Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಳೆ(ನ.7) ‘ಜೆಪಿಸಿ’ ತಂಡ ವಿಜಯಪುರಕ್ಕೆ ಭೇಟಿ :ಸಚಿವೆ ಶೋಭಾ
(ರಾಜ್ಯ ) ಜಿಲ್ಲೆ

ನಾಳೆ(ನ.7) ‘ಜೆಪಿಸಿ’ ತಂಡ ವಿಜಯಪುರಕ್ಕೆ ಭೇಟಿ :ಸಚಿವೆ ಶೋಭಾ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅನ್ಯಾಯಕ್ಕೊಳಗಾದವರ ಅಹವಾಲು ಸ್ವೀಕಾರ | ವಕ್ಫ್ ಕಾಯ್ದೆ ತಿದ್ದುಪಡಿ ಜಂಟಿ ಸಂಸದೀಯ ಸಮಿತಿ ಚೇರಮನ್ ಆಗಮನ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಜಿಲ್ಲಾಧಿಕಾರಿ ಕಚೇರಿ ಹೊರಾಂಗಣದಲ್ಲಿ ಮೂರು ದಿನಗಳಿಂದ ನಡೆಯುತ್ತಿರುವ ಅನಿರ್ಧಿಷ್ಟ ಅವಧಿ ಅಹೋರಾತ್ರಿ ಧರಣಿ ಸ್ಥಳಕ್ಕೆ ಇದೇ ನ. 7 ರಂದು ಬೆಳಿಗ್ಗೆ 10.30 ಗಂಟೆಗೆ ವಕ್ಫ್ ಕಾಯ್ದೆ ತಿದ್ದುಪಡಿ ಜಂಟಿ ಸಂಸದೀಯ ಸಮಿತಿ (ಜಾಯಿಂಟ್ ಪಾರ್ಲಿಮೆಂಟರಿ ಕಮಿಟಿ) ಚೇರಮನ್ ಜಗದಾಂಬಿಕಾ ಪಾಲ್ ರವರ ತಂಡ ಆಗಮಿಸಿ, ಅನ್ಯಾಯಕ್ಕೆ ಒಳಗಾದವರಿಂದ ಅಹವಾಲು ಸ್ವೀಕರಿಸಲಿದೆ ಎಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹಾಗೂ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ತಿಳಿಸಿದ್ದಾರೆ.
ಈ ಕುರಿತು ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅದಾಲತ್ ನಡೆಸಿ, ನೀಡಿರುವ ಮೌಖಿಕ ಆದೇಶದಂತೆ ರೈತರ, ದೇವಸ್ಥಾನಗಳ, ಮಠ-ಮಾನ್ಯಗಳ, ಸರ್ಕಾರಿ, ಇತ್ಯಾದಿ ಜಮೀನು/ಆಸ್ತಿಗಳ ಉತಾರೆಯಲ್ಲಿ ಕಾನೂನು ಬಾಹಿರವಾಗಿ ವಕ್ಫ್ ಆಸ್ತಿ ಎಂದು ಎಂಟ್ರಿ ಮಾಡಿದಲ್ಲದೆ, ಹಲವರಿಗೆ ನೋಟಿಸ್ ಸಹ ನೀಡಲಾಗಿದೆ. ಈ ಕುರಿತಂತೆ ಅನ್ಯಾಯಕ್ಕೆ ಒಳಗಾದವರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಬರಲಿರುವ ಚಳಿಗಾಲದ ಲೋಕಸಭಾ ಅಧಿವೇಶನದಲ್ಲಿ ವಕ್ಪ್ ತಿದ್ದುಪಡಿ ಕಾಯ್ದೆ ವಿಷಯವನ್ನು ಮಂಡಿಸಲಿದ್ದಾರೆ.
ಅದರ ಪೂರ್ವಭಾವಿ ಆಗಿ ಬರಲಿರುವ ಸದರಿ ತಂಡಕ್ಕೆ ಬೀದರ, ಕಲಬುರ್ಗಿ, ಕೊಪ್ಪಳ, ಬಳ್ಳಾರಿ, ರಾಯಚೂರ, ಯಾದಗಿರಿ, ವಿಜಯಪುರ, ಬಾಗಲಕೋಟ, ಚಿಕ್ಕೋಡಿ ಭಾಗದ ರೈತರು, ಮಠಾಧೀಶರು, ಸಂಘ- ಸಂಸ್ಥೆಯವರು, ದೇವಸ್ಥಾನ ಸಮಿತಿಯವರು, ನಾಗರಿಕರು ತಮ್ಮ ಆಸ್ತಿಗಳು ಕಾನೂನು ಬಾಹಿರವಾಗಿ ವಕ್ಫ್ ಆಗಿದ್ದರ ಕುರಿತು ಅಗತ್ಯ ದಾಖಲೆಗಳನ್ನು ತಮ್ಮ ಮನವಿಪತ್ರದೊಂದಿಗೆ ಧರಣಿ ಸ್ಥಳಕ್ಕೆ ಅಥವಾ ವಿಜಯಪುರ ನಗರ ಶಾಸಕರ ಸಾರ್ವಜನಿಕ ಸಂಪರ್ಕ ಕಾರ್ಯಾಲಯಕ್ಕೆ ಒಂದು ದಿನ ಮುಂಚಿತವಾಗಿ (ನವೆಂಬರ್ 6) ಅಂದರೆ ಇಂದು ಸಂಜೆ 5 ರೊಳಗಾಗಿ ಆಗಮಿಸಿ ಸಲ್ಲಿಸಬೇಕು ಎಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹಾಗೂ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ವಿನಂತಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಎಇಇ ಮೇಲೆ ಶಿಸ್ತುಕ್ರಮಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.