Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ

ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್

ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ.೧೨ರಂದು ಜನನಿ ಮಂಗಲ ಕಾರ್ಯಾಲಯ ಲೋಕಾರ್ಪಣೆ
(ರಾಜ್ಯ ) ಜಿಲ್ಲೆ

ನ.೧೨ರಂದು ಜನನಿ ಮಂಗಲ ಕಾರ್ಯಾಲಯ ಲೋಕಾರ್ಪಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಯಡ್ರಾಮಿ: ಪಟ್ಟಣದ ಹೊರವಲಯದ ಕಡಕೋಳ ಕ್ರಾಸ್ ಹತ್ತಿರ ನೂತನವಾಗಿ ನಿರ್ಮಿಸಿದ ಜನನಿ ಮಂಗಲ ಕಾರ್ಯಾಲಯ ಲೋಕಾರ್ಪಣೆ ಕಾರ್ಯಕ್ರಮ ನಿಮಿತ್ತ ನ.೧೨ ಮತ್ತು ನ.೧೩ ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಂಗಲ ಕಾರ್ಯಾಲಯ ಉದ್ಘಾಟನೆ ಸಮಾರಂಭದ ಸ್ವಾಗತ ಸಮಿತಿ ಅಧ್ಯಕ್ಷ ದೇವಿಂದ್ರಪ್ಪಗೌಡ ಸರಕಾರ ತಿಳಿಸಿದರು.
ಯಡ್ರಾಮಿ ಪಟ್ಟಣದ ಜನನಿ ಮಂಗಲ ಕಾರ್ಯಾಲಯದಲ್ಲಿ ಸೋಮವಾರ ಪತ್ರಿಕಾಘೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ, ನ.೧೨ರಂದು ಬೆ.೭ಕ್ಕೆ ಆಲೂರು ಸಂಸ್ಥಾನ ಮಠದ ಶ್ರೀ ಕೆಂಚವೃಷಭೇಂದ್ರ ಶಿವಾಚಾರ್ಯರು ಇವರಿಂದ ಜಂಗಮ ವಟುಗಳಿಗೆ ಅಯ್ಯಾಚಾರ ಹಾಗೂ ಲಿಂಗದೀಕ್ಷೆ ಕಾರ್ಯಕ್ರಮ ನಡೆಯಲಿದೆ. ಮದ್ಯಾಹ್ನ ೩ಕ್ಕೆ ಯಡ್ರಾಮಿಯ ಶ್ರೀ ಮುರಘೇಂದ್ರ ಶಿವಯೋಗಿ ವಿರಕ್ತಮಠದಿಂದ ಜನನಿ ಮಂಗಲ ಕಾರ್ಯಾಲಯದವರೆಗೆ ಮುತ್ತೈದೆಯರ ಕುಂಭ, ಕಳಸ, ವಾಧ್ಯ, ಭಜನೆ ವೈಭವದೊಂದಿಗೆ ಉಜ್ಜಯಿನಿ ಜಗದ್ಗುರುಗಳ ಸಾರೋಟು ಮೆರವಣಿಗೆ ನಡೆಯಲಿದೆ. ಸಾಯಂಕಾಲ ೬.೩೦ಕ್ಕೆ ಉಜ್ಜಯಿನಿ ಪೀಠದ ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಪರುಷ ಹಸ್ತದಿಂದ ಮಂಗಲ ಕಾರ್ಯಾಲಯ ಉದ್ಘಾಟನೆ ನೆರವೇರಲಿದೆ. ಸಾ.೭ಕ್ಕೆ ಧರ್ಮಸಭೆ ನಡೆಯಲಿದ್ದು, ಧಿವ್ಯ ಸಾನಿಧ್ಯವನ್ನು ಉಜ್ಜಯಿನಿ ಪೀಠದ ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಗಣಗೇರಾ ಬ್ರಹನ್ಮಠದ ಡಾ.ವಿಶ್ವರಾಧ್ಯ ಶಿವಾಚಾರ್ಯರು ವಹಿಸಲಿದ್ದು, ಯಡ್ರಾಮಿ ವಿರಕ್ತಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ನೇತೃತ್ವ ವಹಿಸುವರು. ನಾಡಿನ ಹರಗುರು ಚರಮೂರ್ತಿಗಳ ಸಮ್ಮುಖದಲ್ಲಿ ನಡೆಯುವ ಧರ್ಮಸಭೆಯಲ್ಲಿ ರಾಜಕೀಯ ಮುಖಂಡರು, ಗಣ್ಯಮಾನ್ಯರು ಪಾಲ್ಗೊಳ್ಳಲಿದ್ದಾರೆ.
ನ.೧೩ರ ಬುಧವಾರ ಬೆ.೧೨.೦೯ಕ್ಕೆ ಜನನಿ ಮಂಗಲ ಕಾರ್ಯಾಲಯದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭದಲ್ಲಿ ಸರ್ವರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಜಗದ್ಗುರುಗಳ ದರ್ಶನಾಶೀರ್ವಾದ ಪಡೆದುಕೊಳ್ಳಬೇಕಾಗಿ ಸ್ವಾಗತ ಸಮಿತಿ ಸದಸ್ಯರು ವಿನಂತಿಸಿಕೊಂಡಿದ್ದಾರೆ.
ಈ ವೇಳೆ ಸ್ವಾಗತ ಸಮಿತಿ ಗೌರವಾಧ್ಯಕ್ಷ ಲಿಂಗನಗೌಡ ಪೊಲೀಸಪಾಟೀಲ, ಸಂಚಾಲಕ ಚಂದ್ರಶೇಖರ ಪುರಾಣಿಕ, ಅಣ್ಣಯ್ಯ ಹಿರೇಮಠ ಮಾತನಾಡಿದರು.
ಪ್ರಮುಖರಾದ ಲಿಂಗನಗೌಡ ಪೊಲೀಸಪಾಟೀಲ, ಸಿದ್ರಾಮಪ್ಪಗೌಡ ಮಾಲಿಪಾಟೀಲ, ಮಲ್ಹಾರಾವ ಕುಲಕರ್ಣಿ, ಮಹಾನಿಂಗಪ್ಪಗೌಡ ಬಂಡೆಪ್ಪಗೌಡ್ರ, ತಿಪ್ಪಣ್ಣ ಸಾಹು ಹೆಬ್ಬಾಳ, ಚಂದ್ರಶೇಖರ ಪುರಾಣಿಕ, ಅಪ್ಪುಗೌಡ ಪಾಟೀಲ, ಬಸಲಿಂಗಪ್ಪ ಸಾಹು ಅಂಕಲಕೋಟಿ, ದಯಾನಂದ ಹಿರೇಮಠ ನಾಗರಹಳ್ಳಿ, ಶಂಕರಗೌಡ ಇನಾಮದಾರ, ಇಬ್ರಾಹಿಂಸಾಬ್ ಉಸ್ತಾದ, ಬಾಬಾಫರೀದ ಮಳ್ಳೀಕರ, ರಜಾಕ ಮನಿಯಾರ, ಹಯ್ಯಾಳಪ್ಪ ಗಂಗಾಕರ, ಬಸವರಾಜ ಪವಾರ, ಬಸನಗೌಡ ಪಾಟೀಲ ಕಡಕೋಳ, ಹಳ್ಳೆಪ್ಪ ನಾಟಿಕಾರ, ಬಸವರಾಜ ಹೂಗಾರ, ಶಂಬುಲಿಂಗ ಸಾಹು ತಾಳಿಕೋಟಿ, ಮಲ್ಲಿಕಾರ್ಜುನ ಹಲಕರ್ಟಿ, ನಿಂಗನಗೌಡ ಜವಳಗಿ, ಹಾಗರಗುಂಡಗಿ, ಅಮೀರಪಟೇಲ ಚಿಂಚೋಳಿ, ಈರಣ್ಣ ಸುಂಕದ, ಆನಂದ ಯತ್ನಾಳ, ರೇವಣಸಿದ್ದಪ್ಪ ಅಂಕಲಕೋಟಿ, ಚನ್ನವೀರ ತಾಳಿಕೋಟಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ

ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್

ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ

ಭೂತನಾಳ ಕೆರೆಯಲ್ಲಿ ಮುಳುಗಿ ಮೂವರ ದುರ್ಮರಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
  • ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್
    In (ರಾಜ್ಯ ) ಜಿಲ್ಲೆ
  • ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ
    In (ರಾಜ್ಯ ) ಜಿಲ್ಲೆ
  • ಭೂತನಾಳ ಕೆರೆಯಲ್ಲಿ ಮುಳುಗಿ ಮೂವರ ದುರ್ಮರಣ
    In (ರಾಜ್ಯ ) ಜಿಲ್ಲೆ
  • ಏ.11 ರಂದು ರಾಷ್ಟ್ರಮಟ್ಟದ ವಿಚಾರ ಸಂಕಿರಣ ಅನುಸಂಧಾನ-11
    In (ರಾಜ್ಯ ) ಜಿಲ್ಲೆ
  • ಪರಿಶ್ರಮದಿಂದ ಗೆಲುವನ್ನು ಕೊಳ್ಳಬಹುದು
    In ವಿಶೇಷ ಲೇಖನ
  • ಬಂಜರು ನೆಲದಲ್ಲೂ ವಿದೇಶಿ ತಳಿ ಮಾವು ಬೆಳೆದ ರಾಜಶ್ರೀ ಜೈನ
    In (ರಾಜ್ಯ ) ಜಿಲ್ಲೆ
  • ಇಂಡಿ ಬಸ್ ಘಟಕಕ್ಕೆ ಅಧ್ಯಕ್ಷ ಅರುಣಕುಮಾರ ಭೇಟಿ
    In (ರಾಜ್ಯ ) ಜಿಲ್ಲೆ
  • ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಲು ಮನವಿ
    In (ರಾಜ್ಯ ) ಜಿಲ್ಲೆ
  • ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.