Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೆಪಿಸಿ ಅಧ್ಯಕ್ಷ ಜಗದಾಂಬಿಕ ಪಾಲ್ ರಿಗೆ ರೈತ ಸಂಘದಿಂದ ಮನವಿ
(ರಾಜ್ಯ ) ಜಿಲ್ಲೆ

ಜೆಪಿಸಿ ಅಧ್ಯಕ್ಷ ಜಗದಾಂಬಿಕ ಪಾಲ್ ರಿಗೆ ರೈತ ಸಂಘದಿಂದ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇಶದಲ್ಲಿ ವಕ್ಫ್ ಕಾಯ್ದೆ ಸಂಪೂರ್ಣ ರದ್ದು ಮಾಡಿ ರೈತರನ್ನು ಉಳಿಸಲು ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ವಕ್ಪ್ ಬೋರ್ಡ್ ಕಾಯ್ದೆಯಿಂದ ರೈತರಿಗೆ ಆಗುತ್ತಿರುವ ತೊಂದರೆ ಕುರಿತು ವೀಕ್ಷಿಸಿ ರೈತರು, ಸಾರ್ವಜನಿಕರು, ಸ್ವಾಮೀಜಿಗಳಿಂದ ಮನವಿ ಸ್ವೀಕರಿಸಲು ಆಗಮಿಸಿದ ಜೆಪಿಸಿ ಅಧ್ಯಕ್ಷ ಜಗದಾಂಬಿಕ ಪಾಲ್ ಹಾಗೂ ಸಂಸದ ತೇಜಸ್ವಿ ಸೂರ್ಯ ರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಮನವಿ ಸಲ್ಲಿಸಲಾಯಿತು.
ಈ ವೇಳೆ ಜಿಲ್ಲಾ ಅಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ದೇಶದಲ್ಲಿ ವಕ್ಫ್ ಕಾಯ್ದೆ ಸಂಪೂರ್ಣ ರದ್ದು ಮಾಡಿ ದೇಶದ ರೈತರನ್ನು ಉಳಿಸಬೇಕು ಎಂದು ಆಗ್ರಹಿಸಿದರು.
ಈಗಾಗಲೇ ವಿಜಯಪುರದಿಂದ ಆರಂಭವಾದ ಈ ಹೋರಾಟ ರಾಜ್ಯದ 31 ಜಿಲ್ಲೆಗಳಲ್ಲಿ ಹಾಗೂ ದೇಶದ ಎಲ್ಲ ರಾಜ್ಯಗಳಲ್ಲಿ ಕೂಡ ಹಬ್ಬಿಕೊಂಡಿದೆ. ಇದು ಹೀಗೆ ಮುಂದುವರೆದರೆ ದೊಡ್ಡಮಟ್ಟದ ರೈತ ಕ್ರಾಂತಿ ಆಗಲಿದೆ ಎಂದು ಎಚ್ಚರಿಸಿದರು.
ಈ ವೇಳೆ ರೈತ ಸಂಘದ
ಉಪಾಧ್ಯಕ್ಷ ವೀರೇಶ್ ಗೊಬ್ಬುರ್, ಜಿಲ್ಲಾ ಸಂಚಾಲಕ, ರಾಮನಗೌಡ ಪಾಟೀಲ್ ಬ್ಯಾಲ್ಯಾಳ ಹಾಗೂ ರಾಜ್ಯ ಯುವ ಘಟಕದ ಸಂಚಾಲಕ ಸಿದ್ಧನಗೌಡ ಪಾಟೀಲ್ ಸೇರಿದಂತೆ ಹಲವರು ಇದ್ದರು.

“ಅನ್ನದಾತನನ್ನು ಪೂಜ್ಯನೀಯ ಭಾವನೆಯಿಂದ ಕಾಣುವ ದೇಶ ನಮ್ಮದು. ದೇಶದ ಬೆನ್ನೆಲುಬು ಎಂದು ರೈತರನ್ನು ಕರೆಯುತ್ತಾರೆ.
ಆತ ಕಷ್ಟಪಟ್ಟು ಬಿತ್ತದೇ ಹೋದರೆ ನಾವು ಹಸಿವೆಯಿಂದ ಅಸುನೀಗಬೇಕಾಗುತ್ತದೆ.
ಆದರೆ ಇಂತಹ ರೈತ ಬಾಂಧವರನ್ನು ಸಂಕಷ್ಟಕ್ಕೆ ದೂಡಲು ಕಾಂಗ್ರೆಸ್ ಹವಣಿಸುತ್ತಿದೆ. ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಅನ್ನದಾತನ ಜಮೀನನ್ನೇ ಬಲಿ ಕೊಡಲು ಹೊಂಚು ಹಾಕುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮಾನವೀಯತೆಯೇ ಸತ್ತು ಹೋಗಿದೆ.”

– ಉಮೇಶ್ ಕಾರಜೋಳ
ಬಿಜೆಪಿ ಮುಖಂಡರು, ವಿಜಯಪುರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಎಇಇ ಮೇಲೆ ಶಿಸ್ತುಕ್ರಮಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.