Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಸಾವಳಸಂಗ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
(ರಾಜ್ಯ ) ಜಿಲ್ಲೆ

ಡಾ.ಸಾವಳಸಂಗ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಹಾಗೂ ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗ ಕಲಾವಿದರ, ಸಾಧಕರ ಶ್ರೀ ಮಾತಾ ಪ್ರಕಾಶನ (ರಿ) ಕಡಲಬಾಳು, ಹಗರಿಬೊಮ್ಮನಹಳ್ಳಿ ತಾಲೂಕು, ವಿಜಯನಗರ ಜಿಲ್ಲೆ ಇವರ ಸಹಯೋಗದಲ್ಲಿ ಇಂದು ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನ, ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ನಾಡು-ನುಡಿ, ನೆಲ-ಜಲ, ಸಾಹಿತ್ಯ-ಸಾಂಸ್ಕೃತಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅನುಪಮವಾದ ಸೇವೆ ಸಲ್ಲಿಸಿದ ಪ್ರಯುಕ್ತ ವಿಜಯಪುರ ಬಾಲಿಕೆಯರ ಸರಕಾರಿ ಪದವಿ-ಪೂರ್ವ ಕಾಲೇಜಿನ ಹಿರಿಯ ಕನ್ನಡ ಉಪನ್ಯಾಸಕ ಹಾಗೂ ಸಾಹಿತಿ ಡಾ. ಸಿದ್ದು ಸಾವಳಸಂಗ ಇವರಿಗೆ ರಾಜ್ಯ ಮಟ್ಟದ “ಕನ್ನಡ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ ಮಾಡಲಾಯಿತು.
ಡಾ.ಅವಧೂತ ಮಹರ್ಷಿ ಸಿದ್ದಾರ್ಥ ಸ್ವಾಮೀಜಿ, ಚನ್ನಾಪೂರ ಧಾರವಾಡ ಜಿಲ್ಲೆ ಇವರು ದಿವ್ಯ ಸಾನಿಧ್ಯ ವಹಿಸಿದ್ದು, ವೇದಿಕೆಯ ಮೇಲೆ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ.ಮಡ್ಡೀಕೆರೆ ಗೋಪಾಲ, ಡಾ.ನಾಗರಾಜ ತಂಬ್ರಹಳ್ಳಿ, ಡಾ.ಟಿ.ತ್ಯಾಗರಾಜು, ಡಾ.ಪ್ರವೀಣರಾಜ್, ಡಾ.ಎ.ಡಿ.ಕೊಟ್ನಾಳ್ ಹಾಗೂ ಸುಮಾ ಬಸವರಾಜ ಹಡಪದ ಉಪಸ್ಥಿತರಿದ್ದು, ಹಲವಾರು ಸಾಧಕರ ನಡುವೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಡಾ.ಸಿದ್ದು ಸಾವಳಸಂಗ ಇವರಿಗೆ ಅವರ ಕಾಲೇಜು ಸಿಬ್ಬಂದಿ ವರ್ಗ, ಸ್ನೇಹಿತರು ಹಾಗೂ ಕುಟುಂಬ ಸದಸ್ಯರು ಶುಭ ಹಾರೈಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು
    In ವಿಶೇಷ ಲೇಖನ
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.