Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಲವು ವೈವಿದ್ಯ-ವೈಶಿಷ್ಟಗಳ ಕನ್ನಡ ನಾಡು :ಸಿಪಿಐ ಡಪ್ಪಿನ
(ರಾಜ್ಯ ) ಜಿಲ್ಲೆ

ಹಲವು ವೈವಿದ್ಯ-ವೈಶಿಷ್ಟಗಳ ಕನ್ನಡ ನಾಡು :ಸಿಪಿಐ ಡಪ್ಪಿನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಕನ್ನಡ ನಾಡು ಹಲವು ವೈವಿದ್ಯ, ವೈಶಿಷ್ಟಗಳಿಂದ ಕೂಡಿದ್ದು ಕಲೆ, ಸಂಸ್ಕೃತಿ, ಸಾಹಿತ್ಯ, ಜ್ಞಾನ, ತ್ಯಾಗ, ಬಲಿದಾನಗಳ ಭಂಡಾರವನ್ನೆ ತುಂಬಿಕೊಂಡಿದೆ. ಅದರಂತೆ ಲಿಂಬೆ ನಾಡಿನಲ್ಲಿ ಸಿಂಪಿ ಲಿಂಗಣ್ಣ, ಮಧುರಚನ್ನರು, ಶ್ರೀಲಿಂಗರು, ದೂಲಾಸಾಭ ಸೇರಿದಂತೆ ಅನೇಕ ಮಹಾನ ವ್ಯಕ್ತಿಗಳು ಕನ್ನಡ ನಾಡಿಗೆ ಕೊಡುಗೆ ನೀಡಿದ್ದಾರೆ. ವಿಶೇಷವಾಗಿ ತಾಂಬಾ ಗ್ರಾಮದಲ್ಲಿ ಶ್ರೀ ಸಂಗನ ಬಸವೇಶ್ವರ ಸ್ವಾಮಿಜಿಗಳ ಶೈಕ್ಷಣಿಕ ಕ್ರಾಂತಿಯಿಂದಾಗಿ ತಾಲ್ಲೂಕಿನಲ್ಲಿಯೆ ಮಾದರಿ ಗ್ರಾಮವಾಗಿದೆ ಎಂದು ಗ್ರಾಮೀಣ ಠಾಣಾ ಸಿಪಿಐ ಎಮ್ ಎಮ್ ಡಪ್ಪಿನ ಹೇಳಿದರು.
ತಾಲ್ಲೂಕಿನ ತಾಂಬಾ ಗ್ರಾಮದ ಹೃದಯಭಾಗದಲ್ಲಿರುವ ಶ್ರೀ ಸಂಗನ ಬಸವೇಶ್ವರ ವೃತದಲ್ಲಿ, ಭಗತಸಿಂಗ್ ಯುವಕ ಮಂಡಳಿ ಹಾಗೂ ಕನ್ನಡಪರ ಸಂಘಟನೆಯ ಸಂಯೋಜನೆಯಲ್ಲಿ ಜರುಗಿದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ‌ಮುಖ್ಯ ಅತಿಥಿಯಾಗಿ ಮಾತನಾಡಿದರು.
ತಾಂಬಾ ಗ್ರಾಮ ತಾಲ್ಲೂಕಿನಲ್ಲಿಯೆ ಅತೀ ದೊಡ್ಡ ಗ್ರಾಮ ಹಾಗೂ ಅತ್ಯಂತ ಹೆಚ್ಚಿನ ಸಂಖ್ಯೆ ಹೊಂದಿದೆ. ಆದರೆ ಅಪರಾದ ಬಗ್ಗೆ ಗಮನಿಸಿದರೆ ಅತ್ಯಂತ ವಿರಳ ಎಂದು ಹೇಳಿದರು. ಇನ್ನೂ ವಿಶೇಷವಾಗಿ ಕನ್ನಡ ನಾಡಿನ ಬಗ್ಗೆ ತಿಳಿದುಕೊಳ್ಳಬೇಕಾದರೆ, ಈಗಾಗಲೇ ಕನ್ನಡಕ್ಕೆ ಎಂಟು ಜ್ಞಾನ ಪೀಠ ಪ್ರಶಸ್ತಿಗಳು ಬಂದಿದ್ದು ದೇಶದಲ್ಲಿ ಅತ್ಯುನ್ನತ ಸ್ಥಾನ ಕನ್ನಡಕ್ಕಿದೆ. ಉದ್ಯೋಗಕ್ಕಾಗಿ ಇಂಗ್ಲೀಷ್ ಭಾಷೆಯನ್ನು ಮಾತನಾಡಿ ಆದರೆ ಮಾತೃ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಕನ್ನಡ ಮಾಧ್ಯಮ ಶಾಲೆಗೆ ಹೆಚ್ಚು ಒತ್ತು ನೀಡಬೇಕು ಎಂದು ಹೇಳಿದರು.
ದಿವ್ಯ ಸಾನಿಧ್ಯ ವಹಿಸಿ ರಾಚೋಟೇಶ್ವರ ಶಿವಾಚಾರ್ಯರು ಮಾತನಾಡಿ, ಕನ್ನಡ ನಾಡಿನ ಏಳಿಗೆಯಲ್ಲಿ ಸಾಹಿತಿಗಳು, ವಚನಕಾರರು ಹಾಗೂ ದಾಸವರೇಣ್ಯರ ಪಾತ್ರವು ಅತಿ ಮಹತ್ವವಾಗಿದೆ. ಈ ನಾಡಿನ ಸಾಹಿತ್ಯ ಶ್ರೀಮಂತಿಕೆಯನ್ನು ಹೆಚ್ಚಿಸುವಲ್ಲಿ ಸಮಾಜ ಸುಧಾರಣೆಗೆ ಅನೇಕರು ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಶಿಕ್ಷಕ ಬಿ.ಜಿ.ಗೌರ ಪ್ರಸ್ತಾವಿಕವಾಗಿ ಮಾತನಾಡಿದರು.
ವೇದಿಕೆ ಮೇಲೆ ಗ್ರಾಪಂ ಅಧ್ಯಕ್ಷ ಆಸ್ಮಾ ರಜಾಕಸಾಬ ಚಿಕ್ಕಗಸಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಮಾಜಿ ಸದಸ್ಯ ಪ್ರಕಾಶ ಮುಂಜಿ, ಗ್ರಾಪಂ ಮಾಜಿ ಅಧ್ಯಕ್ಷ ರಾಚಪ್ಪ ಗಳೇದ, ರಾಜು ಗಂಗನಳ್ಳಿ ಕನ್ನಡಮ್ಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಹಿರಿಯ ಪತ್ರಕರ್ತ, ತಾಂಬಾ ಕಸಾಪ ಅಧ್ಯಕ್ಷ ಲಕ್ಷ್ಮಣ ಹಿರೇಕುರಬರ, – ಪಿಎಸ್‌ಆಯ್ ಆಯ್ಕೆಯಾದ ಸಿದ್ದು ಕನಾಳ, ರೇಣುಕಾ ನಡುಗಡ್ಡಿ ಅವರನ್ನು ವೇಧಿಕೆಯ – ಮೇಲೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಿದರು.
ಶಿಕ್ಷಕ ಪ್ರಕಾಶ ಪಾಟೀಲ ಸ್ವಾಗತಿಸಿದರು. ಪ್ರವೀಣ ತಂಗಾ ನಿರೂಪಿಸಿದರು, ಎಸ್.ಎ.ಪೂಜಾರಿ ವಂದಿಸಿದರು.
ಉಮೇಶ ನಾಟೀಕಾರ, ಜೆ.ಎಸ್.ಹತ್ತಳಿ, ಜಿ.ವೈ. ಗೋರನಾಳ, ಎಗಪ್ಪ ಹೋರಪೇಟಿ, ಮಾಶಿಮ ವಾಲಿಕಾರ, ಸಿದ್ದು ಹತ್ತಳಿ, ಪರಸಪ್ಪ ಮಸಳಿ, ಮಹಮದ ದಡೇದ, ಪರಸು ಬರಮಣ್ಣ, ಮೈಬೂಬ ಸುತ್ತಾರ, ಪುಟುಗೌಡ ಪಾಟೀಲ, ಈ ಸುರೇಶ ನಡುಗಡ್ಡಿ, ರವಿ ನಡುಗಡ್ಡಿ, ಶ್ರೀಶೈಲ ಈ ನಂದರಗಿ, ರಾಯಗೊಂಡ ಗಬಸಾವಳಗಿ ಸೇರಿದಂತೆ ಮತ್ತಿತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.