವಿಶ್ವಪ್ರಕಾಶ ಮಲಗೊಂಡಗೆ ರಾಜ್ಯೋತ್ಸವ ಪ್ರಶಸ್ತಿ
(ರಾಜ್ಯ ) ಜಿಲ್ಲೆ

ನಟ ವಿಶ್ವಪ್ರಕಾಶ ಮಲಗೊಂಡಗೆ ರಾಜ್ಯೋತ್ಸವ ಪ್ರಶಸ್ತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಸಂಭ್ರಮ 50 ರ ಸವಿನೆನಪಿನಲ್ಲಿ ಕರ್ನಾಟಕ ಸರ್ಕಾರ ಆಲಮೇಲ ತಾಲೂಕಾಡಳಿತದಿಂದ ನಟ ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ ಅವರನ್ನು
“ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ” ಪತ್ರ ನೀಡಿ ತಹಶೀಲ್ದಾರ ಕೆ.ವಿಜಯಕುಮಾರ ಸನ್ಮಾನಿಸಿದರು.
ಆಲಮೇಲ ತಹಶೀಲ್ದಾರ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ 2024ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಚಿತ್ರರಂಗದ ಕ್ಷೇತ್ರದ ಸಾಧನೆಗಾಗಿ ಈ ಪ್ರಶಸ್ತಿ ಪತ್ರ ನೀಡಿ ಸಾಧಕರೆಂದು ಗುರುತಿಸಿ ಗೌರವಿಸಿದರು‌.
ಈ ಸಂದರ್ಭದಲ್ಲಿ ಪಿಎಸ್ಐ ಅರವಿಂದ ಅಂಗಡಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಾಧಿಕ ಸುಂಬಡ, ತಾ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎ.ಎಂ ಪಠಾಣ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುರೇಶ ನಾಯಕ, ತಾಲೂಕು ನೌಕರರ ಸಂಘದ ತಾಲೂಕಾಧ್ಯಕ್ಷ ರವಿ ಬಿರಾದಾರ, ಕಸಾಪ ತಾಲೂಕಾಧ್ಯಕ್ಷ ಶಿವಶರಣ ಗುಂದಗಿ, ಕರ್ನಾಟಕ ನವ ನಿರ್ಮಾಣ ಸೇನೆಯ ಜಿಲ್ಲಾಧ್ಯಕ್ಷ ಭೀಮಾಶಂಕರ ಕೋಟಾರಗಸ್ತಿ ವೇದಿಕೆ ಮೇಲಿದ್ದರು.
ಕಾರ್ಯಕ್ರಮದಲ್ಲಿ ಶಿರಸ್ತೇದಾರ ಪಿ ಎಸ್ ಮೂಕಿಹಾಳ, ಪ್ರದಸ ಎನ್ ಪಿ ದಶವಂತ, ಕಂದಾಯ ನಿರೀಕ್ಷಕ ಎಮ್ ಎ ಅತ್ತಾರ, ಗ್ರಾಮ ಆಡಳಿತ ಅಧಿಕಾರಿಗಳಾದ ಎಮ್ ಕೆ ಪೂಜಾರಿ, ಅನೀಲ ಅವಜಿ, ಭೀಮಣ್ಣ ಜೇರಟಗಿ, ವಿನೋದ ಭೀಸೆ, ಡಾ.ಸಮೀರ ಹಾದಿಮನಿ, ಸೇರಿದಂತೆ ಅನೇಕರಿದ್ದರು. ರವಿ ಹೊಸಮನಿ ಸ್ವಾಗತಿಸಿದರು. ಕಸಾಪ ಗೌರವ ಕಾರ್ಯದರ್ಶಿ ಶ್ರೀಶೈಲ ಮಠಪತಿ ನಿರೂಪಿಸಿದರು. ಅಪ್ಪು ಶೆಟ್ಟಿ ವಂದಿಸಿದರು.

ಉತ್ತಮ ನಟ ವಿಶ್ವಪ್ರಕಾಶ

ವಿಶ್ವಪ್ರಕಾಶ ಟಿ ಮಲಗೊಂಡ ಮೂಲತಃ ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ಗುಂದಗಿ ಗ್ರಾಮದವರಾಗಿದ್ದು, ಹಲವಾರು ವರ್ಷಗಳಿಂದ ಸಿನಿಮಾ ಕ್ಷೇತ್ರದಲ್ಲಿ ಸೇವೆಸಲ್ಲಿಸುತ್ತ, ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಟೆಂಟ್ ಸಿನಿಮಾ ಸಂಸ್ಥೆಯಲ್ಲಿ ನಟನೆಯ ತರಬೇತಿ ಪಡೆದು, ಸುಮಾರು ಇಪ್ಪತ್ತು (20) ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ವಿಶೇಷವಾಗಿ ವಿಜಯಪುರ ಜಿಲ್ಲೆಯಲ್ಲಿಯೇ ಬಾಲ ನಟನಾಗಿ ಅಭಿನಯಿಸಿದ್ದು ಇವರು ಒಬ್ಬರೇ. ಇವರ ಸಾಧನೆಗೆ ಅತ್ಯುತ್ತಮ ನಟ ಎನ್ನುವ ಪ್ರಶಸ್ತಿ ಕೂಡ ಲಭಿಸಿದೆ. ಸಾಮಾಜಿಕ ಕಳಕಳಿ ಭಾವೈಕ್ಯತೆಯ ಸಂದೇಶ ಸಾರುವ ಹಲವು ಚಿತ್ರಗಳಲ್ಲಿ ನಾಯಕನಟನಾಗಿ ಅಭಿನಯಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.