Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳಾ ವಿವಿ: ಗ್ರಾಫಿಕ್ ಡಿಸೈನಿಂಗ್ ಸರ್ಟಿಫಿಕೇಟ್ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಮಹಿಳಾ ವಿವಿ: ಗ್ರಾಫಿಕ್ ಡಿಸೈನಿಂಗ್ ಸರ್ಟಿಫಿಕೇಟ್ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಗ್ರಾಫಿಕ್ ಡಿಸೈನಿಂಗ್ ಕೋರ್ಸ್ಗೆ ಪ್ರವೇಶ ಪಡೆದುಕೊಳ್ಳಲು ನವೆಂಬರ್ ೧೫ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು ಆಸಕ್ತ ವಿದ್ಯಾರ್ಥಿನಿಯರು ನೇರವಾಗಿ ವಿಭಾಗದ ಮುಖ್ಯಸ್ಥರನ್ನು ಭೇಟಿ ಮಾಡಿ ಪ್ರವೇಶ ಪಡೆದುಕೊಳ್ಳಬಹುದಾಗಿದೆ.
ಆರು ತಿಂಗಳ ಈ ಕೋರ್ಸ್ಗೆ ಪ್ರವೇಶ ಪಡೆದುಕೊಳ್ಳಲು ಪಿಯುಸಿ ಪಾಸಾಗಿರಬೇಕು. ಆರು ತಿಂಗಳ ಈ ಕೋರ್ಸ್ನಲ್ಲಿ ವಿದ್ಯಾರ್ಥಿನಿಯರಿಗೆ ಗ್ರಾಫಿಕ್ ವಿನ್ಯಾಸ ಮತ್ತು ವಿನ್ಯಾಸದ ಅಂಶಗಳ ಬಗ್ಗೆ ತರಬೇತಿ ನೀಡಲಾಗುವುದು. ಅಲ್ಲದೇ ವಿವಿಧ ಗ್ರಾಫಿಕ್ ವಿನ್ಯಾಸದ ಸಾಫ್ಟ್ವೇರ್‌ಗಳನ್ನು ಪರಿಚಯಿಸುವುದು ಮತ್ತು ವೈವಿಧ್ಯಮಯ ಮುದ್ರಣ ವಿನ್ಯಾಸಗಳನ್ನು ರಚಿಸುವಲ್ಲಿ ಪ್ರಾಯೋಗಿಕ ಅನುಭವವನ್ನು ಒದಗಿಸುವುದು ಹಾಗೂ ವಿಭಾಗದಲ್ಲಿ ಲಭ್ಯವಿರುವ ಮಾಧ್ಯಮ ತಂತ್ರಜ್ಞಾನಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವುದು ಈ ಕೋರ್ಸ್ನ ಉದ್ದೇಶವಾಗಿದೆ.
ಈ ಸರ್ಟಿಫಿಕೇಟ್ ಕೋರ್ಸ್ನಲ್ಲಿ ವಿದ್ಯಾರ್ಥಿನಿಯರಿಗೆ ಗ್ರಾಫಿಕ್ಸ್ ವಿನ್ಯಾಸದ ಮೂಲ ತತ್ವಗಳು, ಗ್ರಾಫಿಕ್ಸ್ ವಿನ್ಯಾಸ ಮಾಡಲು ಅಗತ್ಯವಿರುವ ಕಂಪ್ಯೂಟರ್ ಜ್ಞಾನ, ಗ್ರಾಫಿಕ್ಸ್ ವಿನ್ಯಾಸಕ್ಕೆ ಬಳಸುವ ಸಾಫ್ಟ್ವೇರ್‌ಗಳ ಪರಿಚಯ, ಗ್ರಾಫಿಕ್ಸ್ ವಿನ್ಯಾಸದ ಪ್ರಕ್ರಿಯೆ, ತಂತ್ರಗಳು, ಬಣ್ಣಗಳ ಬಳಕೆ, ಅಕ್ಷರ ವಿನ್ಯಾಸ, ಚಿತ್ರ ಸಂಯೋಜನೆ, ಮೊದಲಾದ ಅಗತ್ಯ ವಿಷಯಗಳನ್ನು ಕಲಿಸಲಾಗುವುದು. ಈ ಕೋರ್ಸ್ ಪ್ರಾಯೋಗಿಕ ತರಗತಿಗಳನ್ನು ಒಳಗೊಂಡಿರುತ್ತದೆ. ಹೀಗಾಗಿ ಈ ಸರ್ಟಿಫಿಕೇಟ್ ಕೋರ್ಸ್ ಮುಗಿಸಿದವರಿಗೆ ಮುದ್ರಣ ಕ್ಷೇತ್ರದಲ್ಲಿ ಹಲವಾರು ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ ೯೪೮೨೨೪೮೩೭೨ ಅಥವಾ ೯೮೪೪೬೮೧೩೯೮ ಸಂಪರ್ಕಿಸಬಹುದಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.