Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ.ದ.ಸಂ.ಸ (ಅಂಬೇಡ್ಕರವಾದ) ನೂತನ ಪದಾಧಿಕಾರಿಗಳ ಆಯ್ಕೆ
(ರಾಜ್ಯ ) ಜಿಲ್ಲೆ

ಕ.ದ.ಸಂ.ಸ (ಅಂಬೇಡ್ಕರವಾದ) ನೂತನ ಪದಾಧಿಕಾರಿಗಳ ಆಯ್ಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಡಾ.ಬಿ.ಆರ್.ಅಂಬೇಡ್ಕರ ಅವರ ತತ್ವಾದರ್ಶಗಳ ತಳಹದಿಯ ಮೇಲೆ ಎಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಅವರು ಹೇಳಿದ ತತ್ವ ಸಿದ್ಧಾಂತ ಹಾಗೂ ಕ್ರಾಂತಿ ಹೋರಾಟದ ತೇರನ್ನು ತಂದು ಬಿಟ್ಟಿದ್ದೇನೆ ಎಂದು ಜಿಲ್ಲಾ ಪ್ರಧಾನ ಸಂಚಾಲಕ ಸಂಜು ಕಂಬಾಗಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಸಿಂದಗಿ, ಆಲಮೇಲ ತಾಲೂಕಿನ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆಮಾಡಿ ಮಾತನಾಡಿದ ಅವರು, ಹೋರಾಟದ ತೇರನ್ನು ಎಲ್ಲರೂ ಒಂದುಗೂಡಿ ಎಳೆಯುವ ಕಾರ್ಯವಾಗಬೇಕು. ಸಂಘಟನೆಯ ರಾಜ್ಯ ಪ್ರಧಾನ ಸಂಚಾಲಕರ ಆಸೆಯಂತೆ ನೂತನ ಪದಾಧಿಕಾರಿಗಳು ತಾಲೂಕಿನಾದ್ಯಂತ ಸಂಚರಿಸಿ ಬಡವ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರ, ದಿನ-ದಲಿತರ ಪರವಾಗಿ ಧ್ವನಿ ಎತ್ತುವ ಕಾರ್ಯ ನಿಮ್ಮಿಂದಾಗಬೇಕು ಎಂದರು.
ಈ ವೇಳೆ ಕ.ದ.ಸಂ.ಸ (ಅಂಬೇಡ್ಕರವಾದ) ಸಿಂದಗಿ ತಾಲೂಕಿನ ಪ್ರಧಾನ ಸಂಚಾಲಕರಾಗಿ ಸಿದ್ದು ಪೂಜಾರಿ, ಸಂಘಟನಾ ಸಂಚಾಲಕರನ್ನಾಗಿ ಸಂತೋಷ ಭಾಸ್ಕರ್, ಖಜಾಂಚಿಯಾಗಿ ಶಿವು ಬಡಿಗೇರ, ಸಹ ಸಂಚಾಲಕರನ್ನಾಗಿ ಯಲ್ಲು ಮಿರಗಿ, ಪರಶುರಾಮ ನಾಲ್ಕಮಾನ, ಶಿವಕುಮಾರ ಶರ್ಮಾ, ಏಕನಾಥ ಕಟ್ಟಿಮನಿ, ಅಶೋಕ ಭಜಂತ್ರಿ ಆಸೀಫ್ ಮುಲ್ಲಾ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನೂ ಆಲಮೇಲ ತಾಲೂಕಿನ ಪ್ರಧಾನ ಸಂಚಾಲಕರಾಗಿ ಶಶಿಧರ ನಾಯ್ಕೋಡಿ, ಸಂಘಟನಾ ಸಂಚಾಲಕರನ್ನಾಗಿ ಈಶ್ವರ ಮಣಗೀರಿ, ಖಜಾಂಜಿಯಾಗಿ ಗಣೇಶ ಅಣ್ಣೇನವರ, ಸಹ ಸಂಚಾಲಕರಾಗಿ ಚಿದಾನಂದ ಕಾಂಬಳೆ, ಹುಚ್ಚು ಸಿಂಗೆ, ಸಂಜು ಇಟಗಾರ, ಪ್ರಕಾಶ ಬ್ಯಾಕೋಡ, ಖಾಜು ಹಳಿಮನಿ, ಪರಶುರಾಮ ಹೊಸಮನಿ ಅವರನ್ನು ಜಿಲ್ಲಾ ಪ್ರಧಾನ ಸಂಚಾಲಕ ಸಂಜು ಕಂಬಾಗಿ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಸಿದ್ದಾರೆ.
ಈ ವೇಳೆ ವಿಜಯಪುರ ನಗರ ಘಟಕದ ಪ್ರಧಾನ ಸಂಚಾಲಕ ಶಂಕರ ಚಲವಾದಿ, ನಿಕಟಪೂರ್ವ ಸಿಂದಗಿ ತಾಲೂಕಾಧ್ಯಕ್ಷ ಶಿವಕುಮಾರ ಮೇಲಿನಮನಿ, ಜಿಲ್ಲಾ ಮಹಿಳಾ ಒಕ್ಕೂಟ ಅಧ್ಯಕ್ಷೆ ಸುಜಾತ ವಗ್ಗರ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಎಇಇ ಮೇಲೆ ಶಿಸ್ತುಕ್ರಮಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.