Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ

ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ

ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫಂಡರಪುರ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ
(ರಾಜ್ಯ ) ಜಿಲ್ಲೆ

ಫಂಡರಪುರ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹರಾಷ್ಟ್ರದ ಫಂಡರಪುರದಲ್ಲಿ ದಿನಾಂಕ:೦೯-೧೧-೨೦೨೪ ರಿಂದ ೧೪-೧೧-೨೦೨೪ರವರೆಗೆ ನಡೆಯುವ ಕಾರ್ತಿಕ ಏಕಾದಶಿ ಜಾತ್ರೆಯ ಅಂಗವಾಗಿ ಜಿಲ್ಲೆಯ ಯಾತ್ರಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ವಿಜಯಪುರ, ಇಂಡಿ, ಸಿಂದಗಿ, ತಾಳಿಕೋಟೆ, ಮುದ್ದೇಬಿಹಾಳ, ಬಸವನ ಬಾಗೇವಾಡಿ ಘಟಕದ ಕೇಂದ್ರ ನಿಲ್ದಾಣದಿಂದ ವಿಶೇಷ ಸಾರಿಗೆ ಕಾರ್ಯಾಚರಣೆ ಮಾಡಲಾಗುವುದು. ಒಂದೇ ಗುಂಪಿನಿಂದ ಪ್ರಯಾಣಿಸುವ ಕನಿಷ್ಟ ೫೫ ಜನ ಪ್ರಯಾಣಿಕರು ಲಭ್ಯವಾದಲ್ಲಿ ಅವರ ಸ್ವ-ಸ್ಥಳದಿಂದಲೇ ನೇರವಾಗಿ ಫಂಡರಾಪುರಕ್ಕೆ ಬಸ್ಸಿನ ವ್ಯವಸ್ಥೆ ಕಲ್ಪಿಸಲಾಗುವುದು.
ಪ್ರಯಾಣಿಕರು ಸಾರಿಗೆ ಸೌಲಭ್ಯ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಸಂಚಾರ ವ್ಯವಸ್ಥಾಪಕರು ಕೇಂದ್ರ ಬಸ್ ನಿಲ್ದಾಣ ವಿಜಯಪುರ (ಮೊ: ೭೭೬೦೯೯೨೨೫೮), ವಿಜಯಪುರ ಘಟಕ-೧ರ (೭೭೬೦೯೯೨೨೬೩), ವಿಜಯಪುರ ಘಟಕ-೨ರ (೭೭೬೦೯೯೨೨೬೪), ವಿಜಯಪುರ ಘಟಕ-೩ರ (೭೭೬೦೯೧೪೦೦೮), ಇಂಡಿ ಘಟಕ (೭೭೬೦೯೯೨೨೬೫), ಸಿಂದಗಿ ಘಟಕ (೭೭೬೦೯೯೨೨೬೬) ಮುದ್ದೇಬಿಹಾಳ ಘಟಕ (೭೭೬೦೯೯೨೨೬೭), ತಾಳಿಕೋಟಿ ಘಟಕ (೭೭೬೦೯೯೨೨೬೮), ಬಸವನ ಬಾಗೇವಾಡಿ (೭೭೬೦೯೯೨೨೬೯) ಕೇಂದ್ರ ಬಸ್ ನಿಲ್ದಾಣ ವಿಜಯಪುರದ ದೂರವಾಣಿ ಸಂಖ್ಯೆ (೦೮೩೫೨-೨೫೧೩೪೪) ಹಾಗೂ (ಮೊ.೭೭೬೦೯೯೨೨೫೮)ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ

ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ

ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಎಇಇ ಮೇಲೆ ಶಿಸ್ತುಕ್ರಮಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ಕೆ.ಎಂ.ಕೃಷ್ಣನಾಯಕ ಶಾಸಕರಾಗುತ್ತಾರೆ :ನಿಖಿಲ್ ಭವಿಷ್ಯ
    In ವಿಶೇಷ ಲೇಖನ
  • ಯಲಗೂರೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ರಾಮನವಮಿ
    In (ರಾಜ್ಯ ) ಜಿಲ್ಲೆ
  • SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ
    In (ರಾಜ್ಯ ) ಜಿಲ್ಲೆ
  • ನೆಮ್ಮದಿ ಜೀವನಕ್ಕೆ ಸೈ ಎನಿಸಿಕೊಂಡ ಗ್ರಾಮೀಣ ಮಹಿಳೆ ಸಾವಿತ್ರಿ
    In ವಿಶೇಷ ಲೇಖನ
  • ಏಪ್ರಿಲ್ ನಿಂದ ಭಾರತ ಜನಗಣತಿ-೨೦೨೭ ಆರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.