Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಲ್ಲಿನ ಕಣಿಯಿಂದಾಗಿ ರೈತರಿಗೆ ಸಮಸ್ಯೆ :ಬಂದ್ ಮಾಡಲು ಆಗ್ರಹ
(ರಾಜ್ಯ ) ಜಿಲ್ಲೆ

ಕಲ್ಲಿನ ಕಣಿಯಿಂದಾಗಿ ರೈತರಿಗೆ ಸಮಸ್ಯೆ :ಬಂದ್ ಮಾಡಲು ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲ್ಲಿನ ಕಣಿಯಿಂದಾಗಿ ಕೋಲಾರ ಬ್ರೀಡ್ಜ್ ಅಪಾಯದಲ್ಲಿ | ರೈತರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಕೋಲಾರನ ಸರ್ವೇ ನಂಬರ ೭೧೮ರಲ್ಲಿ ಕಲ್ಲಿನ ಕಣಿಯಿಂದಾಗಿ ಸುತ್ತಮುತ್ತಲಿನ ರೈತರಿಗೆ ಹಾಗೂ ಜನಸಾಮಾನ್ಯರಿಗೆ ಹಾಗೂ ಸಮೀಪದಲ್ಲಿರುವ ರಾಜ್ಯದ ಎರಡನೇ ಅತಿ ದೊಡ್ಡ ಸೇತುವೆಗೆ ಕೂಡಾ ಅನಾಹುತ ಸಂಭವಿಸಬಹುದು, ಆದ್ದರಿಂದ ಕೂಡಲೇ ಈ ಕಲ್ಲಿನ ಕ್ವಾರಿಯನ್ನು ಬಂದ್ ಮಾಡಬೇಕೆಂದು ಕೋಲಾರ ಭಾಗದ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ತಾಲೂಕಾ ಅಧ್ಯಕ್ಷ ಸೋಮು ಬಿರಾದಾರ ಅವರು, ಇಲ್ಲಿ ದೊಡ್ಡ ದೊಡ್ಡ ಕಲ್ಲುಗಳನ್ನು ಬ್ಲಾಸ್ಟ್ ಮಾಡುವುದರಿಂದ ಅಕ್ಕಪಕ್ಕದ ರೈತರ ಜಮೀನುಗಳಲ್ಲಿ ವಾಸಿಸುವ ಗುಡಿಸಲು ಹಾಗೂ ಮನೆಗಳ ಮೇಲೆ ಬೀಳುತ್ತಿದ್ದು, ಇದರಿಂದ ಸಾರ್ವಜನಿಕರು ಭಯದಲ್ಲಿ ಬದುಕುವಂತಾಗಿದೆ, ಕೊಲಾರ ಬ್ರೀಜ್ ಕೂಡಾ ಸಮೀದಲ್ಲಿ ಇರುವುದುರಿಂದ ಈ ಕ್ವಾರಿಯನ್ನು ಬಂಧ ಮಾಡಬೇಕು ಜೊತೆಗೆ ಈ ಭಾಗದಲ್ಲಿ ಮುಂದೆಕೂಡಾ ಯಾರಿಗೂ ಅನುಮತಿ ನೀಡಬಾರದು ಎಂದರು.
ಜಿಲ್ಲಾಧ್ಯ್ಯಕ್ಷ ಸಂಗಮೇಶ ಸಗರ ಅವರು ಮಾತನಾಡುತ್ತಾ, ಕೂಡಲೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಅಲ್ಲಿ ಆಗುಹೋಗುವ ಸಮಸ್ಯೆಗಳ ಕುರಿತು ನೈಜವಾಗಿ ಪರೀಕ್ಷೆ ಮಾಡಬೇಕು, ಅದರಿಂದ ಆಗುವ ಅನಾಹುತಗಳನ್ನು ಎಚ್ಚೆತ್ತು ಕೂಡಲೇ ಅವುಗಳ ವಿರುದ್ಧ ಕಾನೂನ ಕ್ರಮ ಕೈಗೊಳ್ಳಬೇಕು ಎಂದರು.
ಈ ವೇಳೆ ಮಲ್ಲಿಕಾರ್ಜುನ ಮಹಾಂತಮಠ, ಕಲ್ಲಪ್ಪ ಗಿಡ್ಡಪ್ಪಗೊಳ, ಶ್ರೀಶೈಲ ಸೊನ್ನದ, ಯಲ್ಲಪ್ಪ ಸೋನ್ನದ, ಶಶಿಕಾಂತ ಬಿರಾದಾರ, ಮಲ್ಲಿಕಾರ್ಜುನ ಸೊನ್ನದ, ವಿರುಪಾಕ್ಷಿ ಅಥಣಿ, ಸಂಗಪ್ಪ ಅಥಣಿ, ಸಂಗಪ್ಪ ಟಕ್ಕೆ, ಮಹಾದೇವಪ್ಪ ತೇಲಿ, ಪ್ರಕಾಶ ತೇಲಿ, ರಾಮನಗೌಡ ಪಾಟೀಲ , ಪುಂಡಲಿಕ ಸೊನ್ನದ, ವಿ,ಎಂ.ಮನ್ನಿಕೇರಿ, ಹಣಮಂತ ಸೋನ್ನದ, ಮಹಾದೇವ ಕದಮ, ಸಂಗಮೆಶ ಹುಣಸಗಿ, ಸುಭಾಸ ಸಜ್ಜನ, ಜಯಸಿಂಗ ರಜಪೂತ, ಲಚ್ಚಾರುಮ ರಜಪೂತ, ಸೇರಿದಂತೆ ಅನೇಕರು ಇದ್ದರು,

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.