ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಪ್ರಾದೇಶಿಕ ಕೇಂದ್ರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ೨೦೨೪-೨೫ನೇ ಸಾಲಿನ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸಗಳಿಗೆ ಪ್ರವೇಶ ಪಡೆಯಲು ನವೆಂಬರ್ ೧೫ ಕೊನೆಯ ದಿನವಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ೯೪೮೩೬೨೮೨೬೭, ೯೪೮೩೯೨೦೦೬೫, ೭೮೯೨೫೫೦೦೫೩ ಹಾಗೂ ೯೧೧೦೨೫೬೭೩೮ ಮತ್ತು ನಗರದ ಆಕಾಶವಾಣಿ ಕೇಂದ್ರದ ಎದುರಿಗೆ, ವಿ.ಎಸ್.ಜಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಆವರಣದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
