Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಲಾವಿದರು ಸೃಜನಶೀಲರಾಗಿದ್ದರೆ ಸೃಜನಾತ್ಮಕ ಕಲಾಕೃತಿ ರಚನೆ ಸಾದ್ಯ
(ರಾಜ್ಯ ) ಜಿಲ್ಲೆ

ಕಲಾವಿದರು ಸೃಜನಶೀಲರಾಗಿದ್ದರೆ ಸೃಜನಾತ್ಮಕ ಕಲಾಕೃತಿ ರಚನೆ ಸಾದ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಾವಿದ ರಮೇಶ ಚವ್ಹಾಣ ರ “ನನ್ನ ಅಭಿವ್ಯಕ್ತಿ” ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ | ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ.ಸ.ಕುಮಾರ್ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಲಾವಿದರು ಸೃಜನಶೀಲರಾಗಿದ್ದರೆ ಮಾತ್ರ ಅವರಿಂದ ಸೃಜನಾತ್ಮಕ ಕಲಾಕೃತಿ ರಚನೆ ಸಾದ್ಯ ಎಂದು ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ.ಸ.ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಸರಕಾರಿ ಆರ್ಟ್ ಗ್ಯಾಲರಿಯಲ್ಲಿ ಬುದವಾರ ಸಂಜೆ ಕ್ಯಾನವಾಸ ಆರ್ಟ್ ಫೌಂಡೇಶನ್ ಆಯೋಜಿಸಿದ ಕಲಾವಿದ ರಮೇಶ ಚವ್ಹಾಣ ಅವರ “ನನ್ನ ಅಭಿವ್ಯಕ್ತಿ” ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಕಲೆನಿಂತ ನೀರಾಗಬಾರದು. ಕಲಾವಿದ ನಿರಂತರವಾಗಿ ಕೃತಿ ರಚನೆಯಲ್ಲಿ ತೊಡಗಿದರೆ ಅತ್ಯಂತ ಸುಂದರ ಜೀವನ ಅವನದಾಗುತ್ತದೆ. ದೃಶ್ಯ ಕಲಾ ಪ್ರಕಾರಗಳಲ್ಲಿ ಹಲವಾರು ವಿಷಯಗಳಿದ್ದು, ಅದರಲ್ಲೂ ನವ್ಯಕಲೆಯು ಅತ್ಯಂತ ಕಷ್ಟದ ಕೆಲಸ. ಅದರಲ್ಲಿ ಸಿದ್ದಹಸ್ತರಾದ ಯುವ ಕಲಾವಿದ ರಮೇಶ ಚವ್ಹಾಣ ತಮ್ಮ ಕೆಲಸದಲ್ಲಿ ಸಾಧನೆ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಲಲಿತಕಲಾ ಅಕಾಡೆಮಿಯ ರಿಜಿಸ್ಟ್ರಾರ್ ಬಿ. ನೀಲಮ್ಮ. ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಬಜಂತ್ರಿ, ಹಿರಿಯ ಕಲಾವಿದರಾದ ಪಿ.ಎಸ್.ಕಡೇಮನಿ, ಎಂ.ಕೆ.ಪತ್ತಾರ, ವಿದ್ಯಾಧರ ಸಾಲಿ, ಬಾಬುರಾವ್ ನಡೋಣಿ, ಸಂಗಣ್ಣ ಪಾಟೀಲ್, ಡಾ ಶಶಿಕಲಾ ಹೂಗಾರ, ಬಿ.ಎಸ್.ಪಾಟೀಲ್, ಓ ವೆಂಕಟೇಶ, ಸವಿತಾ, ಲಿಂಗರಾಜ ಕಾಚಾಪೂರ, ಸಂತೋಷಕುಮಾರ ಎನ್.ಆರ್, ರವೀಶ ಎಚ್.ಎನ್. ರವಿಕುಮಾರ, ಡಿ.ಬಿ, ಅಕಾಡೆಮಿಯ ಸದಸ್ಯೆ ರಾಜೇಶ್ವರಿ ಮೋಪಗಾರ್, ಆಶಾರಾಣಿ. ನಡೋಣಿ, ವೆಂಕಟೇಶ ಬಡಿಗೇರ್, ವಿಶ್ವನಾಥ ಅಗಸರ್, ಶಿವಾನಂದ ಅಥಣಿ, ಛಾಯಾಗ್ರಾಹಕ ಕಲಾವಿದರಾದ ಸತೀಶ ಕಲಾಲ, ಪ್ರಶಾಂತ ಪಟ್ಟಣಶೆಟ್ಟಿ, ರಾಜುಸಿಂಗ್ ರಜಪೂತ, ಕಲಾವಿದ ಪತ್ರಕರ್ತ, ಇಂದುಶೇಖರ ಮಣೂರ ಸಹಿತ ಕಲಾವಿದರು, ಕಲಾಸಕ್ತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಎಇಇ ಮೇಲೆ ಶಿಸ್ತುಕ್ರಮಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.