Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ

ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್

ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಟಕಗಳೇ ಗ್ರಾಮೀಣರ ಮನರಂಜನೆ ಕೇಂದ್ರಗಳು :ಹಾಸಿಂಪೀರ
(ರಾಜ್ಯ ) ಜಿಲ್ಲೆ

ನಾಟಕಗಳೇ ಗ್ರಾಮೀಣರ ಮನರಂಜನೆ ಕೇಂದ್ರಗಳು :ಹಾಸಿಂಪೀರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಮೊದನಲಿನಿಂದಲೂ ನಾಟಕಗಳು ಗ್ರಾಮೀಣ ಜನರ ಮನರಂಜನೆ ಕೇಂದ್ರಗಳಾಗಿದ್ದವು. ವೈಜ್ಞಾನಿಕವಾಗಿ ಬೆಳವಣಿಗೆಯಾದಂತೆ ನಾಟಕಗಳು ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿವೆ. ಕಲಾವಿದರ ಹಾಗು ಪ್ರೇಕ್ಷಕರ ಸಂಖ್ಯೆ ಕುಸಿಯುತ್ತಿರುವದು ಅತ್ಯಂತ ಶೋಚನಿಯ ಸಂಗತಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕಿನ ಟಕ್ಕಳಕಿ ಗ್ರಾಮದಲ್ಲಿ ಕರಿಸಿದ್ದೇಶ್ವರ ಜಾತ್ರಾ ಮಹೋತ್ಸವದಂಗವಾಗಿ ಗ್ರಾಮದ ಕರಿಸಿದ್ದೇಶ್ವರ ನಾಟ್ಯ ಸಂಘದಡಿ ಹಮ್ಮಿಕೊಂಡಿದ್ದ ರೈತನ ಹೆಸರು ನಾಡಿನ ಹೆಸರು ಎಂಬ ಸಾಮಾಜಿಕ ನಾಟಕದ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ನಡೆಯುವ ಜಾತ್ರೆ, ಉತ್ಸವ ಹಾಗೂ ಹಬ್ಬಗಳಲ್ಲಿ ನಾಟಕವನ್ನು ಸ್ಥಳೀಯ ಕಲಾವಿದರು ರಂಗಭೂಮಿ ಶಿಕ್ಷಕರಿಂದ ತರಬೇತಿ ಪಡೆದು ಪ್ರದಶ೯ನ ಮಾಡುತ್ತಿದ್ದರು. ಸಿನೆಮಾ ಹಾಗು ಮೊಬೈಲ್ ಭರಾಟೆಯಲ್ಲಿ ನಾಟಕಗಳು ಮಾಯವಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದರು.
ಮುಖಂಡ ಸಂಗಮೇಶ ಓಲೇಕಾರ ಮಾತನಾಡಿ, ಹಳ್ಳಿಗಳಲ್ಲಿ ಜಾತ್ರೆಗಳು ಯಶಸ್ವಿಗೆ ನಾಟಕಗಳ ಪ್ರದಶ೯ನ ಅವಲಂಬಿತವಾಗಿದ್ದವು. ನಾಟಕಗಳಿಲ್ಲದೇ ಜಾತ್ರೆ ನಡೆಯುತ್ತಿರಲಿಲ್ಲ. ನಾಟಕಗಳು ಸಮಾಜದ ನ್ಯೂನತೆಗಳನ್ನು ಸರಿಪಡಿಸಿ ಸನ್ಮಾಗ೯ ತೋರಿಸುತ್ತವೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಹ ಕಾಯ೯ದಶಿ೯ ರವಿ ಕಿತ್ತೂರ ಮಾತನಾಡಿದರು.
ವೇದಿಕೆಯಲ್ಲಿ ದುಂಡಯ್ಯ ಹಿರೇಮಠ, ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಮುಖಂಡರಾದ ಪ್ರೇಮಕುಮಾರ ಮ್ಯಾಗೇರಿ .ರಾಜೇಸಾಬ ಶಿವನಗುತ್ತಿ, ಶಂಕರಗೌಡ ಬಿರಾದಾರ, ಶಪೀಕ ಹೊಕ್ರಾಣಿ, ಭೀಮಶಿ ಜಗ್ಗಲ, ರುದ್ರಗೌಡ ಪಾಟೀಲ, ಶರಣಪ್ಪ ಬಳ್ಳಾವೂರ, ಜೆ. ಸಿ. ವಂದಾಲ, ಚಂದ್ರಶೇಖರಗೌಡ ಪಾಟೀಲ, ತಿಪ್ಪಣ್ಣ ಜ್ಯೋತಿ , ಸುರೇಶ ಚಿಮ್ಮಲಗಿ, ಅರವಿಂದ ಗಂಗೂರ, ಎಸ್. ಜಿ. ಪಾಟೀಲ, ನೀಲಾ ಪಾಟೀಲ, ಶಂಕರಗೌಡ ಬಿರಾದಾರ, ಶ್ರೀಶೈಲ ಪೂಜಾರಿ, ಹಣಮಂತ ಟಕ್ಕಳಕಿ, ಗುರುಸಿದ್ದ ಪೂಜಾರಿ, ಕರೇಪ್ಪ ಬಂಜೋಡಿ, ಹಾಮೊ೯ನಿಯಂ ಶಿಕ್ಷಕ ಸಾಯಬಣ್ಣ ಹಡಪದ ಇತರರು ಇದ್ದರು. ಪಾಂಡುಗೌಡ ಬಿರಾದಾರ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ

ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್

ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ

ಭೂತನಾಳ ಕೆರೆಯಲ್ಲಿ ಮುಳುಗಿ ಮೂವರ ದುರ್ಮರಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
  • ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್
    In (ರಾಜ್ಯ ) ಜಿಲ್ಲೆ
  • ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ
    In (ರಾಜ್ಯ ) ಜಿಲ್ಲೆ
  • ಭೂತನಾಳ ಕೆರೆಯಲ್ಲಿ ಮುಳುಗಿ ಮೂವರ ದುರ್ಮರಣ
    In (ರಾಜ್ಯ ) ಜಿಲ್ಲೆ
  • ಏ.11 ರಂದು ರಾಷ್ಟ್ರಮಟ್ಟದ ವಿಚಾರ ಸಂಕಿರಣ ಅನುಸಂಧಾನ-11
    In (ರಾಜ್ಯ ) ಜಿಲ್ಲೆ
  • ಪರಿಶ್ರಮದಿಂದ ಗೆಲುವನ್ನು ಕೊಳ್ಳಬಹುದು
    In ವಿಶೇಷ ಲೇಖನ
  • ಬಂಜರು ನೆಲದಲ್ಲೂ ವಿದೇಶಿ ತಳಿ ಮಾವು ಬೆಳೆದ ರಾಜಶ್ರೀ ಜೈನ
    In (ರಾಜ್ಯ ) ಜಿಲ್ಲೆ
  • ಇಂಡಿ ಬಸ್ ಘಟಕಕ್ಕೆ ಅಧ್ಯಕ್ಷ ಅರುಣಕುಮಾರ ಭೇಟಿ
    In (ರಾಜ್ಯ ) ಜಿಲ್ಲೆ
  • ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಲು ಮನವಿ
    In (ರಾಜ್ಯ ) ಜಿಲ್ಲೆ
  • ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.