Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉತಾರೆಯಲ್ಲಿ ವಕಪ್: ರೈತರಿಂದ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಉತಾರೆಯಲ್ಲಿ ವಕಪ್: ರೈತರಿಂದ ಪ್ರತಿಭಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ರೈತರ ಜಮೀನುಗಳ ಉತಾರೆಯಲ್ಲಿ ವಕಪ್ ಎಂದು ನಮೂದಾಗಿರುವ ಹಿನ್ನೆಲೆ ಆಕ್ರೋಶಗೊಂಡ ತಾಲೂಕಿನ ಕುಂಟೋಜಿ ಗ್ರಾಮದ ರೈತರು ಸೋಮವಾರ ಗ್ರಾಮದಿಂದ ಬೈಕ್ ರ್ಯಾಲಿ ಮೂಲಕ ಪಟ್ಟಣಕ್ಕೆ ಆಗಮಿಸಿ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಡಾ.ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ವೃತ್ತ ಮಾರ್ಗವಾಗಿ ತಹಶೀಲ್ದಾರ ಕಚೇರಿಯವರೆಗೆ ಸಾಗಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ನಮ್ಮ ಸ್ವಂತ ಮಾಲ್ಕಿ ಕಬ್ಜಾವಹಿವಾಟಿನ ಜಮೀನುಗಳ ಪೈಕಿ ಕೆಲವನ್ನು ಖರೀದಿ ಮಾಡಿದ್ದು ಇನ್ನೂ ಕೆಲವು ಪಿತ್ರಾರ್ಜಿತ ಆಸ್ತಿಗಳಿವೆ. ರ.ಸ.ನಂ ೨೭೭, ೨೭೮, ೨೭೯, ೨೮೯, ೨೯೦, ೨೯೧, ೩೦೦, ೩೦೧, ೩೦೨, ೩೦೩, ೩೦೪, ೩೦೫, ೩೧೧, ೩೧೨, ೩೧೩ ಮತ್ತು ೪೬೬/೨ ಈ ಎಲ್ಲ ಜಮೀನಿಗಳ ಉತಾರೆಯ ೧೧ ನೇ ಕಾಲಂ ನಲ್ಲಿ ವಕ್ಫ್ ಆಸ್ತಿ ಕರ್ನಾಟಕ ಸರ್ಕಾರ ಎಂದು ನಮೂದಿಸಲಾಗಿದೆ. ಇದರಿಂದ ನಮಗೆ ಯಾವುದೇ ಸೌಲಭ್ಯ ಪಡೆಯಲು ತೊಂದರೆಯಾಗುತ್ತಿದೆ. ಹಾಗಾಗಿ ಈ ಜಮೀನುಗಳ ಉತಾರೆ ಮತ್ತು ೧೯೭೩ ರ ಗೆಜೆಟ್ ನಲ್ಲಿ ಸಮೂದಾಗಿರುವ ವಕ್ಫ್ ಆಸ್ತಿ ಕರ್ನಾಟಕ ಸರ್ಕಾರ ಇದನ್ನು ತೆಗೆದು ಹಾಕಬೇಕು ಎಂದು ಮನವಿ ಪತ್ರದಲ್ಲಿ ನಮೂದಿಸಲಾಗಿದೆ.
ಪ್ರತಿಭಟನೆಯಲ್ಲಿ ಗ್ರಾಮದ ಮುಖಂಡರಾದ ಗುರು ಸುಳ್ಳಳ್ಳಿ, ಸಿದ್ದು ಹೆಬ್ಬಾಳ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಮನವಿ ಪತ್ರಕ್ಕೆ ರುದ್ರಯ್ಯ ಮಠ, ನಾಗಯ್ಯ ಮಠ, ಇಂದುಧರಯ್ಯ ಮಠ, ಬಸಯ್ಯ ಮಠ, ಚಂದ್ರಶೇಖರ ಕೊಳೂರ, ವಿರೇಶ ಕೊಳೂರ, ರಮೇಶ ಉಗರಗೋಳ, ಅಮರಪ್ಪ ರಕ್ಕಸಗಿ, ಪಾರ್ವತವ್ವ ಉಗರಗೋಳ ಸೇರಿದಂತೆ ಒಟ್ಟು ೨೬ ರೈತರು ಸಹಿ ಹಾಕಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.